ಬೀದರ್ (ಜೂ.03): ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ 230ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂಬ ಕಹಿ ಸುದ್ದಿ ಕೇಳಿ ಮನಸ್ಸು ತುಂಬಾ…
Browsing: ಜಿಲ್ಲೆ
ಚಿತ್ರದುರ್ಗ: ಕಾಂಗ್ರೆಸ್ ಗ್ಯಾರಂಟಿಗಳಿಗೆ ಷರತ್ತುಗಳನ್ನು ವಿಧಿಸುವುದಾಗಿ ಹೇಳಿದಾಗ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪ್ರತಿಯೊಬ್ಬರ ಅಕೌಂಟ್ಗೆ 15 ಲಕ್ಷ ರೂಪಾಯಿ ಹಾಕುತ್ತೇನೆ ಎಂದಿದ್ದರು, ಕೊಟ್ಟಿದ್ದಾರಾ? ಎಂದು ವಿಪಕ್ಷಗಳು ಹಾಗೂ…
ಮಂಗಳೂರು: ಡ್ರೋನ್ (Drone) ಮೂಲಕ ಭೂಮಾಪನ ಮತ್ತು ಇತರ ವಿನೂತನ ವಿಧಾನಗಳನ್ನು ಪರಿಚಯಿಸಲು ಕೇಂದ್ರ ಸರ್ಕಾರ (Central Government) ಯೋಜಿಸುತ್ತಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆ…
ಹುಬ್ಬಳ್ಳಿ; ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಯಂತೆ 5 ಗ್ಯಾರಂಟಿ ಯೋಜನೆಗಳನ್ನು ಅದಿಕಾರಕ್ಕೆ ಬಂದ 15 ದಿನಗಳಲ್ಲಿ ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್…
ಚಿಕ್ಕಮಗಳೂರು: ಒಡಿಸ್ಸಾದಲ್ಲಿ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತದ ರೈಲಿನಲ್ಲಿದ್ದ ಕಳಸದ 110 ಮಂದಿ ಪ್ರಯಾಣಿಕರು ಸೇಫ್ ಆಗಿದ್ದಾರೆಂದು, ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಯಾತ್ರಿಕರ ಸಂಬಂಧಿ ಸತೀಶ್ ಜೈನ್…
ಧಾರವಾಡ: ಓಡಿಸ್ಸಾ ರೈಲು ದುರಂತ ಹಿನ್ನೆಲೆ, ಧಾರವಾಡದ ರೈಲ್ವೆ ಮೇಲ್ಸೇತುವೆ ಉದ್ಘಾಟನೆ ರದ್ದು ಮಾಡಲಾಗಿದೆ. ಹೌದು ನಗರದ ಕಲ್ಯಾಣ ನಗರದಲ್ಲಿ ನಿರ್ಮಾಣಗೊಂಡಿರುವ ಸೇತುವೆ ರೈಲ್ವೆ ಮೇಲ್ಸೇತುವೆ ಉದ್ಘಾಟನೆಯನ್ನ…
ರಾಮನಗರ: ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮತ್ತೆ ಮುಂದುವರಿದಿದ್ದು, ಕಾಡಾನೆ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾನೆ. ಮಾವಿನತೋಟ ಕಾಯುತ್ತಿದ್ದ ರೈತನ ಮೇಲೆ ಒಂಟಿಸಲಗ ದಾಳಿ ನಡೆಸಿದ್ದು, ರೈತ ಸಾವನ್ನಪ್ಪಿದ್ದಾನೆ. ಚನ್ನಪಟ್ಟಣ…
