Browsing: ಜಿಲ್ಲೆ

ತುಮಕೂರು ;- ಕಾಂಗ್ರೆಸ್ ಉಚಿತ ಭಾಗ್ಯದ ಎದುರು ನಮ್ಮೆಲ್ಲಾ ಕೆಲಸ ಕೊಚ್ಚಿ‌ಹೊಯ್ತು ಎಂದು ಹೇಳುವ ಮೂಲಕ ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಮೌನವಹಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು,…

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು ವಜಾಗೊಳಿಸಿದ್ದು ಸರಿಯಲ್ಲ. ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ ಸುಧಾಕರ್ ಆರೋಪಿಸಿದ್ದಾರೆ. ಚಿಮುಲ್ ಮರು ಸ್ಥಾಪಿಸುವಂತೆ ಸರ್ಕಾರಕ್ಕೆ…

ಬಳ್ಳಾರಿ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದಕ್ಕೆ ಯುವತಿಯೊಬ್ಬಳು ಕಳೆದ ನಾಲ್ಕು ದಿನಗಳ ಹಿಂದೆ, ಆತ್ಮಹತ್ಯೆಗೆ ಯತ್ನ ಮಾಡಿದ್ದು, ಇಂದು ಚಿಕಿತ್ಸೆ ಸ್ಪಂದಿಸದ ಕಾರಣ ಯುವತಿ ಇಂದು ಅಸುನೀಗಿದ್ದಾಳೆ.…

ಚಿಕ್ಕನಾಯಕನಹಳ್ಳಿ: ಅಭಿವೃದ್ಧಿ ಕಾರ್ಯ ಮಾಡಿದಕ್ಕೆ ಪ್ರತಿಫಲ ಕೊಡ್ತಾರೆ ಅಂದುಕೊಂಡಿದ್ದೆ. ಉಚಿತ ಭಾಗ್ಯದ ಮುಂದೆ ನಮ್ಮ ಕೆಲಸ ಕೊಚ್ಚಿಕೊಂಡು ಹೋಯಿತು ಎಂದು ಚುನಾವಣೆ ಬಳಿಕ ಮೊದಲ ಬಾರಿ ಜೆ.ಸಿ.ಮಾಧುಸ್ವಾಮಿ ಮೌನ…

ಹುಬ್ಬಳ್ಳಿ: ಹಾವಿನೊಂದಿಗೆ ಹುಚ್ಚಾಟ ಆಡಲು ಹೋಗಿ ವ್ಯಕ್ತಿಯೊಬ್ಬ ನಾಗರಹಾವು ಕಚ್ಚಿಸಿಕೊಂಡು ಸಾವು ಬದುಕಿನೊಂದಿಗೆ ಹೋರಾಟ ನಡೆಸುತ್ತಿರುವ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದಲ್ಲಿ ನಡೆದಿದ್ದು ಗಾಯಾಳು…

ಚಾಮರಾಜನಗರದಲ್ಲಿ ಆಷಾಡಮಾಸದಲ್ಲಿ ನಡೆಯುವಂತಹ  ಇತಿಹಾಸ ಪ್ರಸಿದ್ದ  ಶ್ರೀ ಚಾಮರಾಜೇಶ್ವರ ಬ್ರಹ್ಮ ರಥೋತ್ಸವವು ಕೆಂಪನಂಜಾಂಬಸಮೇತಚಾಮರಾಜೇಶ್ವರಸ್ವಾಮಿ ಜಾತ್ರಾ ರಥೋತ್ಸವನ್ನು ವಿಜೃಂಭಣೆಯಿಂದ ನಡೆಸಲಾಯಿತು. ಮಧ್ಯಾಹ್ನ 12‌‌.30  ಗಂಟೆಯ ಶುಭ ಲಗ್ನದಲ್ಲಿ ರಥೋತ್ಸವ…

ಯಾದಗಿರಿ: ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾದ ಉರಗಗಳ ಸರಸ ಸಲ್ಲಾಪ.ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದ ಜಮಿನೊಂದರಲ್ಲಿ ಘಟನೆ. ಆರೇಳು ನಿಮಿಷಗಳ ಕಾಲ ಸರಸ ಸಲ್ಲಾಪದಲ್ಲಿ ತೊಡಗಿದ್ದ ಕೇರೆ…

ಬೀದರ್:  ಬಸವಕಲ್ಯಾಣ ನಗರದ ಹಿರೇಮಠ ಕಾಲೋನಿಯಲ್ಲಿ ಗೋಹತ್ಯೆ ಪ್ರಕರಣ ಬಯಲಿಗೆ ಬಂದಿದ್ದು, ಇಬ್ಬರ ವಿರುದ್ಧ ದೂರು ದಾಖಲಾದ ಘಟನೆ ನಡೆದಿದೆ ನಗರದ ಹಿರೇಮಠ ಕಾಲೋನಿಯ ಮನೆಯೊಂದರಲ್ಲಿ ಅಕ್ರಮವಾಗಿ ಬಗೋವು…

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಾದ್ಯಂತ ಎಲ್ಲೆಡೆ ಸೋಮವಾರ ಗುರುಪೂರ್ಣಿಮೆಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಬಾಗೇಪಲ್ಲಿ ಪಟ್ಟಣದ ಶಿರಡಿ ಸಾಯಿಬಾಬಾ ದೇವಾಲಯದಲ್ಲಿ ವಿಶೇಷ ಪೂಜೆ ನೆರೆವೇರಿಸಲಾಯಿತು. ವಿಶೇಷವಾಗಿ ಶಿರಡಿ ಸಾಯಿಬಾಬಾ ಅವರಿಗೆ…

ಮೈಸೂರು: ಪ್ರೀತಿಸು ಅಂತ ಪೀಡಿಸುತ್ತಿದ್ದ ಯುವಕನಿಂದ ಬೇಸತ್ತ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯ ಗಣಗರಹುಂಡಿ ಗ್ರಾಮದಲ್ಲಿ ನಡೆದಿದೆ.…