Browsing: ಅಂತರಾಷ್ಟ್ರೀಯ

ಕಡಿಮೆ ಶ್ರೇಣಿಯ ಕ್ಷಿಪಣಿ ಬಳಸಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆ ಅವರ ಹತ್ಯೆ ಮಾಡಲಾಗಿದ್ದು, ಇದಕ್ಕೆ ಅಮೆರಿಕ ಬೆಂಬಲ ನೀಡಿದೆ ಎಂದು ಇರಾನ್‌ನ ರೆವಲ್ಯೂಷನರಿ ಗಾರ್ಡ್‌ ಆಕ್ರೋಶ…

ಇಸ್ರೇಲ್ ಹಾಗೂ ಗಾಝಾದ ನಡುವಿನ ಸಂಘರ್ಷ ದಿನೇ ದಿನೇ ಮುಂದುವರೆಯುತ್ತಲೆ ಇದೆ. ಇದೀಗ ಗಾಝಾ ನಗರದ ಶೇಖ್ ರಾದ್ವಾನ್ ನೆರೆಹೊರೆಯಲ್ಲಿ ಸ್ಥಳಾಂತರಗೊಂಡ ಜನರಿಗೆ ಆಶ್ರಯ ನೀಡುತ್ತಿದ್ದ ಶಾಲೆಯ…

ಸೋಮಾಲಿಯಾದ ರಾಜಧಾನಿ ಮೊಗಾದಿಶುವಿನ ಬೀಚ್‌ ಹೋಟೆಲ್‌‍ನಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಘಟನೆಯಲ್ಲಿ 32 ಮಂದಿ ಬಲಿಯಾಗಿದ್ದು, 63 ಜನರು ಗಾಯಗೊಂಡಿದ್ದಾರೆ. ಅಲ್‌‍-ಖೈದಾದ ಪೂರ್ವ ಆಫ್ರಿಕಾದ ಅಂಗಸಂಸ್ಥೆ…

ಇರಾನ್, ಹಮಾಸ್ ಮತ್ತು ಹಿಜ್ಬುಲ್ಲಾ ಸಂಘಟನೆಗಳು ತಮ್ಮ ಗುಂಪಿನ ನಾಯಕರ ಹತ್ಯೆಗೆ ಇಸ್ರೇಲ್ ಹೊಣೆ ಎಂಬ ಆರೋಪ ಮಾಡಿದ್ದು, ಆ ದೇಶದ ವಿರುದ್ಧ ಪ್ರತೀಕಾರದ ಎಚ್ಚರಿಕೆ ನೀಡಿವೆ.…

ಢಾಕಾದ ಹೊರವಲಯದಲ್ಲಿ ಪ್ರತಿಭಟನಾಕಾರರು ಮತ್ತು ಆಡಳಿತಾರೂಢ ಅವಾಮಿ ಲೀಗ್ ಬೆಂಬಲಿಗರ ನಡುವೆ ಬಾಂಗ್ಲಾದೇಶದಲ್ಲಿ ಹೊಸ ಘರ್ಷಣೆಗಳು ಭುಗಿಲೆದಿದೆ.ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು 30ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಬಾಂಗ್ಲಾದೇಶದ…

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು ಯುದ್ಧ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆ ಏರ್‌ ಇಂಡಿಯಾ ಸಂಸ್ಥೆ ಆಗಸ್ಟ್‌ 8ರವರೆಗೆ ಟೆಲ್‌ ಅವೀವ್‌ಗೆ ವಿಮಾನ ಸೇವೆಯನ್ನು ಸ್ಥಗಿತಗೊಳಿಸಿದೆ. ದೆಹಲಿಯಿಂದ…

2024ರ ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ ತಾವು ಭಾರತೀಯ ಮೂಲದವರು ಎಂದು ಆರಂಭದಿಂದಲೂ ಬಿಂಬಿಸಿಕೊಳ್ಳುತ್ತಿದ್ದರು. ಆದರೆ ಇತ್ತೀಚೆಗೆ ತಾವು ಆಫ್ರಿಕಾ ಮೂಲದ ಕಪ್ಪು ಮಹಿಳೆ ಎಂದು…

10 ಮಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ ಮಾದಕ ವಸ್ತುಗಳನ್ನು ಸಾಗಣೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಇಬ್ಬರು ಭಾರತೀಯ ಪ್ರಜೆಗಳನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. 28 ವರ್ಷ ವಯಸ್ಸಿನ ಸಿಮ್ರನ್‌ಜಿತ್ ಸಿಂಗ್…

ಗುರುವಾರ ರಾತ್ರಿ ಲೆಬನಾನ್‌ನಿಂದ ಇಸ್ರೇಲ್‌ನತ್ತ ಡಜನ್‌  ಗಟ್ಟಲೆ ರಾಕೆಟ್ ದಾಳಿ ನಡೆಸಲಾಗಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ ಎಂದು ಇಸ್ರೇಲ್ ರಕ್ಷಣಾ ಪಡೆಯ(ಐಡಿಎಫ್) ಮೂಲಗಳನ್ನು ಉಲ್ಲೇಖಿಸಿ…

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ದುರಂತದ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಸಂತಾಪ ಸೂಚಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ವಿವಿಧ ಇಲಾಖೆಗಳ ಸಿಬ್ಬಂದಿಯನ್ನು ಶ್ಲಾಘಿಸಿರುವ ಅವರು…