Browsing: ಅಂತರಾಷ್ಟ್ರೀಯ

ದಕ್ಷಿಣ ಕೊರಿಯಾ: ಮನುಷ್ಯ ಮತ್ತು ವಸ್ತುವಿನ ನಡುವಿನ ವ್ಯತ್ಯಾಸವನ್ನು ಪತ್ತೆ ಮಾಡುವಲ್ಲಿ ವಿಫಲವಾದ ರೋಬಾಟ್‌, ವ್ಯಕ್ತಿಯನ್ನು ಜಜ್ಜಿ ಸಾಯಿಸಿದ ಘಟನೆ ದಕ್ಷಿಣ ಕೊರಿಯಾದಲ್ಲಿ ವರದಿಯಾಗಿದೆ. ವ್ಯಕ್ತಿಯು ತನ್ನ ಕೈಯಲ್ಲಿ ಹಿಡಿದುಕೊಂಡಿದ್ದ…

ಇಸ್ಲಾಮಾಬಾದ್: ದೇಶದಲ್ಲಿ ಹೊಸ ವರ್ಷಾಚರಣೆ ನಿಷೇಧಿಸಲಾಗಿದೆ ಎಂದು ಹಂಗಾಮಿ ಪ್ರಧಾನ ಮಂತ್ರಿ ಅನ್ವಾರುಲ್‌ ಹಕ್‌ ಕಾಕರ್‌  ಘೋಷಿಸಿದ್ದಾರೆ. ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಇಸ್ರೇಲ್-ಹಮಾಸ್‌ ಯುದ್ಧದಿಂದಾಗಿ ಗಾಜಾದ…

ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿಯವರನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್  ಆಹ್ವಾನಿಸಿದ್ದಾರೆ. ವಿದೇಶಾಂಗ ಸಚಿವ ಎಸ್.ಜೈಶಂಕರ್  ಅವರು ಸದ್ಯ ರಷ್ಯಾ ಪ್ರವಾಸದಲ್ಲಿದ್ದಾರೆ. ಪುಟಿನ್ ಅವರು ತಮ್ಮ ಅಧಿಕೃತ…

ಕಂಪಾಲ: 70 ವರ್ಷದ ವೃದ್ಧೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಹೌದು 70ರ ಇಳಿ ವಯಸ್ಸಿನಲ್ಲಿ ತಾಯಿಯಾಗಿರುವ ಸಫೀನಾ ನಮುಕ್ವಾಯಾ ಸದ್ಯ ವಿಶ್ವದ ಹಿರಿಯ…

ಉಕ್ರೇನ್ ವಿರುದ್ಧ ಹೋರಾಡುತ್ತಿರುವ ರಷ್ಯಾಗೆ ಒಳಗಿನ ಕಿಚ್ಚು ದೊಡ್ಡದಾಗುತ್ತಿದೆ. ಕೆಲವು ತಿಂಗಳ ಹಿಂದೆ ಸ್ವತಃ ರಷ್ಯಾದ ಖಾಸಗಿ ಸೈನಿಕ ಪಡೆ ಮುಖ್ಯಸ್ಥರೇ, ರಷ್ಯಾ ಅಧ್ಯಕ್ಷ ಪುಟಿನ್ ವಿರುದ್ಧ…

ಬೆತ್ಲೆಹೆಮ್‌ (ಪ್ಯಾಲೆಸ್ತೀನ್): ಜಗತ್ತಿನಾದ್ಯಂತ ಕ್ರಿಸ್ಮಸ್‌  ಹಬ್ಬದ ಸಂಭ್ರಮ ಮನೆ ಮಾಡಿತ್ತು. ಎಲ್ಲೆಡೆ ಏಸುಕ್ರಿಸ್ತನ ಸ್ಮರಣೆ ಮಾಡಲಾಗುತ್ತಿದೆ. ಇಂತಹ ಹೊತ್ತಿನಲ್ಲಿ ಜೀಸಸ್‌  ಹುಟ್ಟಿದ ನಾಡಲ್ಲೇ ಕ್ರಿಸ್ಮಸ್‌ ಸಂಭ್ರಮವಿಲ್ಲ. ಕ್ರಿಸ್ಮಟ್‌…

