Browsing: Uncategorized

ಮಹದೇವಪುರ: ಚುನಾವಣಾ ಗುರುತಿನ ಚೀಟಿ ಸೇರಿದಂತೆ ಹಲವು ವಿಚಾರಗಳನ್ನು ಯುವ ಕಾಂಗ್ರೆಸ್ ಮುಖಂಡರು ಮಾಹಿತಿ ನೀಡುತ್ತಿದ್ದು ವಿನಾಕಾರಣ ಕಾಂಗ್ರೆಸ್ ಕಾರ್ಯಕರ್ತರನ್ನು ವೈಟ್ ಫೀಲ್ಡ್ ಪೊಲೀಸರು ಬಂಧಿಸಿ ಅವರ ಮೇಲೆ…

ಆತ ಸರಗಳ್ಳತನದಲ್ಲಿ ಕುಖ್ಯಾತ.. ಈಗಾಗಲೇ ಪೊಲೀಸರ ಬಲೆಗೆ ಬಿದ್ದು, ಅನೇಕ ಬಾರಿ ಜೈಲೂಟವನ್ನೂ ಉಂಡಿದ್ದಾನೆ. ಆದ್ರೂ ಜಾಮೀನಿನ ಮೇಲೆ ಜಾಮೀನು ತೆಗೆದುಕೊಂಡು, ಮತ್ತದೆ ಕೃತ್ಯಕ್ಕೆ ಇಳಿತಾನೆ ಇದ್ದ..…

ಸಿಲಿಕಾನ್ ಸಿಟಿಯಲ್ಲಿ ಇತ್ತೀಚೆಗೆ ಪಾಕಿಸ್ತಾನ ಜಿಂದಾಬಾದ್ ಅನ್ನೋ ಕೂಗುಗಳು ಹೆಚ್ಚಾಗ್ತಾ ಇದೆ.. ಮೊನ್ನೆ ಮೊನ್ನೆಯಷ್ಟೇ ಕಾಲೇಜ್ ವಿದ್ಯಾರ್ಥಿಗಳು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿ ಸುದ್ದಿಯಾಗಿದ್ರು.. ಆ ಪ್ರಕರಣ…

ಬೆಂಗಳೂರು: ಸ್ನೇಹಿತನ ಜೊತೆ ಪಾರ್ಕ್​ನಲ್ಲಿ ಕುಳಿತಿದ್ದ ಯುವತಿಯನ್ನ ನಾಲ್ವರು ಸೇರಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ(rape) ನಡೆಸಿದ ಘಟನೆ (Bangalore)ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಮಾರ್ಚ್ 25ರ ರಾತ್ರಿ 10 ಗಂಟೆಗೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸರ್ಕಾರಿ ನೌಕರರು ಇರುವ ನ್ಯಾಷನಲ್ ಗೇಮ್ಸ್ ವಿಲೇಜ್​​​​ ಪಾರ್ಕ್​ನಲ್ಲಿ ಯುವತಿ ಹಾಗೂ ಆಕೆಯ ಸ್ನೇಹಿತನ ಕುಳಿತುಕೊಂಡಿದ್ದಾರೆ. ಈ ವೇಳೆ ಅಲ್ಲಿಗೆ ಬಂದ ನಾಲ್ವರು ಯುವಕರು ಆಕೆಯ ಸ್ನೇಹಿತನನ್ನ ಬೆದರಿಸಿ, ಆ ಯುವತಿಯನ್ನು ಎಳೆದೊಯ್ದು ಚಲಿಸುತ್ತಿದ್ದ ಕಾರಿನಲ್ಲಿ 4 ಜನರು ಅತ್ಯಾಚಾರ ಮಾಡಿದ್ದಾರೆ. ಈ ಕುರಿತು ಯುವತಿ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಗಳನ್ನ ಬಂಧಿಸಿದ್ದಾರೆ.ಇನ್ನು ಈ ಕಾಮುಕರು ಕೆಎ 01 ಎಂಬಿ 6169 ಸಂಖ್ಯೆಯ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ಮಹಾನಗರದ ಈ ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಕಾರಿನಲ್ಲಿ ಸುತ್ತಾಟ ನಡೆಸಿ ಕೃತ್ಯವೆಸಗಿದ್ದಾರೆ. ಬಳಿಕ ಮಾ.26ರ ಬೆಳಗ್ಗೆ 4 ಗಂಟೆಗೆ ಯುವತಿಯನ್ನ ಮನೆ ಬಳಿ ಬಿಟ್ಟು ಪರಾರಿಯಾಗಿದ್ದರು. ನಂತರ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಅದೇ ದಿನ ಪೊಲೀಸರು ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ನಾಲ್ವರು ಆರೋಪಿಗಳಾದ ಸತೀಶ್,ವಿಜಯ್,ಶ್ರೀಧರ್,ಕಿರಣ್ ಎಂಬುವವರನ್ನ ಬಂಧಿಸಿದ್ದಾರೆ.

