ಚಿಕ್ಕಮಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, (DK Shivakumar)ಟೆಂಪಲ್ ರನ್ ಆರಂಭಿಸಿದ್ದಾರೆ. ಸಾಲು ಸಾಲು ದೇವಾಲಯಗಳಿಗೆ ಕುಟುಂಬ ಸಮೇತರಾಗಿ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.…
Browsing: ಜಿಲ್ಲೆ
ಮೈಸೂರು: ವರುಣಾ ವಿಧಾನಸಭಾ ಚುನಾವಣಾ(Assembly Election 2023) ಅಖಾಡ ರಂಗೇರಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಸಚಿವ ವಿ.ಸೋಮಣ್ಣ(V. Somanna )ನಡುವೆ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ಸಚಿವ…
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮದ ಬಸವ ಭವನದ ಬಳಿ ಕಾಂಗ್ರೆಸ್ ನಾಯಕ (Rahul Gandhi)ರಾಹುಲ್ ಗಾಂಧಿಯವರ ಹೆಲಿಕಾಪ್ಟರ್ ಪರಿಶೀಲನೆ ಮಾಡಲಾಗಿದೆ. ಹುಬ್ಬಳ್ಳಿಯಿಂದ(Rahul Gandhi) ರಾಹುಲ್ ಗಾಂಧಿ…
ಬೆಳಗಾವಿ: ಸಚಿವೆ ಶಶಿಕಲಾ ಜೊಲ್ಲೆ (Shashikala Jolle)ನಿಪ್ಪಾಣಿ ಕ್ಷೇತ್ರಾದ್ಯಂತ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ನಿಪ್ಪಾಣಿ ವಿಧಾನಸಭಾ ಕ್ಷೇತ್ರದಲ್ಲಿ ೨ ಸಾವಿರ ಕೋಟಿಗೂ ಅಧಿಕ ಅನುದಾನದಲ್ಲಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡಿದ್ದು,…
ಶಿವಮೊಗ್ಗ: ಸಿದ್ದರಾಮಯ್ಯ (siddaramaiah), ಡಿಕೆಶಿ ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿ (BJP) ನಾಯಕರು ಯಾರು ಜಾತಿ ರಾಜಕಾರಣ ಮಾಡಲ್ಲ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ಹೇಳಿದರು.…
ವಿಜಯಪುರ: ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಸಿಎಂ ಬೊಮ್ಮಾಯಿ ಭ್ರಷ್ಟ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಲಿಂಗಾಯತ ವಿಚಾರವಾಗಿ(Lingayat Community) ಪ್ರಶ್ನೆ ಕೇಳಿದ್ದಕ್ಕೆ ಅವರು ಉತ್ತರಿಸಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್( MB Patil )ಸ್ಪಷ್ಟನೆ ನೀಡಿದ್ದಾರೆ. ನಿಜಲಿಂಗಪ್ಪ, ಬಿ.ಡಿ.ಜತ್ತಿ, ವೀರೇಂದ್ರ ಪಾಟೀಲ್ ಶ್ರೇಷ್ಠ ನಾಯಕರು. ಲಿಂಗಾಯತರ ಬಗ್ಗೆ ಗೌರವವಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿಯವರಿಗೆ ಬೇರೆ ಕೆಲಸವಿಲ್ಲದೆ ಆರೋಪ ಮಾಡುತ್ತಿದ್ದಾರೆ. ಬಿಜೆಪಿಯವರು ಹೇಳಿಕೆಗಳನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂದು ವಿಜಯಪುರ ನಗರದಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವರುಣಾದಲ್ಲಿ (Varuna) ಚುನಾವಣಾ ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗ, ಈಗಾಗ್ಲೆ ಲಿಂಗಾಯತ ಚೀಫ್ ಮಿನಿಸ್ಟರ್ ಇದ್ದಾರಲ್ಲಾ ಅವ್ರೇ, ಭ್ರಷ್ಟಾಚಾರ ಮಾಡಿ ರಾಜ್ಯ ಹಾಳು ಮಾಡಿರೋದು ಎಂದು ಹೇಳಿಕೆ ನೀಡಿದ್ದರು. ತಾವು ಮಾತನಾಡಿದ್ದಂತಹ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತೆ ಎಂಬುದನ್ನು ಅರಿತ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಲಿಂಗಾಯತರೆಲ್ಲ (Lingayat Community) ಭ್ರಷ್ಟರೆಂದು ನಾನು ಹೇಳಿದ್ದೇನೆಂದು ತೋರಿಸಲು ಮಾಡುತ್ತಿರುವ ಪ್ರಯತ್ನ ರಾಜಕೀಯ ದುರುದ್ದೇಶದಿಂದ ಕೂಡಿದ್ದು. ಆ ರೀತಿ ನಾನು ಹೇಳಿಯೇ ಇಲ್ಲ ಎಂದಿದ್ದಾರೆ.
