Browsing: Uncategorized

ಕರ್ನಾಟಕ ವಿಧಾನಸಭೆಯ ಚುನಾವಣೆ-2023ರ ಮತದಾನ ಮೇ 10 ರಂದು ನಡೆಯಲಿದ್ದು, ಶೇಕಡಾವಾರು ಮತದಾನವನ್ನು‌ ಹೆಚ್ಚಿಸುವ ನಿಟ್ಟಿನಲ್ಲಿ ಯಲಹಂಕ ವಲಯ ವ್ಯಾಪ್ತಿಯಲ್ಲಿ ವಲಯ ಜಂಟಿ ಆಯುಕ್ತರಾದ ಶ್ರೀಮತಿ ಪೂರ್ಣಿಮಾ.ಪಿ.ವಿ…

ಯಾದಗಿರಿ: ಹೆಂಡತಿ ಮೇಲೆ ಸಂಶಯಪಟ್ಟ ಗಂಡನೋರ್ವ ಸ್ಕ್ಯಾನಿಂಗ್ ಸೆಂಟರ್ ಕೆಲಸ ಮಾಡ್ತಿದ್ದವನ ಮೇಲೆ ಅನುಮಾನ ಪಟ್ಟು ಹತ್ಯೆಗೆ ಸುಪಾರಿ ನೀಡಿದ್ದ ಆದ್ರೆ ಹತ್ಯೆಗೂ ಮುನ್ನವೇ ಸುಪಾರಿ ಹಂತಕನ ಜೊತೆ…

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆ ಆಗುತ್ತಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 537 ಹೊಸ ಪ್ರಕರಣಗಳು ಪತ್ತೆಯಾಗಿದ್ದು,…

ಬೆಂಗಳೂರು:  ಬಿಬಿಎಂಪಿಯು 166 ಹುದ್ದೆಗಳ ವಾಹನ ಖರೀದಿಯಲ್ಲಿ ಅಕ್ರಮವೆಸಗಿದೆ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ ಆರೋಪಿಸಿದ್ದಾರೆ. ಈ ಸಂಬಂಧ ಬೆಂಗಳೂರಿನ ಎಎಪಿ…

ಬೆಂಗಳೂರು: ಇಂದು ರಂಜಾನ್ ಹಬ್ಬದ ಹಿನ್ನೆಲೆ  ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಾವಿರಾರು ಮುಸ್ಲಿಂ ಭಾಂದವರು ಮೈದಾನದಲ್ಲಿ ಇಂದು ಸಾಮೂಹಿಕ‌ ಪ್ರಾರ್ಥನೆ ಮಾಡುವ ಹಿನ್ನೆಲೆ…

ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಅಂಗವಾಗಿ ದಕ್ಷಿಣ ವಲಯದ ಲಾಲ್ ಬಾಗ್ ಪೂರ್ವ ದ್ವಾರದ ಬಳಿ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥ ಕಾರ್ಯಕ್ರಮಕ್ಕೆ ಹಣಕಾಸು ವಿಭಾಗದ ವಿಶೇಷ ಆಯುಕ್ತರು ಹಾಗೂ…

ಬೆಂಗಳೂರು: ವಿಜಯಪುರ, ಕಲ್ಯಾಣ ಕರ್ನಾಟಕ ಭಾಗದ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್​ ಪಕ್ಷ ಸೇರುತ್ತಿದ್ದಾರೆ. ಕಾಂಗ್ರೆಸ್​ ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಕಷ್ಟ ಕಾಲದಲ್ಲಿ ಬಿಜೆಪಿ…

ಬೆಂಗಳೂರು: ರಂಜಾನ್ಹಬ್ಬದ ಪ್ರಯುಕ್ತ ಇಂದು ಬೆಳಗ್ಗೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ವಾಹನಗಳ ಸಂಚಾರ ತಾತ್ಕಾಲಿಕ ನಿರ್ಬಂಧ ವಿಧಿಸಿಲಾಗಿದೆ. ಇಂದು ಬೆಳಗ್ಗೆ 8:30 ರಿಂದ ಬೆಳಗ್ಗೆ 11:00 ಗಂಟೆವರೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.ಮೈಸೂರು ಬ್ಯಾಂಕ್ ನಿಂದ ಟೌನ್ ಹಾಲ್ ಕಡೆಗೆ ಬರುವ ವಾಹನಗಳು ಕಿಮ್ಕೊ ಜಂಕ್ಷನ್ ನಲ್ಲಿ ಎಡ ತಿರುವು ಪಡೆಯಬೇಕು, ಅಲ್ಲಿಂದ ವಿಜಯನಗರ ಮೂಲಕ ಸಂಚರಿಸಬಹುದಾಗಿದೆ. ಟೌನ್ ಹಾಲ್ ಕಡೆಯಿಂದ ಮೈಸೂರು ಕಡೆಗೆ ಬರುವ ವಾಹನಗಳು ಬಿಜಿಎಸ್ ಪ್ಲೈಓವರ್ ಕೆಳಗಡೆ ಸರ್ವಿಸ್ ರಸ್ತೆಯನ್ನು ಬಳಸಿಕೊಂಡು ಶಿರಸಿ ಜಂಕ್ಷನ್ ನಲ್ಲಿ ಬಲತಿರುವು ಪಡೆದುಕೊಂಡು ಸಂಚರಿಸಬೇಕು ಹಾಗೂ ಶಿರಸಿ ಜಂಕ್ಷನ್ ನಲ್ಲಿ ಬಲತಿರುವು ಪಡೆದು ಜೆ ಜೆ ನಗರ, ಟ್ಯಾಂಕ್ ಬಂಡೆ ರಸ್ತೆ, ಬಿನ್ನಿಮಿಲ್ ಜಂಕ್ಷನ್, ಹುಣಸೇಮ ಜಂಕ್ಷನ್ ಮೂಲಕ ಸಂಚಾರ ಮಾಡುವಂತೆ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.ರಂಜಾನ್ ಪ್ರಯುಕ್ತ ಮೈಸೂರು ರಸ್ತೆಯಲ್ಲಿ ಮುಸ್ಲಿಂ ಬಾಂದವರು ಸಾಮೂಹಿಕ ಪ್ರಾರ್ಥನೆಗೆ ಆಗಮಿಸುವ ಹಿನ್ನಲೆಯಲ್ಲಿ ಸಂಚಾರ ನಿರ್ಬಂಧ ಮಾಡಿ ಮಾರ್ಗ ಬದಲಾವಣೆ ಮಾಡಿದ್ದಾರೆ.

ಬೆಂಗಳೂರು: ಭಾರತದ ಚುನಾವಣಾ ಆಯೋಗ (Election Commission of India) ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟ ಹಿರಿಯರಿಗೆ ಮತ್ತು ವಿಶೇಷಚೇತನರಿಗೆ (Disabilities) ಮನೆಯಿಂದಲೇ ಮತದಾನ (Vote From Home) ಮಾಡಲು…

ಬೆಂಗಳೂರು: ಚುನಾವಣೆ (Karnataka Election) ಹೊತ್ತಲ್ಲಿ ರಾಜಕಾರಣಿಗಳಿಗೆ ಹೊಸ ಅಸ್ತ್ರ ಸಿಕ್ಕಿದೆ. ಅದುವೇ ಲಿಂಗಾಯತ ಸಿಎಂ (Lingayat CM) ಅಸ್ತ್ರ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌…