ಬೆಂಗಳೂರು ಗ್ರಾಮಾಂತರ: ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ, ಮಗನೇ ದೊಡ್ಡಪ್ಪನನ್ನ ಕೊಲೆಮಾಡಿರುವ ಘಟನೆ ಜಿಲ್ಲೆಯ ಹೊಸಕೋಟೆ (Hoskote) ತಾಲೂಕಿನ ಡಿ.ಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೃಷ್ಣಪ್ಪ (56) ಮೃತ ರ್ದುದೈವಿ. ಹೌದು ಮೇ.10 ರಂದು ನಡೆದಿದ್ದ ವಿಧಾನಸಭೆ ಚುನಾವಣೆ ಫಲಿತಾಂಶ ಮೇ.13 ಹೊರಬಿದ್ದಿದೆ. ಅದರಂತೆ ಕಳೆದ ರಾತ್ರಿ ಚುನಾವಣೆಯಲ್ಲಿ ಓಟ್ ಹಾಕಿಲ್ಲ ಎನ್ನುವ ವಿಚಾರಕ್ಕೆ ಮೃತ ಕೃಷ್ಣಪ್ಪ ಹಾಗೂ ಸಹೋದರ ಗಣೇಶಪ್ಪ ನಡುವೆ ಗಲಾಟೆಯಾಗಿದೆ. ಇದನ್ನ ಗಮನಿಸಿದ ಗಣೆಶಪ್ಪನ ಮಗ ಆದಿತ್ಯಾ ಎಂಬವವನು ದೊಡ್ಡಪ್ಪನನ್ನ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಈ ಘಟನೆ ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Browsing: ಜಿಲ್ಲೆ
ವಿಜಯನಗರ- ಹರಪನಹಳ್ಳಿ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ ಪ್ರಕಾಶ್ ಅವರ ಹಿರಿಯ ಮಗಳು ಎಂ.ಪಿ ಲತಾ ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ.…
2023ರ ಕರ್ನಾಟಕ ವಿಧಾನಸಭೆ ಚುನಾವಣೆ ಬಿಜೆಪಿ ಹಿನ್ನೆಡೆ, ಕಾಂಗ್ರೆಸ್ ಮುನ್ನಡೆ ಜಿದ್ದಾಜಿದ್ದಿನ ಪೈಪೋಟಿಗೆ ಸಾಕ್ಷಿಯಾಗಿದೆ 224 ಕ್ಷೇತ್ರಗಳಲ್ಲಿ 223ರಲ್ಲಿ ಕಾಂಗ್ರೆಸ್ ಸ್ಪರ್ಧಿಸಿದ್ದರೆ, ಬಿಜೆಪಿ 224ರಲ್ಲಿ ಅಭ್ಯರ್ಥಿಗಳನ್ನು…
ಮಂಡ್ಯ : ಜೆಡಿಎಸ್ ಭದ್ರಕೋಟೆ ಎನಿಸಿಕೊಂಡಿದ್ದ ಮಂಡ್ಯ ಜಿಲ್ಲೆಯನ್ನು ಕಾಂಗ್ರೆಸ್ ಪಕ್ಷ ಛಿದ್ರ ಮಾಡಿದೆ. ಏಳು ವಿಧಾನಸಭಾ ಕ್ಷೇತ್ರದಲ್ಲಿ ಐದು ಕ್ಷೇತ್ರಗಳು ಕಾಂಗ್ರೆಸ್ ತೆಕ್ಕೆಗೆ ಬಿದ್ದಿವೆ. ಮೊದಲ ಬಾರಿಗೆ…
ಹಾವೇರಿ: ನಮ್ಮ ತಪ್ಪುಗಳನ್ನು ವಿಶ್ಲೇಷಿಸಿ ಮತ್ತೆ ಪುನರಾಗಮಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ನಾವು ಎಲ್ಲ ರೀತಿಯ ಪ್ರಯತ್ನ…
ಬೀದರ್: ಕೇಂದ್ರದ ಮಂತ್ರಿಯಾಗಿ ತಾಯಿಗೆ ಮೋಸ ಮಾಡಿದ್ದಾರೆ. ತಾಯಿಗೆ ಮೋಸ ಮಾಡಿದವರನ್ನು ಆ ದೇವರೇ ನೋಡಿಕೊಳ್ಳುತ್ತಾನೆ ಎಂದು ಕೇಂದ್ರ ಸಚಿವ ಭಗವಂತ್ ಖೂಬಾ (Bhagwanth Khuba) ವಿರುದ್ಧ ಕಿರುಕುಳ…
ಚಿತ್ರದುರ್ಗ: ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶ (Karnataka Assembly Election Results 2023) ಬಹಿರಂಗಗೊಂಡಿದ್ದು, ಚಳ್ಳಕೆರೆ ಕ್ಷೇತ್ರದಲ್ಲಿ ಜೆಡಿಎಸ್ (JDS) ವಿರುದ್ಧ ಕಾಂಗ್ರೆಸ್ನ ಟಿ ರಘುಸ್ವಾಮಿ (T Raghuswamy) ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ (BJP) ನಾಲ್ಕನೇ…
ಬೆಳಗಾವಿ: ರಾಜ್ಯಾದ್ಯಂತ ಭಾರೀ ಸುದ್ದಿಯಾಗಿದ್ದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ನಾಗೇಶ್ ಅಣ್ಣಪ್ಪ ಮನೋಲ್ಕರ್ ವಿರುದ್ಧ ಲಕ್ಷ್ಮೀ…
ಹಾಸನ ಜಿಲ್ಲೆಯ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಎಚ್.ಡಿ. ರೇವಣ್ಣ ಯಶಸ್ವಿಯಾಗಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಲ್ಲಿ ರೇವಣ್ಣ ಸುಮಾರು 3 ಸಾವಿರ ಮತಗಳ ಅಂತರದಿಂದ ಗೆಲುವು…
2023ರ ಕರ್ನಾಟಕ ವಿಧಾನಸಭೆ ಚುನಾವಣೆ ಬಿಜೆಪಿ ಹಿನ್ನೆಡೆ, ಕಾಂಗ್ರೆಸ್ ಮುನ್ನಡೆ ಜಿದ್ದಾಜಿದ್ದಿನ ಪೈಪೋಟಿಗೆ ಸಾಕ್ಷಿಯಾಗಿದೆ 224 ಕ್ಷೇತ್ರಗಳಲ್ಲಿ 223ರಲ್ಲಿ ಕಾಂಗ್ರೆಸ್ ಸ್ಪರ್ಧಿಸಿದ್ದರೆ, ಬಿಜೆಪಿ 224ರಲ್ಲಿ ಅಭ್ಯರ್ಥಿಗಳನ್ನು…