ಕೋಲಾರ: ಕೆ.ಜಿ.ಎಫ್ (KGF) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 4 ಕೋಟಿ 5 ಲಕ್ಷ ರೂಪಾಯಿ ಹಣವನ್ನ ವಶಕ್ಕೆ ಪಡೆದಿದ್ದಾರೆ. ಕೋಲಾರ (Kolar) ಜಿಲ್ಲೆಯ…
Browsing: ಜಿಲ್ಲೆ
ಧಾರವಾಡ: ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರ ಪರವಾಗಿ ಭರ್ಜರಿ ಮತಬೇಟೆ ನಡೆಸಿದರು. ವಿನಯ್ ಕುಲಕರ್ಣಿ ಅವರ…
ಚಿಕ್ಕಮಗಳೂರು: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ಬಗ್ಗೆ ಉಲ್ಲೇಖ ವಿಚಾರವಾಗಿ ಮಾತನಾಡಿದ ಸಿಟಿ ರವಿ, ಬಜರಂಗದಳ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ (DJ Halli, KG Halli)ರೀತಿ ಪ್ರಕರಣ ಮಾಡಿದ್ಯಾ? ಬಜರಂಗದಳ…
ಬೆಳಗಾವಿ: ಬಿಜೆಪಿ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ ‘ಲಿಂಗಾಯತ ಅಸ್ತ್ರ’ ಪ್ರಯೋಗಿಸಿದ್ದಾರೆ. ಬೆಳಗಾವಿಯಲ್ಲಿ ಲಿಂಗಾಯತ, ಮುಸ್ಲಿಂ ಸಮುದಾಯದ ಮುಖಂಡರ ಸಭೆ ನಡೆಸಿದ ಜಗದೀಶ್ ಶೆಟ್ಟರ್(Jagdish Shetter), ಬಿಜೆಪಿ…
ರಾಣೇಬೆನ್ನೂರ ಎನ್ ಸಿ ಪಿ ಅಭ್ಯರ್ಥಿ ಆರ್ ಶಂಕರ ಇಂದು ರಾಣೇಬೆನ್ನೂರು ಮತಕ್ಷೇತ್ರದ ಲಿಂಗದಹಳ್ಳಿ,ಕೋಟಿಹಾಳ,ನಿಟಪಳ್ಳಿ,ಹೊಳೆಅನ್ವೆರಿ,ಮಲಕನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಅದ್ದೂರಿ ಪ್ರಚಾರ ನಡಸಿದರು. ಈ ವೇಳೆ ಮಾತನಾಡಿದ…
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿಯಲ್ಲಿ ಟಿಕೆಟ್ ನೀಡದ ಕಾರಣ, ಕಾಂಗ್ರೆಸ್ ಪಕ್ಷದಿಂದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಚುನಾವಣಾ ಅಖಾಡಕ್ಕೆ ಇಳಿದಿದ್ದು, ಈಗಾಗಲೇ ಭರ್ಜರಿ…
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನಂತರವೂ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ತೆಗೆದಿಲ್ಲ, ಹಾಗೆ ಮಾಡುವುದು ನನ್ನ ಸಂಸ್ಕೃತಿ ಅಲ್ಲ, ನನ್ನ ಜಾಯಮಾನಕ್ಕೆ ಬಂದಿಲ್ಲ ಎಂದು ಕಾಂಗ್ರೆಸ್…
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗಿದೆ. ಬಿಜೆಪಿಯ ಪ್ರಮುಖ ನಾಯಕರಾಗಿದ್ದ ಜಗದೀಶ್ ಶೆಟ್ಟರ್(Jagadish Shettar) ಬಿಜೆಪಿ ವಿರುದ್ಧ ಅಸಮಾಧಾನಗೊಂಡು ಸದ್ಯ ಕಾಂಗ್ರೆಸ್ ಸೇರಿದ್ದು ಹು-ಧಾ ಸೆಂಟ್ರಲ್ ಕ್ಷೇತ್ರದ…
