Browsing: Uncategorized

ಬೆಂಗಳೂರು: ರಾಜಧಾನಿ ಬೆಂಗಳೂರು (Bangalore)ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ(Rainfall) ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ಗ್ರಾಮಾಂತರ(Bangalore Rural),…

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Election) ಮೇ.10 ರಂದು ಮತದಾನ (Voting) ನಡೆಯಲಿದ್ದು, 13 ರಂದು ಮತ ಎಣಿಕೆ ಆರಂಭವಾಗುತ್ತದೆ. ಈಗಾಗಲೇ ನಮಪತ್ರ ಪರಿಶೀಲನೆ ಮುಕ್ತಾಯವಾಗಿದ್ದು,…

ಬೆಂಗಳೂರು: ಸರ್ಕಾರಿ ವೈದ್ಯರೊಬ್ಬರು ಡೆತ್ ​ನೋಟ್ ಬರೆದಿಟ್ಟು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ನಗರ ತಿಲಕ್​ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡಾ.ಎಸ್.ರೇಣುಕಾನಂದ (43) ಆತ್ಮಹತ್ಯೆ ಮಾಡಿಕೊಂಡ ವೈದ್ಯ. ಜಯನಗರ  (Jayanagar) ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದ ರೇಣುಕಾನಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತ ಅವರು ಆಸ್ಪತ್ರೆಯ ಡ್ಯೂಟಿ ರೂಮ್​ನಲ್ಲೇ ಇಂದು (ಏಪ್ರಿಲ್ 23) ಮಧ್ಯಾಹ್ನ 3 ಗಂಟೆ ಸುಮಾರಿಗೆ ತಾಯಿ ಸೀರೆಯಿಂದ ಫ್ಯಾನ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೈದ್ಯರು ನೇಣಿಗೆ ಶರಣಾಗಿರುವ ಬಗ್ಗೆ ಆಸ್ಪತ್ರೆ ಸಿಬ್ಬಂದಿ ತಿಲಕ್​ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೂರಿನ ಅನ್ವಯ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ರೇಣುಕಾನಂದ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಬಳಿಕ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ.

ಬೆಂಗಳೂರು: ಯಲಹಂಕ ನಗರ ಯೋಜನೆ ವಿಭಾಗದಲ್ಲಿ ಸಹಾಯಕ ನಿರ್ದೇಶಕರಾಗಿರುವ (BBMP) ಗಂಗಾಧರಯ್ಯ ಅವರ (Gangadharaiah) ಮೂರು ಮನೆಗಳ ಮೇಳೆ ಇಂದು ಬೆಳಿಗ್ಗೆ (Lokayukta Raid) ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು…

ಬೆಂಗಳೂರು: ಇಂದಿನಿಂದ ಮೇ. 20 ರ ತನಕ ಬೆಂಗಳೂರು ಸೇರಿ ರಾಜ್ಯದ ಹೈಕೋರ್ಟ್ (High Court) ಪೀಠಗಳಿಗೆ ಬೇಸಿಗೆ ರಜೆ (summer vacation)ಇರಲಿದೆ. ಬೇಸಿಗೆ ರಜೆಯ ದಿನಾಂಕಗಳನ್ನು  ಮುಖ್ಯ…

ಬೆಂಗಳೂರು : ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಭಾನುವಾರ ಚಿನ್ನಾಭರಣ ಮಳಿಗೆಗಳಲ್ಲಿ ಜನವೋ ಜನ… ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗಗಳ ಚಿನ್ನಾಭರಣ ಮಳಿಗೆಗಳಲ್ಲಿ ಖರೀದಿದಾರರು ಅತ್ಯಂತ ಉತ್ಸಾಹ, ಸಡಗರದಿಂದ ಆಭರಣಗಳನ್ನು…

ಬೆಂಗಳೂರು:  ಓಲಾ(Ola) , ಊಬರ್ (Uber) ಆಯ್ತು ಇದೀಗ ಬೆಂಗಳೂರಿನಲ್ಲಿ ಇಂದಿನಿಂದ ಮತ್ತೊಂದು (Taxi service) ಟ್ಯಾಕ್ಸಿ ಸರ್ವೀಸ್ ರೋಡಿಗೆ ಬರುತ್ತಿದೆ. ಹೌದು ಆಟೊರಿಕ್ಷಾದಂತೆ ಪ್ರಯಾಣಿಕ ಸೇವೆ…

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ರಾಜ್ಯದ ಕೆಲ ಕಡೆ ಲೋಕಾಯುಕ್ತ ದಾಳಿ (Lokayukta Raid) ನಡೆಸಿದೆ. ಬೆಂಗಳೂರಿನ (Bengaluru) ಯಲಹಂಕದಲ್ಲಿರುವ ಬಿಬಿಎಂಪಿ (BBMP) ಎಡಿಟಿಪಿ…

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಕಣ ರಂಗೇರಿದ್ದು, ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಇದೇ ಏ.26 ರಂದು ಬಿಜೆಪಿ (BJP) ಪರವಾಗಿ ಪ್ರಚಾರ…

ಬೆಂಗಳೂರು: ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು (H.D. Kumaraswamy) ಭಾನುವಾರ ಆದಿಚುಂಚನಗಿರಿ ಶ್ರೀಗಳು (Nirmalanandanatha Swamiji) ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆಗೆ ತೆರಳಿ ಶ್ರೀಗಳು…