ಮಂಡ್ಯ: ಮನ್ಮುಲ್(Manmul) ರೈತರಿಗೆ ಬಿಗ್ ಶಾಕ್ ಕೊಟ್ಟಿದೆ. ರೈತರಿಂದ(Farmer) ಖರೀದಿಸುವ ಹಾಲಿಗೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್) ಲೀಟರ್ ಗೆ 1 ರೂ. ಕಡಿತ ಮಾಡಿ ಆದೇಶ ಹೊರಡಿಸಿದೆ. ಜೂನ್ 1ರಿಂದಲೇ ಪರಿಷ್ಕೃತ ಆದೇಶ ಜಾರಿ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಪರಿಷ್ಕೃತ ದರ ಮುಂದುವರಿಯಲಿದೆ. ಮೇ.26ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಜೂ.1 ರಿಂದ ಮುಂದಿನ ಆದೇಶದವರೆಗೆ ಈ ನೂತನ ದರ ಪರಿಷ್ಕರಣೆ ಮುಂದುವರಿಯುತ್ತದೆ ಎಂದು ಮನ್ಮುಲ್ ವ್ಯವಸ್ಥಾಪಕ ನಿರ್ದೇಶಕ ಡಾ ಪಿ.ಆರ್.ಮಂಜೇಶ್ ಸುತ್ತೋಲೆ ಹೊರಡಿಸಿದ್ದಾರೆ. ಜಿಲ್ಲಾ ಹಾಲು ಒಕ್ಕೂಟವು ಪ್ರತಿದಿನ 9,38,035 ಕೆಜಿ ಹಾಲನ್ನು ಸಂಗ್ರಹಿಸುತ್ತಿದೆ. ಬೇಸಿಗೆ ಕಾಲದಲ್ಲಿ ಹಸಿರು ಮೇವಿನ ಕೊರತೆಯಿಂದ ಉತ್ಪಾದಕರ ನೆರವಿಗೆ ಧಾವಿಸುವ ನಿಟ್ಟಿನಲ್ಲಿ ಪ್ರತಿ ಲೀಟರ್ ಹಾಲಿಗೆ 2 ರೂ. ಹೆಚ್ಚುವರಿಯಾಗಿ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಸದ್ಯ ನೂತನ ದರದಂತೆ ಸಂಘಗಳಿಗೆ ಶೇ 4.0 ಜಿಡ್ಡು ಮತ್ತು ಶೇ 8.5 ಜಿಡ್ಡೇತರ ಘನಾಂಶಕ್ಕೆ 33.15 ರೂ. ಬದಲು 32.15 ರೂ ಹಾಗೂ ಉತ್ಪಾದಕರಿಗೆ 32.25 ರೂ ಬದಲು 31.25 ರೂ. ನಿಗಧಿಗೊಳಿಸಲಾಗಿದೆ. ಒಕ್ಕೂಟದ ವ್ಯಾಪ್ತಿಯಲ್ಲಿ ಮುಂಗಾರು ಪೂರ್ವ ಮಳೆ ಅರಂಭವಾಗಿದ್ದು, ಹಸಿರು ಮೇವಿನ ಲಭ್ಯತೆ ಸುಧಾರಿಸಿದೆ. ಹೀಗಾಗಿ ದರ ಕಡಿತ ಮಾಡಲಾಗಿದೆ ಎಂದು ಮನ್‌ಮುಲ್ ಆಡಳಿತ ಮಂಡಳಿ ದರ ಇಳಿಕೆಗೆ ಸಮರ್ಥನೆ ನೀಡಿದ್ದಾರೆ.
ಮೈಸೂರು: ಪ್ಯೂಮಾ ಶೋ ರೂಂ ನ ಶೆಟರ್ ಮುರಿದು ಕಳ್ಳತನ ಮಾಡಿದ್ದ ಆರೋಪಿಯನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಪ್ರಜ್ವಲ್(20) ಬಂಧಿತ ಆರೋಪಿ.ಬಂಧಿತನಿಂದ ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ…
ಮೈಸೂರು : ಪಿಎಸ್ಐ ಹಗರಣ, ಬಿಟ್ ಕಾಯಿನ್ ವಿಚಾರ, 40 ಪರ್ಸೆಂಟ್ ವಿಚಾರ ಹಾಗೂಚಾಮರಾಜನಗರ ಆಕ್ಸಿಜನ್ ದುರಂತ ಎಲ್ಲರದ ಬಗ್ಗೆ ತನಿಖೆ ಮಾಡಿ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್…