ರೋಮ್‌: ಚೀನಾಗೆ ಇಟಲಿ ಬಿಗ್‌ ಶಾಕ್‌ ನೀಡಿದೆ. ಚೀನಾದ ಮಹತ್ವಾಕಾಂಕ್ಷೆಯ ಬೆಲ್ಟ್‌ ಅಂಡ್‌ ರೋಡ್‌ ಇನಿಷಿಯೇಟಿವ್ (BRI) ಯೋಜನೆಯಿಂದ ಹೊರಬರುವುದಾಗಿ ಇಟಲಿ ಅಧಿಕೃತವಾಗಿ ತಿಳಿಸಿದೆ. ಈಗ ಇಟಲಿ…

ಪ್ಯಾರಿಸ್: 300 ಕ್ಕೂ ಹೆಚ್ಚು ಭಾರತೀಯ (Indians) ಪ್ರಯಾಣಿಕರನ್ನು ಹೊತ್ತು ನಿಕರಾಗುವಾಗೆ ಹೊರಟಿದ್ದ ವಿಮಾನವನ್ನು ಫ್ರಾನ್ಸ್‌ನಲ್ಲಿ (France) ಶಂಕಿತ ಮಾನವ ಕಳ್ಳಸಾಗಣೆಯ ಆರೋಪದ ಮೇಲೆ ವಶಕ್ಕೆ ಪಡೆಯಲಾಗಿದೆ. ಮಾನವ…

ಪ್ರೇಗ್ ನಗರದ ವಿಶ್ವವಿದ್ಯಾಲಯವೊಂದರಲ್ಲಿ ಭೀಕರ ಶೂಟೌಟ್ ಘಟನೆ ಸಂಭವಿಸಿದೆ. ಚಾರ್ಲ್ಸ್ ಯೂನಿವರ್ಸಿಟಿಯಲ್ಲಿ ಡೇವಿಡ್ ಕೋಝಕ್ ಎಂಬ ವಿದ್ಯಾರ್ಥಿ ತನ್ನ ಸಹಪಾಠಿಗಳನ್ನೇ ಗುಂಡಿಟ್ಟು ಕೊಂದಿದ್ದಾನೆ. ಈ ಶೂಟೌಟ್​ನಲ್ಲಿ 14 ಮಂದಿ ಬಲಿ ಯಾಗಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದು ತಿಳಿದುಬಂದಿದೆ. 24 ವರ್ಷದ ಆರೋಪಿ ಡೇವಿಡ್ ಕೋಝಕ್ ಕೂಡ ಸತ್ತಿದ್ದಾನೆ. ಈ ನರಮೇಧಕ್ಕೆ ಮುನ್ನ ಡೇವಿಡ್ ತನ್ನ ಮನೆಯಲ್ಲಿ ಅಪ್ಪನನ್ನೇ ಕೊಂದು ಹೋಗಿದ್ದ ಘಟನೆಯೂ ಬೆಳಕಿಗೆ ಬಂದಿದೆ. ಒಟ್ಟಾರೆ ಈ ಘಟನೆಯಲ್ಲಿ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಯೂನಿವರ್ಸಿಟಿಯಲ್ಲಿ ತನ್ನ ಸಹ–ವಿದ್ಯಾರ್ಥಿಗಳ ಮೇಲೆ ಡೇವಿಡ್ ಕೋಝಕ್ ಯಾಕೆ ಗುಂಡಿನ ದಾಳಿ ಎಸಗಿದ ಎಂದು ಕಾರಣ ಗೊತ್ತಾಗಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರಂಭಿಕ ತನಿಖೆಯಲ್ಲಿ, ಡೇವಿಡ್ ಯಾವುದಾದರೂ ಉಗ್ರ ಸಂಘಟನೆ ಜೊತೆ ಸಂಬಂಧ ಹೊಂದಿರುವ ಬಗ್ಗೆ ಯಾವ ಸುಳಿವೂ ಸಿಕ್ಕಿಲ್ಲ ಎನ್ನಲಾಗಿದೆ.

ಲಾಸ್ ಏಂಜಲಿಸ್: ಕೆಲವೊಮ್ಮೆ ಕಿವಿಯೊಳಗೆ ಇರುವೆಯೋ, ಜಿರಲೆಯೋ ಹೋಗಿ ಸಿಲುಕಿಕೊಂಡಿರೋ ಘಟನೆ ಬಗ್ಗೆ ಕೇಳಿರ್ತೀವಿ. ಆದ್ರೆ ಅಮೆರಿಕದಲ್ಲಿ ಯುವತಿಯೊಬ್ಬಳ ಕಿವಿಯ ರಂಧ್ರದಲ್ಲಿ ಹೆಬ್ಬಾವೊಂದು ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಂಬಲು ಅಸಾಧ್ಯವಾದ್ರೂ…