Browsing: Uncategorized

ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ(V. Somanna) ವಿರುದ್ದ ರಾಜ್ಯ ಚುನಾವಣಾ ಆಯೋಗಕ್ಕೆ ವಂದೇ ಮಾತರಂ‌ ಸಮಾಜಸೇವಾ ಸಂಘಟನೆ ಅಧ್ಯಕ್ಷ ಸಿಎಂ ಶಿವಕುಮಾರ್(CM Sivakumar) ನಾಯಕ್ ಅವರು ದೂರು…

ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ರಾಜ್ಯ ರಾಜಕೀಯ ಇತಿಹಾಸದ ಬಗ್ಗೆ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Sivakumar) ಹೇಳಿದ್ದಾರೆ. ಈ…

ಬೆಂಗಳೂರು: ಯಲಹಂಕ ಠಾಣಾ ವ್ಯಾಪ್ತಿಯ ಕೋಗಿಲು ಮುಖ್ಯ ರಸ್ತೆಯ (Bangalore) ಸರ್ಕಾರಿ ವಸತಿ ಸಮುಚ್ಚಯದಲ್ಲಿ  ನೀರಿನ ವಿಚಾರಕ್ಕೆ ಅಕ್ಕಪಕ್ಕದ ಮನೆಯವರು ಗಲಾಟೆ ಮಾಡಿದ್ದರಿಂದ ಗೃಹಿಣಿಯೊಬ್ಬರು ಮನನೊಂದು ಆತ್ಮಹತ್ಯೆ (suicide)…

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಪ್ರತಿಯೊಬ್ಬರೂ ಅಸಮಾಧಾನಗೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK shivkumer) ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ (bangalore)ಸದಾಶಿವ ನಗರದಲ್ಲಿ ಮಾತನಾಡಿದ ಅವರು,…

ಬೆಂಗಳೂರು: ಕ್ರಿಮಿನಲ್ ಸ್ಯಾಂಟ್ರೋ ರವಿ ಪತ್ನಿಯ (Santro Ravi Wife)ವಿರುದ್ಧದ ಪ್ರಕರಣದಲ್ಲಿ “ಬಿ’ ವರದಿ ಸಲ್ಲಿಸಲು ರಾಜಧಾನಿ (bangalore) ಬೆಂಗಳೂರಿನಲ್ಲಿ ಸಿಸಿಬಿ(CCB) ಸಿದ್ಧತೆ ನಡೆಸಿದೆ. ಭ್ರಷ್ಟಾಚಾರದ ಕೇಂದ್ರ ಬಿಂದುವಾಗಿ…

ಬೆಂಗಳೂರು: ಬಿಜೆಪಿ ಪ್ರಚಾರಕ್ಕೆ ಯಾರೇ ಬಂದರೂ ನನಗೆ ಆತಂಕ ಇಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ನಿವಾಸದಲ್ಲಿ ಮಾತನಾಡಿದ ಅವರು,…

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಜೆಡಿಎಸ್ (JDS) ತರಾಟೆಗೆ ತೆಗೆದುಕೊಂಡಿದೆ. ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್, ನಂದಿನಿ ಇಲ್ಲದಿರುವಾಗ ಅಮುಲ್ ಖರೀದಿಸುವುದು ಕರ್ನಾಟಕದ ವಿರುದ್ಧದ ಕೃತ್ಯವಲ್ಲ…

ಬೆಂಗಳೂರು: ಸಿದ್ದರಾಮಯ್ಯ ಹೆಸರಿನಿಂದಲೇ ಪ್ರತಾಪ್‌ ಸಿಂಹಗೆ ಪ್ರಖ್ಯಾತಿ ಎಂದು ಶಾಸಕ ಜಮೀರ್ ಅಹಮದ್ ಖಾನ್(zameer ahmed khan) ಹೇಳಿದ್ದಾರೆ. ಈ ಸಂಬಂಧ ಚಾಮರಾಜಪೇಟೆಯಲ್ಲಿ ಮಾತನಾಡಿದ ಅವರು, ಸಂಸದರಾಗಿ ಪ್ರತಾಪ್…

