Browsing: Uncategorized

ವಸತಿ ಹಾಗೂ ಮೂಲಭೂತ ಸೌಲಭ್ಯ ಅಭಿವೃದ್ಧಿ ಸಚಿವರಾದ ವಿ.ಸೋಮಣ್ಣರವರು,(V. Somanna)  ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ(Tējasvi sūrya), ರಾಜ್ಯ ಉಸ್ತುವಾರಿಗಳಾದ ಅಣ್ಣಮಲೈ(Annamalai), ರಾಜ್ಯ ಬಿಜೆಪಿ ಯುವ ಮುಖಂಡರಾದ…

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಂಕರಮಠ ವಾರ್ಡಿನಲ್ಲಿ ಇಂದು, ಬೂತ್ ಮಟ್ಟದ ಕಾರ್ಯಕರ್ತರ ಸಮಾಲೋಚನೆಯನ್ನು ಮಾನ್ಯ ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯನವರು(Minister K. Gopaliah)…

ಬೆಂಗಳೂರು: ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ಪಕ್ಷದ ರೋಡ್ ಶೋಗಳು (Road Show) ನಾನು ನಾಲ್ಕು ತಿಂಗಳ ಹಿಂದೆ ನಡೆಸಿದ್ದ ರೋಡ್ ಶೋ ಮುಂದೆ ಏನೂ…

ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರಾಗುತ್ತಲೇ ರಾಜ್ಯ ರಾಜಕೀಯದಲ್ಲಿ ಕುತೂಹಲಕರ ಬದಲಾವಣೆಗಳು ಆಗುತ್ತಲೇ ಇವೆ. ಪಕ್ಷದ ನಾಯಕರುಗಳ ಪ್ರತಿಯೊಂದು ಹೆಜ್ಜೆಯೂ ಮಹತ್ವದ್ದೆನಿಸುತ್ತಿದೆ. ಮಂಗಳವಾರ ಬಿಜೆಪಿ (BJP) ರಾಷ್ಟ್ರೀಯ ಸಂಘಟನಾ ಪ್ರಧಾನ…

ಬೆಂಗಳೂರು: ನಾಮಪತ್ರ (Nomination) ಹಿಂಪಡೆಯುವ ಅವಧಿ ಮುಗಿದಿದ್ದು ಕೊನೆಯ ದಿನ ಬಂಡಾಯ ಅಭ್ಯರ್ಥಿಗಳನ್ನು (Rebel Candidate) ಕಣದಿಂದ ಹಿಂದೆ ಸರಿಸಲು ಪ್ರಮುಖ ಪಕ್ಷಗಳು ಪ್ರಯತ್ನಿಸಿದ್ದವು. ಕೆಲವೆಡೆ ಬಂಡಾಯ ಶಮನ…

ಬೆಂಗಳೂರು :  ಬೆಂಗಳೂರಿನಲ್ಲಿ ಟ್ರಾಫಿಕ್‌ ಮುಕ್ತ ಪ್ರಯಾಣವನ್ನು ಒದಗಿಸುತ್ತಿರುವ ನಮ್ಮ ಮೆಟ್ರೋದಲ್ಲಿ ಕಳೆದ ಐದು ತಿಂಗಳ ಹಿಂದೆ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಅಳವಡಿಕೆ ಮಾಡಿದ್ದು, ಸ್ಕ್ಯಾನ್‌ ಬಳಕೆ ಮಾಡುವವರ ಮೂರು…

