ಆಗಸ್ಟ್ 24, 2024 ರಂದು ಆಫ್ರಿಕಾ ಖಂಡದ ಪೂರ್ವ ರಾಷ್ಟ್ರವಾದ ಬುರ್ಕಿನಾ ಫಾಸೊದಲ್ಲಿ ನಡೆದಿದ್ದ ಆಲ್ ಖೈದಾ, ಐಸಿಸ್ ಬೆಂಬಲಿತ ಉಗ್ರರ ದಾಳಿ ಬಗ್ಗೆ ಆಘಾತಕಾರಿ ಮಾಹಿತಿ…
Browsing: ಅಂತರಾಷ್ಟ್ರೀಯ
ಕಳೆದ ಕೆಲ ದಿನಗಳಿಂದ ಇರಾನ್ ಹಾಗೂ ಇಸ್ರೇಲ್ ನಡುವಿನ ಯುದ್ಧ ಮುಂದುವರೆದಿದೆ. ಇದೀಗ ಇರಾನ್ ಗೆ ಇಸ್ರೇಲ್ ಸೇನೆ ಮತ್ತೊಂದು ಅಘಾತ ನೀಡಿದೆ. ತನ್ನ ಗುಪ್ತಚರ ಸಂಸ್ಥೆ…
ಕಳೆದ ಕೆಲ ತಿಂಗಳಿನಿಂದ ಇರಾನ್ ಹಾಗೂ ಇಸ್ರೇಲ್ ಯುದ್ಧದಲ್ಲಿ ತೊಡಗಿಕೊಂಡಿವೆ. ಇದರಿಂದ ಈಗಾಗಲೇ ಸಾಕಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಇಸ್ರೇಲ್ ವಿರುದ್ಧ ಇರಾನ್ ನ ಸರ್ವೋಚ್ಛ…
9 ವರ್ಷಗಳ ಬಳಿಕ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಾಕಿಸ್ತಾನಕ್ಕೆ ತೆರಳುತ್ತಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಹಳಸಿರುವಂತೆಯೇ ಈ ಭೇಟಿ ಅಚ್ಚರಿಗೆ ಕಾರಣವಾಗಿದೆ.…
2019ರ ಈಸ್ಟರ್ ಭಾನುವಾರ ನಡೆದ ಬಾಂಬ್ ದಾಳಿ ಹಾಗು ಮತ್ತಿತರ ಅಹಿತಕರ ಘಟನೆಗಳಿಂದಾಗಿ ಶ್ರೀಲಂಕಾದ ಪ್ರವಾಸೋದ್ಯಮ ಗಮನಾರ್ಹ ಕುಸಿತ ಕಂಡಿತ್ತು. ಸದ್ಯ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ.…
ಲೆಬನಾನ್ನ ಬೈರುತ್ ಮೇಲೆ ಇಸ್ರೇಲ್ ನಡೆಸಿರುವ ದಾಳಿಯಲ್ಲಿ 30 ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಲೆಬನಾನ್ನ ಆರೋಗ್ಯ ಸಚಿವಾಲಯದ ಮಾಹಿತಿ…
ಪೂರ್ವ ಕಾಂಗೋದ ಕಿವು ಸರೋವರದಲ್ಲಿ 278 ಪ್ರಯಾಣಿಕರಿದ್ದ ದೋಣಿ ಮುಳುಗಿದ ಪರಿಣಾಮ ಕನಿಷ್ಠ 78 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಗವರ್ನರ್ ತಿಳಿಸಿದ್ದಾರೆ. ಈ ದೋಣಿ ದುರಂತದಲ್ಲಿ…
ವಿಶ್ವದ ಎಲ್ಲ ರಾಷ್ಟ್ರಗಳು ಪೋಲಿಯೊ ರೋಗದಿಂದ ಮುಕ್ತವಾಗಿದ್ದರೆ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ಮಾತ್ರ ಇನ್ನೂ ಈ ರೋಗದಿಂದ ಹೊರಬಂದಿಲ್ಲ. ಎರಡು ರಾಷ್ಟ್ರಗಳಲ್ಲಿ ಪೋಲಿಯೊ ಪ್ರಕರಣಗಳು ಹಠಾತ್ ಏರಿಕೆ…
ಬಾಂಗ್ಲಾದೇಶದ ಮುಹಮ್ಮದ್ ಯೂನುಸ್ ನೇತೃತ್ವದ ಸರ್ಕಾರವು ಭಾರತದಲ್ಲಿನ ತನ್ನ ರಾಯಭಾರಿ ಸೇರಿದಂತೆ ಐದು ರಾಯಭಾರಿಗಳಿಗೆ ತಮ್ಮ ಹುದ್ದೆಗಳನ್ನು ತ್ಯಜಿಸಿ ತಕ್ಷಣ ಢಾಕಾಗೆ ಮರಳುವಂತೆ ಆದೇಶಿಸಿದೆ ಎಂದು ಬಾಂಗ್ಲಾ…
ಜಪಾನಿನ ವಿಮಾನ ನಿಲ್ದಾಣದಲ್ಲಿ ಹೂಳಲಾಗಿದ್ದ ಎರಡನೇ ಮಹಾಯುದ್ಧದ ಯುಎಸ್ ಬಾಂಬ್ ಸ್ಫೋಟಗೊಂಡಿದ್ದು, ಟ್ಯಾಕ್ಸಿವೇಯಲ್ಲಿ ದೊಡ್ಡ ಕುಳಿ ಉಂಟಾಗಿದೆ. ಪರಿಣಾಮ 80 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ.…