ಸೂರ್ಯೋದಯ: 06.17 AM, ಸೂರ್ಯಾಸ್ತ : 06.31 PM ಶಾಲಿವಾಹನ ಶಕೆ1945, ಶೋಭಕೃನ್ನಾಮ ಸಂವತ್ಸರ, ಸಂವತ್2079 ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಉತ್ತರಾಯಣ ತಿಥಿ:…

ಬೆಂಗಳೂರು: ಚುನಾವಣಾ (Assembly Election) ಜ್ವರದ ಮಧ್ಯೆ ಇಂದಿನಿಂದ ಎಸ್‍ಎಸ್‍ಎಲ್‍ಸಿ (SSLC) ಪರೀಕ್ಷೆಗಳು ಶುರುವಾಗುತ್ತಿವೆ. ಮೊದಲ ದಿನವಾದ ಇಂದು ಪ್ರಥಮ ಭಾಷೆಯ ಪರೀಕ್ಷೆ ನಡೆಯಲಿದೆ. ಸುಗಮ ಪರೀಕ್ಷೆಗಾಗಿ ಕರ್ನಾಟಕ…

ವಿಧಾನಸಭೆ ಚುನಾವಣೆ ಹೊತ್ತಲ್ಲಿ ನಿರೀಕ್ಷೆಯಂತೆ ಪಕ್ಷಾಂತರ ಪರ್ವ ಜೋರಾಗಿ ನಡೆಯುತ್ತಿದೆ. ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಪುಟ್ಟಣ್ಣ ಹಾಗೂ ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ವಿಧಾನಸಭೆ…

ಬೆಂಗಳೂರು: ರಾಜ್ಯದಾದ್ಯಂತ ಇಂದಿನಿಂದ ಎಸ್​ಎಸ್​ಎಲ್​ಸಿ(SSLC) ಪರೀಕ್ಷೆಗಳು ಆರಂಭಗೊಳ್ಳುತ್ತಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ ನಡೆಯಲಿದೆ. ಕನಿಷ್ಟ ಒಂದು ಗಂಟೆಗೂ ಮೊದಲೇ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಪತ್ರದ ಜತೆಗೆ…

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಕಾವು ಆರಂಭವಾಗುತ್ತಿದ್ದಂತೆ ರಾಜಕಾರಣದಲ್ಲಿ ಸಕ್ರಿಯನಾಗಲು ಸಜ್ಜಾಗುತ್ತಿದ್ದ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು (Wilson Garden Naga) ಬೆಂಗಳೂರು…

ಬೆಂಗಳೂರು: ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಮುಂದೆ ಟಿಕೆಟ್‌ ಆಕಾಂಕ್ಷಿಗಳ ಬೆಂಗಲಿಗರಿಂದ ಹೈಡ್ರಾಮಾ ನಡೆದಿದೆ. ಕಾಂಗ್ರೆಸ್‌ ನಲ್ಲಿ ಟಿಕೆಟ್‌ ಗಾಗಿ ಪೈಪೋಟಿ ಹೆಚ್ಚಿದೆ. ಟಿಕೆಟ್‌ ಆಕಾಂಕ್ಷಿಗಳ ಬೆಂಬಲಿಗರಿಂದ…