ಬೆಂಗಳೂರು : ಕಾಂಕ್ರೀಟ್‌ ಸಿಟಿ, ಉದ್ಯಾನ ನಗರಿ, ಸಿಲಿಕಾನ್‌ ಸಿಟಿ, ಮೆಟ್ರೋ ಸಿಟಿ(Metro City) ಎಂದು ಕರೆಯುವ ಬೆಂಗಳೂರು ಈಗ ಹಾವಿನ ನಗರ ಎಂದು ಕರೆಯಬಹುದು. ಏಕೆಂದರೆ ಕೇವಲ ಚಿಕ್ಕದಾದ ಹಾವುಗಳು, ಕೋತಿ, ನವಿಲು ಸೇರಿ ಇತರೆ ಪಕ್ಷಿಗಳು ಮಾತ್ರ ಕಂಡುಬರುತ್ತಿದ್ದವು. ಆದರೆ, ಈಗ ಬರೋಬ್ಬರಿ 7 ಅಡಿ ಉದ್ದದ ಬೃಹತ್‌ ಹೆಬ್ಬಾವು(A giant python of 7 feet length) ಪತ್ತೆಯಾಗಿದೆ.  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಬೆಂಗಳೂರು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಬಿಬಿಎಂಪಿ ಅರಣ್ಯ ಘಟಕದ ವತಿಯಿಂದ ವನ್ಯಜೀವಿ ಸಂರಕ್ಷಣಾ ತಂಡದ ಸಿಬ್ಬಂದಿಗೆ ಈ ಹೆಬ್ಬಾವು ಸಿಕ್ಕಿದ್ದು, ಅದನ್ನು ಸಂರಕ್ಷಣೆ ಮಾಡಿದ್ದಾರೆ. ವನ್ಯಜೀವಿಗಳು ಹಾಗೂ ವನ್ಯ ಪ್ರಾಣಿಗಳಿಂದ ಸಾರ್ವಜನಿಕರಿಗೆ ಆಗುವ ತೊಂದರೆಯನ್ನು ನಿವಾರಿಸುವ ನಿಟ್ಟಿನಲ್ಲಿ ವನ್ಯಜೀವಿ ಸಂರಕ್ಷಣೆಯ ಕುರಿತು (ಹಾವುಗಳು, ಕೋತಿ, ಪಕ್ಷಿಗಳು ಹಾಗೂ ಇತರೆ) ಸಾರ್ವಜನಿಕರಿಂದ ಬರುವ ದೂರುಗಳಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುತ್ತಿರುತ್ತದೆ. ಈಗ ದೂರು ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ಮಾಡಿದ ತಂಡ ಈ ಬೃಹತ್‌ ಗಾತ್ರದ ಹೆಬ್ಬಾವನ್ನು ರಕ್ಷಣೆ ಮಾಡಿದ್ದು, ಕಾಡಿಗೆ ಬಿಡಲು ಮುಂದಾಗಿದೆ. ಬೃಹತ್‌ ಹೆಬ್ಬಾವು ನೋಡಿ ಆತಂಕಗೊಂಡ ಸಾರ್ವಜನಿಕರು: ಮಂಗಳವಾರ (ಏ.25) ಬೆಳಗಿನ ಜಾವ ಸುಮಾರು 2.30ರ ವೇಳೆಗೆ ಬೆಂಗಳೂರಿನ ಕುಂಬತ್ತಹಳ್ಳಿ ಬಳಿಯಿರುವ ಅಂಜನಾಪುರ ನಿವಾಸಿ ರಾಹಿದಾಸ್ ಎನ್ನುವವರು…

ಬೆಂಗಳೂರು: ಪತ್ನಿಯನ್ನ ಕೊಲೆ ಮಾಡಿದ್ದ ಪತಿಗೆ ಬೆಂಗಳೂರಿನ 46ನೇ ಸಿಸಿಹೆಚ್​ ನ್ಯಾಯಾಲಯವು ಜೀವಾವಧಿ ಶಿಕ್ಷೆ, (Life imprisonment) ಜೊತೆಗೆ 2 ಸಾವಿರ ರೂ. ದಂಡ ವಿಧಿಸಿದೆ. 2013ರಲ್ಲಿ ಅಪರಾಧಿಪತಿ ರಾಜೇಶ್, ತನ್ನ​ ಪತ್ನಿ ಶಾರದಾ ಎಂಬುವವ ರನ್ನ ಕೊಲೆ ಮಾಡಿದ್ದ. ಈ ಸಂಬಂಧ ಕುಮಾರಸ್ವಾಮಿ ಲೇಔಟ್​​ ಠಾಣೆಯಲ್ಲಿ(Kumaraswamy Layout Station) ಪ್ರಕರಣ ದಾಖಲಾಗಿತ್ತು. ನಂತರ ಪೊಲೀಸರು ತನಿಖೆ ನಡೆಸಿ ಕೋರ್ಟ್​ಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಇದೀಗ 10 ವರ್ಷದ ಬಳಿಕ ಆರೋಪ ಸಾಬೀತಾದ ಹಿನ್ನೆಲೆ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ನೀಡಿದೆ. ಇನ್ನು ಇತ ಕೊಲೆ ಮಾಡುವುದಕ್ಕೂ ಮುನ್ನ ರಾಜೇಶ್​ ಹಾಗೂ ಶಾರದಾಗೆ ಕೋರ್ಟ್​ ವಿಚ್ಛೇದನ ನೀಡಿತ್ತು. ಬಳಿಕ ಪತ್ನಿಗೆ ಜೀವನಾಂಶ ನೀಡುವಂತೆ ಕೋರ್ಟ್ ರಾಜೇಶ್​ನಿಗೆ ಆದೇಶಿಸಿತ್ತು. ಜೀವನಾಂಶ ನೀಡದಿದ್ದಕ್ಕೆ ರಾಜೇಶ್​ನನ್ನು ಜೈಲಿಗೆ ಕಳಿಸಿದ್ದ ಕೋರ್ಟ್, ಜೈಲಿನಿಂದ ಬಿಡುಗಡೆಯಾದ ಬಳಿಕ ಚಾಕುವಿನಿಂದ 52 ಬಾರಿ ಇರಿದು ಪತ್ನಿಯನ್ನ ಕೊಲೆ ಮಾಡಿದ್ದ. ಬಳಿಕ ಆರೋಪಿಯನ್ನ ಬಂಧಿಸಿ, ತನಿಖೆ ನಡೆಸಿ. ಕೋರ್ಟ್​ಗೆ ಸಲ್ಲಿಸಿದ್ದು, ಇದೀಗ ಆರೋಪಿಗೆ ಜೀವಾವಧಿ ಶಿಕ್ಷೆ ನೀಡಿದೆ.