Browsing: ಅಂತರಾಷ್ಟ್ರೀಯ

ಕೋಲ್ಕತ್ತಾ: ದ್ವಿಪಕ್ಷೀಯ ಸಂಬಂಧಗಳು ಹಾಳಾಗಲು ಚೀನಾ ಕಾರಣವೇ ಹೊರತು ಭಾರತವಲ್ಲ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಚಪ್ಪಾಳೆ ತಟ್ಟಲು…

ಬರ್ಲಿನ್‌: ಜಗತ್ತಿನ ಅತ್ಯಂತ ಹಳೆಯ ಪತ್ರಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಆಸ್ಟ್ರಿಯಾ ಸರ್ಕಾರದ ಮಾಲೀಕತ್ವದ ವೀನರ್‌ ಝೈಟುಂಗ್‌ ಪತ್ರಿಕೆ ಶುಕ್ರವಾರ ತನ್ನ ಮುದ್ರಣ ಕಾರ್ಯ ಸ್ಥಗಿತಗೊಳಿಸಿದೆ. 1703 ಆ.8ರಿಂದ…

ನೈರೋಬಿ: ಚಾಲಕನ  ನಿಯಂತ್ರಣ ತಪ್ಪಿ ಹಡಗಿಗೆ ಸಂಬಂಧಿಸಿದ ವಸ್ತುಗಳನ್ನು ಸಾಗಿಸುತ್ತಿದ್ದ ಕಂಟೈನರ್ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಪಾದಚಾರಿಗಳ ಮೇಲೆ ಹರಿದ ಪರಿಣಾಮ 48 ಮಂದಿ…

ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ಜಲಾಂತರ್ಗಾಮಿಯಲ್ಲಿ ತೆರಳಿದ್ದ ಐವರು ಶ್ರೀಮಂತರು ದಾರುಣವಾಗಿ ಮೃತಪಟ್ಟಿದ್ದರು. ಜಲಾಂತರ್ಗಾಮಿ ಸ್ಫೋಟದ ತೀವ್ರತೆಯಿಂದಾಗಿ ಮೃತಪಟ್ಟ ಯಾರ ದೇಹವೂ ಸಿಕ್ಕಿರಲಿಲ್ಲ. ಇದೀಗ ಜಲಾಂತರ್ಗಾಮಿ ಅವಶೇಷಗಳು…

ರೋಮ್: 24 ವರ್ಷಗಳ ಶಿಕ್ಷಕ ವೃತ್ತಿಯಲ್ಲಿ ಬರೋಬ್ಬರಿ 20 ವರ್ಷ ಅನಾರೋಗ್ಯದ ಕಾರಣ ಹೇಳಿ ಶಾಲೆಗೆ ರಜೆ ಹಾಕಿದ್ದ ಶಿಕ್ಷಕಿಯನ್ನು ಕೊನೆಗೂ ಶಾಲಾ ಆಡಳಿತ ಮಂಡಳಿ ವಜಾಗೊಳಿಸಿದೆ. ಅಲ್ಲದೆ…

ವಾಷಿಂಗ್ಟನ್: ಆನ್‌ಲೈನ್ ಮಾರಾಟದಲ್ಲಿ ಅತಿ ಸಣ್ಣ ಬ್ಯಾಗ್ ಒಂದು ಅಂದರೆ ಉಪ್ಪಿನ ಕಣಕ್ಕಿಂತ ಸಣ್ಣದಾದ ಹ್ಯಾಂಡ್ ಬ್ಯಾಕ್ 63 ಸಾವಿರ ಡಾಲರ್ ಗೆ (51.6 ಲಕ್ಷ) ಮಾರಾಟವಾಗಿರುವ ಕುರಿತು…

ಇಸ್ಲಾಮಾಬಾದ್: ಪಾಕಿಸ್ತಾನದ ಖ್ಯಾತ ಸ್ನೂಕರ್ ಆಟಗಾರ ಹಾಗೂ ಏಷ್ಯನ್ ಅಂಡರ್-21 ಗೇಮ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಮಜೀದ್ ಅಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಖಿನ್ನತೆಯಿಂದ ಬಳಲುತ್ತಿದ್ದ ಮಜಿದ್ ಅಲಿ (28)…

ಮಾಸ್ಕೋ : ಪ್ರಧಾನಿ ನರೇಂದ್ರ ಮೋದಿ ಪರಿಕಲ್ಪನೆಯ `ಮೇಕ್ ಇನ್ ಇಂಡಿಯಾ’ ಭಾರತದ ಆರ್ಥಿಕತೆಯ ಮೇಲೆ ಸಾಕಷ್ಟು ಪ್ರಭಾವ ಬೀರಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.…

ಪ್ಯಾರಿಸ್‌: ವಾಹನ ತಪಾಸಣೆ ವೇಳೆ 17 ವರ್ಷದ ಯುವಕನನ್ನು ಸಂಚಾರ ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿರುವುದನ್ನು ಖಂಡಿಸಿ ಫ್ರಾನ್ಸ್‌ನಲ್ಲಿ ನಾಗರಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಕಳೆದ ಎರಡು…

ಅಬುಧಾಬಿ: ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ನ ಅಜ್ಮಾನ್ ನಗರದಲ್ಲಿರುವ ಬಹುಮಹಡಿ ವಸತಿ ಸಂಕೀರ್ಣದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಕೈನ್ಯೂಸ್ ವರದಿ ಮಾಡಿದೆ. ಅಜ್ಮಾನ್ ಒನ್ ವಸತಿ ಸಂಕೀರ್ಣದ…