ತುಮಕೂರು: ಕೊರಟಗೆರೆ ಕಾಂಗ್ರೆಸ್ (Congress) ಅಭ್ಯರ್ಥಿ ಡಾ. ಜಿ ಪರಮೇಶ್ವರ್ (G Parmeshwar) ಅವರು ನಾಮಪತ್ರ ಸಲ್ಲಿಕೆ ವೇಳೆ ಪೇದೆಗೆ ಕಲ್ಲು ಎಸೆದಿದ್ದ ಆರೋಪಿಯನ್ನು ಕೊರಟಗೆರೆ (Koratagere) ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೊರಟಗೆರೆ ತಾಲೂಕಿನ ರೆಡ್ಡಿಹಳ್ಳಿ ವೆಂಕಟಾಪುರ ಗ್ರಾಮದ ರಂಗಧಾಮಯ್ಯ ಬಂಧಿತ ಆರೋಪಿ. ಸದ್ಯ ಆರೋಪಿಯನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿ ರಂಗಧಾಮಯ್ಯ ಘಟನೆ ನಂತರ ಕಳೆದ ಮೂರು–ನಾಲ್ಕು ದಿನದಿಂದ ತಲೆಮರೆಸಿಕೊಂಡಿದ್ದನು. ಪರಮೇಶ್ವರ ನಾಮಪತ್ರ ಸಲ್ಲಿಕೆ ವೇಳೆ ಕಲ್ಲು ತೂರಾಟ ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ ಕಣಕ್ಕೆ ಇಳಿದಿದ್ದಾರೆ. ಇವರು ಏ.19 ರಂದು ನಾಮಪತ್ರ ಸಲ್ಲಿಕೆಗೆ ಬೆಂಬಲಿಗರ ಜೊತೆ ತೆರಳುವಾಗ ಕಲ್ಲುತೂರಾಟ ನಡೆದಿತ್ತು. ಈ ಘಟನೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಡಾ. ಜಿ ಪರಮೇಶ್ವರ ಅವರು ಕಚೇರಿ ಮೇಲೆ ಯಾರು ಕಲ್ಲು ಎಸೆದರು ಅಂತಾ ನನಗೆ ಗೊತ್ತಿಲ್ಲ. ನಾನು ನಾಮಪತ್ರ ಸಲ್ಲಿಸಲು ಒಳಗೆ ಹೋದಾಗ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರ ಬಳಿ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದ್ದರು.
ಕಲಬುರಗಿ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕಮಲಾಪುರ ಪಟ್ಟಣದ…
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ (Rahul Gandhi)ಆಗಮಿಸಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ರಾಹುಲ್ ಗಾಂಧಿಯವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಹೌದು.. ಹುಬ್ಬಳ್ಳಿಗೆ…
ಬಾಗಲಕೋಟೆ: ಭಾನುವಾರ ವಿಶ್ವಗುರು ಬಸವಣ್ಣನವರ ಜಯಂತಿ. ಲಿಂಗಾಯತರ ಪುಣ್ಯಕ್ಷೇತ್ರದಲ್ಲಿ ಮಹಾನ್ ಮಾನವತವಾದಿಯ ಜಯಂತಿ ಆಚರಣೆ ಅದ್ದೂರಿ ಆಗಿರುತ್ತದೆ. ಹೀಗಿರುವಾಗ ಜಯಂತಿ ಆಚರಣೆಯಲ್ಲಿ ಭಾಗಿಯಾಗಲು ಕಾಂಗ್ರೆಸ್ ನಾಯಕ ಬರಲಿದ್ದಾರೆ. ಚುನಾವಣೆ…