ಬೆಂಗಳೂರು :  ರಾಜ್ಯ ವಿಧಾನಸಭೆ ಚುನಾವಣಾ (Karnataka Election) ಅಖಾಡಕ್ಕೆ ಮಂಗಳವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ(Priyanak gandhi) ಪ್ರವೇಶ ಮಾಡಲಿದ್ದು, ಮಂಗಳವಾರ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಭಾನುವಾರ ಹಾಗೂ ಸೋಮವಾರ ಪ್ರಿಯಾಂಕಾ ಗಾಂಧಿ ಅವರ ಸಹೋದರ ರಾಹುಲ್‌ಗಾಂಧಿ ಅವರು ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರ ನಡೆಸಿದ್ದರು. ಸೋಮವಾರ ರಾತ್ರಿ ರಾಹುಲ್‌ಗಾಂಧಿ ಅವರು ದೆಹಲಿಗೆ ವಾಪಸಾದ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಅವರು ಮಂಗಳವಾರ ರಾಜ್ಯ ಪ್ರವೇಶ ಮಾಡಲಿದ್ದಾರೆ. ಮಂಗಳವಾರ ಮಧ್ಯಾಹ್ನ ಮೈಸೂರಿನ ಟಿ.ನರಸೀಪುರ ಕ್ಷೇತ್ರದ ಯಳವರ ಹುಂಡಿಯಲ್ಲಿ ನಡೆಯಲಿರುವ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಗೌರಿಶಂಕರ ಹಾಲ್‌ನಲ್ಲಿ ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಮೈಸೂರು ಜಿಲ್ಲೆಯ ಕೃಷ್ಣರಾಜನಗರ ಕ್ಷೇತ್ರದಲ್ಲಿ ಬೃಹತ್‌ ರಾರ‍ಯಲಿ ನಡೆಸಲಿದ್ದಾರೆ. ತೋಪಮ್ಮ ದೇವಾಲಯದಿಂದ ಅಂಬೇಡ್ಕರ್‌ ಪ್ರತಿಮೆ ಮೂಲಕ ಪುರಸಭೆ ಕಚೇರಿವರೆಗೆ ಬೃಹತ್‌ ರಾರ‍ಯಲಿ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. 10 ದಿನ 30 ಕ್ಷೇತ್ರಗಳಲ್ಲಿ ಪ್ರಿಯಾಂಕಾ–ರಾಗಾ ಪ್ರಚಾರ! ವಿಧಾನಸಭೆ ಚುನಾವಣೆಗೆ ಕೇವಲ ಹದಿನೈದು ದಿನ ಮಾತ್ರ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಬ್ಬರದ ಪ್ರಚಾರ ನಡೆಸಲು ಕಾಂಗ್ರೆಸ್‌ ರಣತಂತ್ರ ರೂಪಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ತಲಾ ಹತ್ತು ದಿನ ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ. ಈ ನಾಯಕರು ನಿತ್ಯ ಮೂರು ಕ್ಷೇತ್ರಗಳಂತೆ ತಲಾ 30 ಕ್ಷೇತ್ರಗಳಲ್ಲಿ ಪ್ರಚಾರ ನಡೆಸುವರು. ರಾಜ್ಯ ನಾಯಕರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌(DK Shivakumar) ನಿತ್ಯ 4-5 ಕ್ಷೇತ್ರಗಳಂತೆ ಬಹಿರಂಗ ಪ್ರಚಾರ ಅಂತ್ಯವಾಗುವ ವೇಳೆಗೆ 70-75 ಕ್ಷೇತ್ರಗಳಲ್ಲಿ ಸಂಚರಿಸಲಿದ್ದಾರೆ. ಇದೇ ವೇಳೆ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಅವರು 60-65 ಕ್ಷೇತ್ರಗಳಲ್ಲಿ ಮತಯಾಚನೆ ನಡೆಸಲು ಕಾಂಗ್ರೆಸ್‌ ವೇಳಾಪಟ್ಟಿ ಸಿದ್ಧಪಡಿಸಿದೆ ಎಂದು ತಿಳಿದುಬಂದಿದೆ. ರಾಹುಲ್‌ಗಾಂಧಿ(Rahul gandhi) ಹಾಗೂ ಪ್ರಿಯಾಂಕಾ ಗಾಂಧಿ(Priyanak gandhi) ಅವರು ಒಂದು ಬಾರಿ ರಾಜ್ಯಕ್ಕೆ ಭೇಟಿ ನೀಡಿದಾಗ ಸತತವಾಗಿ ಎರಡು ದಿನ ಪ್ರಚಾರ ನಡೆಸುವರು. ಈ ರೀತಿ ಅವರು ಐದು ಬಾರಿ ರಾಜ್ಯಕ್ಕೆ (ಅರ್ಥಾತ್‌ ಒಟ್ಟು 10 ದಿನ) ಆಗಮಿಸುವರು. ಇನ್ನು ಚುನಾವಣಾ ಪ್ರಚಾರದ ವೇಳೆ ಯಾವುದೇ ಕಾರಣಕ್ಕೂ ರಾಷ್ಟ್ರೀಯ ವಿಚಾರಗಳನ್ನು ಪ್ರಸ್ತಾಪಿಸಬಾರದು. ರಾಜ್ಯದಲ್ಲಿನ ಭ್ರಷ್ಟಾಚಾರ, ದುರಾಡಳಿತ ಹಾಗೂ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿ ಮತ ಯಾಚಿಸಬೇಕು. ಅನಗತ್ಯ ವಿಚಾರಗಳ ಬಗ್ಗೆ ಮಾತನಾಡುವ ಮೂಲಕ ಚುನಾವಣೆ ಹೊಸ್ತಿಲಲ್ಲಿ ವಿವಾದ ಸೃಷ್ಟಿಸಬಾರದು ಎಂದು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ(HD Kumaraswamy) ಅವರು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಸೋಮವಾರ ಸಂಜೆ ಡಿಸ್ಚಾರ್ಜ್(Discharge) ಆಗಿದ್ದಾರೆ. ಹಾಗೂ ಜೆಪಿ  ನಗರದ…

ಬೊಮ್ಮನಹಳ್ಳಿ: ರಾಜ್ಯದಲ್ಲಿ ಚುನಾವಣೆ ಬಿರುಸುಗೊಂಡಿದೆ (Karnataka Election)ನಾಮಪತ್ರ ವಾಪಸ್ಸ್ ಪಡೆಯಲು ಕೊನೆದಿನವಾಗಿದ್ದ ಒಂದಷ್ಟು ಜನ ತಮ್ಮ ಉಮೇದುವಾರಿಕೆ ಹಿಂಪಡೆದು ಸ್ಪರ್ಧೆ ಇಂದ ಹಿಂದೆ ಸರಿದಿದ್ದಾರೆ. ಕಣದಲ್ಲಿ ಉಳಿದಿರುವ ಹುರಿಯಾಳುಗಳು…

ರಾಜ್ಯ ವಿಧಾನಸಭಾ ಚುನಾವಣೆ ರಣಕಣ(Karnataka Assembly Elections) ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು ಅಭ್ಯರ್ಥಿಗಳು ನಾನಾ ಪ್ರಯತ್ನಗಳನ್ನು ಮಾಡಿ ಮತದಾರ ಪ್ರಭುಗಳ ಮನ…