Browsing: ಅಂತರಾಷ್ಟ್ರೀಯ

ಭಾರತೀಯ ಮೂಲದ ಡೆಲಿವರಿ ಡ್ರೈವರ್‌ ನ ಹತ್ಯೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಬ್ರಿಟನ್ ಕೋರ್ಟ್ ಇದೀಗ ಭಾರತ ಮೂಲದ ನಾಲ್ವರಿಗೆ 122 ವರ್ಷಗಳವರೆಗಿನ ಜೈಲು ಶಿಕ್ಷೆ ವಿಧಿಸಿದೆ.…

ಇಂದು ಮುಂಜಾನೆ ಅಮೆರಿಕದ ಇಲಿನಾಯ್ಸ್ ನ ಚಿಕಾಗೋದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಮೂವರು ಮಕ್ಕಳು ಸೇರಿ ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ…

ಇಸ್ರೇಲ್ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಹಾಗೂ ಕ್ರೂಸ್​ ಕ್ಷಿಪಣಿಗಳು ಸೇರಿದಂತೆ 200ಕ್ಕೂ ಹೆಚ್ಚು ಬಗೆಯ ಡ್ರೋನ್​ ಹಾಗೂ ಕ್ಷಿಪಣಿಗಳ ದಾಳಿಗಳನ್ನು ನಡೆಸಿದೆ. ಸಿರಿಯಾದ ರಾಜಧಾನಿ ಡಮಾಸ್ಕಸ್​ನಲ್ಲಿರುವ…

ʼಗಲ್ಫ್‌ನಲ್ಲಿರುವ ಜಿಯೋನಿಸ್ಟ್ ಆಡಳಿತಕ್ಕೆ (ಇಸ್ರೇಲ್) ಸಂಬಂಧಿಸಿದʼ ಕಂಟೇನರ್ ಹಡಗನ್ನು ಇರಾನ್‌ನ ರೆವೆಲ್ಯೂಷನ್ ಗಾರ್ಡ್‌ಗಳು ವಶಪಡಿಸಿಕೊಂಡಿದ್ದು, ಘಟನೆ ಬಳಿಕ ಈ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ ಎಂದು ರಾಜ್ಯ ಮಾಧ್ಯಮ…

ಇಸ್ರೇಲ್ ಮೇಲೆ ಇರಾನ್ ಸದ್ಯದಲ್ಲೇ ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಹೇಳಿದ್ದು, ಯುದ್ಧಕ್ಕೆ ಮುಂದಾಗದಂತೆ ಇರಾನ್‌ಗೆ ಬೈಡನ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.…

ಯುನೈಟೆಡ್ ಕಿಂಗ್ ಡಮ್ ವಿದೇಶಾಂಗ, ಕಾಮನ್ವೆಲ್ತ್ ಮತ್ತು ಅಭಿವೃದ್ಧಿ ಕಚೇರಿ (ಎಫ್ಸಿಡಿಒ) ಇತ್ತೀಚೆಗೆ ಪಾಕಿಸ್ತಾನವನ್ನು ತನ್ನ ದೇಶಗಳ ಪಟ್ಟಿಗೆ ಸೇರಿಸಿದೆ. ಯುಕೆ ನಾಗರಿಕರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸಲು “ತುಂಬಾ…

ಪಾಕಿಸ್ತಾನದ ಅಫ್ಘಾನ್ ಗಡಿಯಲ್ಲಿದ್ದ ಪುರಾತನ ಹಿಂದೂ ದೇವಾಲಯವನ್ನು ನೆಲಸಮಗೊಳಿಸಲಾಗಿದೆ. ದೇವಾಲಯ ಇದ್ದ ಜಾಗವನ್ನು ಇದೀಗ ವಾಣಿಜ್ಯ ಕಟ್ಟಡವಾಗಿ ಬದಲಾಯಿಸಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ, ಪತ್ರಕರ್ತರೊಬ್ಬರು ಪಾಕಿಸ್ತಾನದ ಕೀಳು…

ಪತಿಯೋರ್ವ ತನ್ನ ಪತ್ನಿ ಮತ್ತು ಏಳು ಅಪ್ರಾಪ್ತ ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಭೀಕರ ಘಟನೆ ಪಾಕಿಸ್ತಾನದ ಪಂಜಾಬ್ ನಲ್ಲಿ ನಡೆದಿದೆ. ಕೂಲಿ ಕಾರ್ಮಿಕನಾದ ಸಜ್ಜದ್​…

ಕಜಕಸ್ತಾನದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸುಮಾರು ಒಂದು ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ದೇಶದ ತುರ್ತು ನಿರ್ವಹಣೆಯ ಸಚಿವಾಲಯ ಶುಕ್ರವಾರ ತಿಳಿಸಿದೆ. ಕಜಕಸ್ತಾನದ 17 ಪ್ರಾಂತ್ಯಗಳ…

ದಕ್ಷಿಣ ಕೊರಿಯಾದ ಗಾಯಕಿ ಪಾರ್ಕ್ ಬೋ ರಾಮ್ ತನ್ನ 30ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಕೆ-ಪಾಪ್ ಗಾಯಕಿಯ ನಿಧನ ಸುದ್ದಿಯನ್ನು ಕೇಳಿ ದಕ್ಷಿಣ ಕೊರಿಯಾದ ಮ್ಯೂಸಿಕ್‌ ಇಂಡಸ್ಟ್ರಿಗೆ…