ಕಲಬುರಗಿ: ಕಲಬುರಗಿಗೆ ಇಂದು ಚುನಾವಣೆ ಚಾಣಕ್ಯ ಅಮಿತ್ ಶಾ (Amit Shah) ಎಂಟ್ರಿ ನೀಡುತ್ತಿದ್ದು ಜೇವರ್ಗಿ ಮತ್ತು ಅಫಜಲಪುರದಲ್ಲಿ ಪ್ರಚಾರ ಸಭೆ ನಡೆಸಲಿದ್ದಾರೆ. ಸಂಜೆ ನಾಲ್ಕ ಗಂಟೆಗೆ ಜೇವರ್ಗಿಯಲ್ಲಿ ಸಾರ್ವಜನಿಕ ಸಭೆ ನಡೆಸಿ ಸಂಜೆ 5.30 ಕ್ಕೆ ಅಫಜಲಪುರದಲ್ಲಿ ಸಭೆ ನಡೆಸಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ. ಬಳಿಕ ರಾತ್ರಿ ಕಲಬುರಗಿ ನಗರದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಇನ್ನು ಇಂದು ಕನಕಪುರ ಕ್ಷೇತ್ರದಲ್ಲಿ ನಿಗದಿಯಾಗಿದ್ದ ಕೇಂದ್ರ ಸಚಿವ ಅಮಿತ್ ಶಾ ಚುನಾವಣಾ ಪ್ರಚಾರ ಮುಂದೂಡಿಕೆಯಾಗಿದೆ. ಮೇ 8ರಂದು ಕನಕಪುರದಲ್ಲಿ ಅಮಿತ್ ಶಾ ಪ್ರಚಾರ ಸಾಧ್ಯತೆ ಇದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೇವಲ 6 ದಿನಗಳು ಮಾತ್ರ ಬಾಕಿ ಇವೆ. ಮೇ 10ರಂದು ಮತದಾನ ನಡೆಯಲಿದ್ದು ಮೇ 13ಕ್ಕೆ ಫಲಿತಾಂಶ ಹೊರ ಬೀಳಲಿದೆ. ಈಗಾಗಲೇ ಕಾಂಗ್ರೆಸ್–ಬಿಜೆಪಿ ಕೇಂದ್ರ ನಾಯಕರು ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಜೆಡಿಎಸ್ ವರಿಷ್ಠ ಹೆಚ್ಡಿ ಕುಮಾರಸ್ವಾಮಿ ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಪ್ರಚಾರ ನಡೆಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ತನ್ನ ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದಂತೆ ರಾಜ್ಯದಲ್ಲಿ ಕೋಲಾಹಲ ಎದ್ದಿತ್ತು. ಬಜರಂಗದಳ ನಿಷೇಧದ ಬೆಂಕಿ ಹಬ್ಬಿತ್ತು. ಹೀಗಾಗಿ ಸಂಜೆ 7 ಗಂಟೆಗೆ ಹನುಮಾನ್ ಚಾಲೀಸಾ ಪಠಣ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಕಳೆದ 2 ದಿನಗಳಿಂದ ಪ್ರಚಾರ ನಡೆಸಿ ಇಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಕಲಬುರಗಿಯಲ್ಲಿ ಚುನಾವಣೆ ಚಾಣಕ್ಯ ಅಮಿತ್ ಶಾ ಅಬ್ಬರಿಸಲಿದ್ದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಇಂದು ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ಪ್ರಚಾರ ನಡೆಸಲಿದ್ದಾರೆ.
ಕಲಬುರಗಿ: ಕಾಂಗ್ರೆಸ್ (Congress) ಶಾಸಕ ಹಾಗೂ ಚಿತ್ತಾಪುರ (Chittapura) ಅಭ್ಯರ್ಥಿಯಾಗಿರುವ ಪ್ರಿಯಾಂಕ್ ಖರ್ಗೆ (Priyank Kharge) ಇದೀಗ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಒಂದೆಡೆ ಚುನಾವಣೆ (Election) ಹತ್ತಿರ ಬರುತ್ತಿದ್ದು, ಇನ್ನೊಂದೆಡೆ…