ಬೆಂಗಳೂರು: ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣನವರಿಗೆ ಟಿಕೆಟ್ ನೀಡಬಾರದೆಂದು ಕುಮಾರಸ್ವಾಮಿ ಹಾಗೂ ಆ್ಯಂಡ್ ಟೀಂ ಜೆಡಿಎಸ್ ಬಳಗದಲ್ಲಿ ಪಟ್ಟುಹಿಡಿದಿದೆ. ಭವಾನಿ ರೇವಣ್ಣನವರ ಬದಲಿಗೆ, ಪಕ್ಷಕ್ಕಾಗಿ ದುಡಿದಿರುವ ಹಾಸನ…
Browsing: Uncategorized
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರು. ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಕಾಂಗ್ರೆಸ್ ಹೈಕಮಾಂಡ್ ಜೊತೆ ಸಹ ಉತ್ತಮ…
ಚುನಾವಣಾ ಪ್ರಕ್ರಿಯೆ ಚಾಲನೆಯಲ್ಲಿರುವಾಗಲೇ ಬೆಂಗಳೂರಿನಲ್ಲಿ ಅತ್ಯಾಚಾರ, ಕೊಲೆಗಳು ನಿರ್ಭೀತಿಯಿಂದ ನಡೆಯುತ್ತಿವೆ. ಇದು ಕಳವಳಕಾರಿ ಸಂಗತಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಈ ಸರ್ಕಾರದಲ್ಲಿ ನ್ಯಾಯಯುತವಾಗಿ…
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ(Karnataka Assembly Elections 2023) ದಿನಾಂಕ ಘೋಷಣೆಗೂ ಮುನ್ನವೇ ಜೆಡಿಎಸ್(JDS) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್(Congress) ಮತ್ತು ಬಿಜೆಪಿಗೂ(BJP) ಮುನ್ನವೇ 93 ಹುರಿಯಾಳುಗಳನ್ನ ಕಣಕ್ಕಿಳಿಸಿರುವ ಜೆಡಿಎಸ್ ಇಂದು ಮಧ್ಯಾಹ್ನ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ (JDS Candidate List) ಬಿಡುಗಡೆಯಾಗಲಿದೆ. ಆದ್ರೆ, 2ನೇ ಲಿಸ್ಟ್ನಲ್ಲೂ ಹಾಸನ ಟಿಕೆಟ್ ಅಭ್ಯರ್ಥಿ ಘೋಷಣೆಯಾಗುವುದು ಅನುಮಾನ. ಇದನ್ನ ಸ್ವತಃ ಹೆಚ್ಡಿ ಕುಮಾರಸ್ವಾಮಿಯೇ(HD Kumaraswamy) ಸ್ಪಷ್ಟಪಡಿಸಿದ್ದಾರೆ. ಹಾಸನ ಟಿಕೆಟ್ ವಿಚಾರದಲ್ಲಿ ಸ್ವಲ್ಪ ಸಮಸ್ಯೆ ಇದೆ. ಯಾರಿಗೆ ಟಿಕೆಟ್ ಎನ್ನುವುದು ಇನ್ನೂ ಬಗೆಹರಿದಿಲ್ಲ ಎಂದು ಕುಮಾರಸ್ವಾಮಿಯೇ ಸ್ಪಷ್ಟಪಡಿಸಿದ್ದಾರೆ. ಪತ್ನಿ ಭವಾನಿಗೇ ಹಾಸನ ಟಿಕೆಟ್ (Hassan Ticket) ಕೊಡಿಸಬೇಕೆಂದು ರೇವಣ್ಣ ಹಠಕ್ಕೆ ಬಿದ್ದಿದ್ರೆ, ಕುಮಾರಸ್ವಾಮಿ ಮಾತ್ರ ಸ್ವರೂಪ್ ಪರವೇ ಬ್ಯಾಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನ ಟಿಕೆಟ್ ಫೈನಲ್ ಮಾಡಲಾಗುತ್ತಿಲ್ಲ. ಅಂತಿಮವಾಗಿ ಅಣ್ತಮಾಸ್ ಮುಸುಕಿನ ಗುದ್ದಾಟದ ಮಧ್ಯೆ ಹೆಚ್ಡಿ ದೇವೇಗೌಡ (HD Devegowda) ಪ್ರವೇಶ ಮಾಡಿದ್ದಾರೆ.
ಕಾರ್ಮಿಕ ಮಹಿಳೆಯರಿಗೆ ಬಸ್ ಪಾಸ್ ವಿತರಣೆ ಮಾಡದ ವಿಚಾರಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಬೊಮ್ಮಾಯಿ ಯಾವಾಗಲೂ ಫೂಲ್ ಮಾಡುವ ಕೆಲಸ ಮಾಡಿದ್ದಾರೆ. ಕೋಲಿ…
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯ ಒತ್ತಡದ ನಡುವೆಯೂ ಐಪಿಎಲ್ ಮ್ಯಾಚ್ ವೀಕ್ಷಿಸುತ್ತಾ…
ಬೆಂಗಳೂರು: ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರಲು ಸರ್ಕಸ್ ಮಾಡುತ್ತಿರುವ ಕಾಂಗ್ರೆಸ್‍ಗೆ ರಿವರ್ಸ್ ಆಪರೇಷನ್ ಭೀತಿ ಎದುರಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಪ್ರತಿಷ್ಠೆಯ ಫೈಟ್‍ಗೆ ಮಾಸ್ಟರ್…
ಬೆಂಗಳೂರು: ಬೆಂಗಳೂರಿನ ಹೊಸಕೆರೆಹಳ್ಳಿ ನೈಸ್ ರಸ್ತೆ ಟೋಲ್ ಬಳಿ ಭಾನುವಾರ ಸಂಜೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಸುಲೋಚನಾ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಟೈರ್ ಸ್ಫೋಟಗೊಂಡು ಬೈಕ್ ಪಲ್ಟಿಯಾಗಿದ್ದು, ಇಬ್ಬರಿಗೆ…
ಬೆಂಗಳೂರು: ಹೆಂಡ ಪೂರೈಕೆ ಮಾಡಲೆಂದೇ ವಾರಕ್ಕೊಮ್ಮೆ ಮೋದಿ ಮತ್ತು ಅಮಿತ್ ಶಾ ಕರ್ನಾಟಕಕ್ಕೆ ಬರುತ್ತಿದ್ದಾರೆಯೇ?’ ಎಂದು ಪ್ರಶ್ನಿಸುವ ಮೂಲಕ ಕಾಂಗ್ರೆಸ್ ಕಿಡಿಕಾರಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ…
ಬೆಂಗಳೂರು: ಒಳಮೀಸಲಾತಿ ನ್ಯಾಯಸಮ್ಮತವಾಗಿದೆ, ಯಾರಿಗೂ ಅನ್ಯಾಯವಾಗಿಲ್ಲ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಸ್ಪಷ್ಟಪಡಿಸಿದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಒಳಮೀಸಲಾತಿ ನೀಡಿದ್ದಾರೆ…