Browsing: ಜಿಲ್ಲೆ

ಉಡುಪಿ: ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಕೇರಳ ಸ್ಟೋರಿ ಚಿತ್ರದ ಪ್ರಚಾರ ಕಾರ್ಯ ನಡೆದಿದೆ. ರಾಷ್ಟ್ರಾದ್ಯಂತ ಭಾರೀ ಚರ್ಚೆ ಎಬ್ಬಿಸಿರುವ ಚಲನಚಿತ್ರದಲ್ಲಿ ಲವ್ ಜಿಹಾದ್ ಕುರಿತು ಬೆಳಕು ಚೆಲ್ಲಲಾಗಿದೆ. ಕೊಲ್ಲೂರು…

ರಾಮನಗರ: ಹಲವು ದಿನಗಳಿಂದ ಗ್ರಾಮದಲ್ಲಿ ಕಾಣಿಸಿಕೊಂಡು ಜನರ ಆತಂಕಕ್ಕೆ ಕಾರಣವಾಗಿದ್ದ 3 ವರ್ಷದ ಗಂಡು ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಹಾರೋಹಳ್ಳಿ ತಾಲೂಕಿನ ಬನವಾಸಿ ಗ್ರಾಮ ಪಂಚಾಯಿತಿ ಬಳಿಯ ಅರೆಗಡಕಲು ಗ್ರಾಮದಲ್ಲಿ ಚಿರತೆ ಸೆರೆಯಾಗಿದೆ. ಹಲವು ದಿನಗಳಿಂದ ತೊಂದರೆ ಕೊಡುತ್ತಿದ್ದು, ಹೀಗಾಗಿ ಗ್ರಾಮದ ಸಮೀಪ ಬೋನುಗಳನ್ನ ಇಟ್ಟು ನರಭಕ್ಷಕ ಚಿರತೆಯನ್ನ ಸೆರೆ ಹಿಡಿಯಲು ಅರಣ್ಯ ಇಲಾಖೆ ಮುಂದಾಗಿತ್ತು. ಎರಡು ದಿನದ ಹಿಂದೆ ಅರೆಗಡಕಲು ಗ್ರಾಮದಲ್ಲಿನ ತೋಟವೊಂದರಲ್ಲಿ ಅರಣ್ಯ ಇಲಾಖೆ ಬೋನು ಇರಿಸಿದ್ದು, ಇಂದು ಬೆಳಿಗ್ಗೆ ಬೋನಿಗೆ ಬಿದ್ದಿದೆ.

ಹುಬ್ಬಳ್ಳಿ; ರಾಜ್ಯದಲ್ಲಿ ಹೆಚ್ಚು ಲಿಂಗಾಯತ ಅಭ್ಯರ್ಥಿಗಳು ಚುನಾಯಿತರಾಗಿದ್ದು ಕ್ಷೇತ್ರದಿಂದ ಹೊರಗಿದ್ದರು ಕೂಡಾ ಧಾರವಾಡ ಗ್ರಾಮಾಂತರ ವಿಧಾನ ಸಭಾದಿಂದ ಆಯ್ಕೆಯಾದ ವಿನಯ ಕುಲಕರ್ಣಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು…

ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ತಂತ್ರಗಾರಿಕೆ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲು ಗೆಲುವಿನ ಗದ್ದುಗೆ ಏರಿದ ಕಾಂಗ್ರೆಸ್ ಈಗ ಮತ್ತೊಂದು ಕಾರ್ಯತಂತ್ರಕ್ಕೆ ಮುಂದಾಗಿದೆ. ಸೋತ ಅಭ್ಯರ್ಥಿ ಜಗದೀಶ್ ಶೆಟ್ಟರ್‌…

ಮೈಸೂರು: ಮೇ 23 ರಂದು ಲಂಡನ್‌ನಲ್ಲಿ ನಡೆಯಲಿರುವ ಹರಾಜಿನಲ್ಲಿ (auction) ಇತಿಹಾಸದ (history) ಮಹತ್ವದ ತುಣುಕೊಂದು ಹರಾಜಿಗೆ ಬರಲಿದೆ. ಮೈಸೂರಿನ ಹುಲಿ (Mysore Tiger) ಎಂದೇ ಖ್ಯಾತವಾದ…

ಧಾರವಾಡ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಕೊನೆಗೂ ಮುಗಿದಿದೆ. ಯಾರು ಮುಂದಿನ ಸಿಎಂ ಅನ್ನೋ ಪ್ರಶ್ನೆಗೆ ಇನ್ನೇನು ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ. ಆದ್ರೆ ಈ ಬಾರಿ ಹೊಸ ನಾಯಕತ್ವ…

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಈ ಬಾರಿ ಜನ ಬದಲಾವಣೆ ಬಯಸುತ್ತಿದ್ದಾರೆ. ಖಂಡಿತವಾಗಿ ಜಿಲ್ಲೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತದೆ ಅಂತ ಹೇಳಿಕೊಂಡು ಓಡಾಡುತ್ತಿದ್ದ ಸಂಸದೆ ಸುಮಲತಾ…

ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್ (Congress) ಪಕ್ಷಕ್ಕೆ ಬಹುಮತ ಬಂದ ಬೆನ್ನಲ್ಲೇ ವಿದ್ಯುತ್ ಬಿಲ್ (Electricity Bill) ಕಟ್ಟಲ್ಲ ಎಂದು ಬೆಸ್ಕಾಂ ಮೀಟರ್‌ ರೀಡರ್‌ಗೆ ಗ್ರಾಮಸ್ಥರು ಆವಾಜ್‌ ಹಾಕಿದ ಘಟನೆ…

ಕೋಲಾರ : ಕರ್ನಾಟಕದಲ್ಲಿ (Karnataka) ಬಹುಮತದಿಂದ ಕಾಂಗ್ರೆಸ್ (Congress) ಗದ್ದುಗೆ ಏರಿದ್ದು, ಸಿಎಂ ಸ್ಥಾನಕ್ಕೆ ಈಗ ಪೈಪೋಟಿ ಶುರುವಾಗಿದೆ. ಒಂದೆಡೆ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (D.K Shivakumar)…

ರಾಮನಗರ: ರಾಮನಗರ (Ramanagara) ಕ್ಷೇತ್ರದಲ್ಲಿ ಸೋಲನುಭವಿಸಿದ ನಿಖಿಲ್ ಕುಮಾರಸ್ವಾಮಿಗೆ (Nikhil Kumaraswamy) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಫೋನ್ ಮೂಲಕ…