Browsing: ಅಂತರಾಷ್ಟ್ರೀಯ

ಕೈರೊ: ಈಜಿಪ್ಟ್‌ನಲ್ಲಿ ಪ್ರಯಾಣಿಕರ ರೈಲು ಹಳಿ ತಪ್ಪಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 16 ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ. ಕೈರೊ ನಗರದ ಬಳಿ ಅವಘಡ…

ಜಕಾರ್ತ: ತೈಲ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಕನಿಷ್ಠ 19 ಮಂದಿ ಮೃತಪಟ್ಟಿರುವ ಘಟನೆ ಇಂಡೋನೇಷ್ಯಾ ರಾಜಧಾನಿ ಜಕಾರ್ತದ ತನ್ಹಾ ಮೆರಹ್ ಪ್ರದೇಶದ ಪ್ಲುಮ್‍ಪಾಂಗ್ ತೈಲ ಸಂಗ್ರಹ…

ವಾಷಿಂಗ್ಟನ್: ಯುನೈಟೆಡ್‌ ಏರ್‌ಲೈನ್ಸ್‌ ವಿಮಾನದಲ್ಲಿ ತುರ್ತು ನಿರ್ಗಮನದ ದ್ವಾರ ತೆರೆಯಲು ಪ್ರಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಯುನೈಟೆಡ್‌ ಏರ್‌ಲೈನ್ಸ್‌ ವಿಮಾನವು ಲಾಸ್‌ ಏಂಜಲೀಸ್‌ನಿಂದ ಬೋಸ್ಟನ್‌ಗೆ ಹೊರಟಿತ್ತು. ಈ ವೇಳೆ…

ಟಿಬಿಲಿಸಿ: ಬರ್ತಡೇ ಪಾರ್ಟಿಯ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, 6 ಮಂದಿ ಗಾಯಗೊಂಡಿರುವ ಘಟನೆ ಜಾರ್ಜಿಯಾದ ಡೌಗ್ಲಾಸ್ ಕೌಂಟಿಯಲ್ಲಿ ನಡೆದಿದೆ. ಹೌಸ್‌ ಪಾರ್ಟಿಯಲ್ಲಿ ನಡೆದ ಬರ್ತಡೇ…

ಜ್ಯೂರಿಚ್‌: 115 ವರ್ಷಗಳ ಇತಿಹಾಸದಲ್ಲಿ ಮೊದಲ ಭಾರಿಗೆ ಸ್ವಿಸ್‌ ಬ್ಯಾಂಕ್‌ ನಷ್ಟ ಅನುಭವಿಸಿದೆ. ಸ್ವಿಸ್ ನ್ಯಾಷನಲ್ ಬ್ಯಾಂಕ್ ವಾರ್ಷಿಕ 132.5 ಶತಕೋಟಿ ಸ್ವಿಸ್ ಫ್ರಾಂಕ್‌ ನಷ್ಟ ಅನುಭವಿಸಿದೆ…

ಇಸ್ಲಾಮಾಬಾದ್: ತೋಷಖಾನಾ ಪ್ರಕರಣದಲ್ಲಿ ತಮ್ಮ ವಿರುದ್ಧ ಹೊರಡಿಸಲಾಗಿದ್ದ ಜಾಮೀನು ರಹಿತ ವಾರಂಟ್​​ನ್ನು ಅಮಾನತುಗೊಳಿಸುವಂತೆ ಕೋರಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾಡಿದ ಮನವಿಯನ್ನು ಪಾಕಿಸ್ತಾನ ನ್ಯಾಯಾಲಯ ತಿರಸ್ಕರಿಸಿದೆ.…

ಲಖನೌ: ಇಡೀ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಉತ್ತರ ಪ್ರದೇಶದ ಉಮೇಶ್‌ ಪಾಲ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಎನ್ಕೌಂಟರ್ ನಡೆದಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಗುಂಡು…

ಬರ್ರೆನ್: ನಿತ್ಯಾನಂದನಿಗೆ ಭಾರತ ಕಿರುಕುಳ ನೀಡುತ್ತಿಲ್ಲ. ಆದ್ರೆ ಭಾರತದಲ್ಲಿರುವ ಕೆಲವು ಹಿಂದೂ ವಿರೋಧಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಕೈಲಾಸ ಯುನೈಟೆಡ್ ಸ್ಟೇಟ್ಸ್‌ನ ಶಾಶ್ವತ ರಾಯಭಾರಿ ವಿಜಯಾಪ್ರಿಯಾ ನಿತ್ಯಾನಂದ ಸ್ಪಷ್ಟನೆ…

ಬ್ಯೂನಸ್ ಐರಿಸ್: ಫಿಫಾ ವಿಶ್ವಕಪ್ ವಿಜೇತ, ಅಜೆಂಟಿನಾ ಫುಟ್ಬಾಲ್ ತಂಡದ ನಾಯಕ ಲಿಯೋನಲ್ ಮೆಸ್ಸಿ ಅವರ ಕುಟುಂಬಕ್ಕೆ ಸೇರಿದ ಸೂಪರ್ ಮಾರ್ಕೆಟ್ ಮೇಲೆ ಗುಂಡಿನ ದಾಳಿ ನಡೆದಿದ್ದು, ಮೆಸ್ಸಿಗೂ…

ವಾಷಿಂಗ್ಟನ್: ಸೀಟ್‌ ಬ್ಯಾಕ್ ಫ್ರೇಮ್‌ಗಳನ್ನು ಭದ್ರಪಡಿಸುವ ಬೋಲ್ಟ್‌ಗಳು ಸುರಕ್ಷಿತ ಹಾಗೂ ಬಿಗಿಯಾಗಿಲ್ಲ ಎಂದು ಕಾರಣಕ್ಕೆ ಟೆಸ್ಲಾ ಕಂಪನಿ 3,470 ಕಾರುಗಳನ್ನ ಹಿಂದಕ್ಕೆ ಪಡೆದಿದೆ. ಅಮೆರಿಕದಲ್ಲಿ ಬಿಡುಗಡೆ ಮಾಡಿದ `ಮಾಡೆಲ್…