Browsing: ಜಿಲ್ಲೆ

ಚಾಮರಾಜನಗರ: ಪ್ರತಿ ವರ್ಷದಂತೆ ಈ ಬಾರಿಯೂ ಸಹ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ವಿದ್ಯಾರ್ಥಿಯಿನಿಯರೇ ಮೇಲುಗೈ ಸಾಧಿಸಿದ್ದಾರೆ. ಜಿಲ್ಲೆಗೆ ಐವರು ವಿದ್ಯಾರ್ಥಿಗಳು ಟಾಫರ್ ಆಗಿ ಹೊರಹೊಮ್ಮಿದ್ದು, ವಿಜ್ಞಾನ ವಿಭಾಗದಿಂದ…

ದೇವದುರ್ಗ : ಜೆಡಿಎಸ್ ಅಭ್ಯರ್ಥಿ ಕರೆಮ್ಮ ನಾಯಕ ದೇವದುರ್ಗ ಪಟ್ಟಣದ ಪುರಸಭೆ ಕಚೇರಿ ಹತ್ತಿರವಿರುವ ಫಾರೂಕ್ ಟೀ ಶಾಪ್‌ನಲ್ಲಿ ಖುದ್ದಾಗಿ ಚಹಾ ತಯಾರಿಸುವ ಮೂಲಕ ಗಮನ ಸೆಳೆದು ಟೀ…

ಮೈಸೂರು: ಬಿಜೆಪಿಯಲ್ಲಿ ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಕಾರ್ಯಕರ್ತರ ಅಭಿಪ್ರಾಯ, ಸರ್ವೆ ನಡೆಸಿ ಮಾಹಿತಿ ಸಂಗ್ರಹಿಸಲಾಗಿದೆ. ಪಕ್ಷದ ಆಂತರಿಕ ಸರ್ವೆ ನಡೆಸಿ ಟಿಕೆಟ್ ಫೈನಲ್ ಮಾಡಿದ್ದಾರೆ. ಈ ಹಿಂದೆ…

ಯಾದಗಿರಿ: ಕಲಬೆರಕೆ (Adulteration) ಹಾಲು ಸರಬರಾಜು ಶಂಕೆ ವ್ಯಕ್ತಪಡಿಸಿ ಹಾಲು ಮಾರಾಟ ಮಳಿಗೆ ಹಾಗೂ ಹಾಲು ಸರಬರಾಜು ವಾಹನಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ (Department of…

ಬಳ್ಳಾರಿ: ಜಿಲ್ಲೆಯ ಕಂಪ್ಲಿ ವಿಧಾನಸಭಾ ಕ್ಷೇತ್ರದ ಕಣದಲ್ಲಿ ಟಿ.ರಾಮಕ್ಕ ಎಂಬ ಮಂಗಳಮುಖಿ ಕಣದಲ್ಲಿ ಇದ್ದಾರೆ. ಪಟ್ಟಣದ ಪುರಸಭೆಯಲ್ಲಿನ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ದೇಶಪ್ರೇಮ ಪಾರ್ಟಿಯ ಅಭ್ಯರ್ಥಿಯಾಗಿ ಮಂಗಳಮುಖಿ ಟಿ.ರಾಮಕ್ಕ…

ಚಾಮರಾಜನಗರ: 2006ರ ಚುನಾವಣೆಯಲ್ಲಿ (2006 Election) ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೋಸ್ಕರ (Siddaramaiah) ಒದೆ ತಿಂದಿದ್ದೇನೆ ಎಂದು ಸಚಿವ ವಿ.ಸೋಮಣ್ಣ (V Somanna) ಹೇಳಿದ್ದಾರೆ. ಚಾಮರಾಜನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shetter) ಕಾಂಗ್ರೆಸ್ (Congress) ಸೇರ್ಪಡೆಗೊಂಡ ಬೆನ್ನಲ್ಲೇ ಆರಂಭಿಕ ಆಘಾತ ಉಂಟಾಗಿದೆ. ಶೆಟ್ಟರ್ ವಿರುದ್ಧ ಧಾರವಾಡ (Dharawada) ಜಿಲ್ಲಾ ಕಾಂಗ್ರೆಸ್‌ನಲ್ಲಿರುವ ಮಾಜಿ…

ರಾಮನಗರ: ಬಿ ಫಾರಂ ಸಲ್ಲಿಕೆ ಮಾಡದ ಹಿನ್ನೆಲೆ ಕಾಂಗ್ರೆಸ್​ ಅಭ್ಯರ್ಥಿ ಸಂಸದ ಡಿ.ಕೆ.ಸುರೇಶ್​ ನಾಮಪತ್ರ ತಿರಸ್ಕೃತಗೊಂಡಿದೆ. ಕನಕಪುರ ‘ಕಾಂಗ್ರೆಸ್​’ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿಕೆ…

ಮೈಸೂರು:  (Karnataka Assembly Election 2023) ವರುಣಾದಲ್ಲಿ ಪ್ರಚಾರ ಮಾಡಲ್ಲ ಎಂದಿದ್ದ ಸಿದ್ದರಾಮಯ್ಯ(Siddramaiah) ಅವರಿಗೆ ಈಗ ಬಿಜೆಪಿ ರಣತಂತ್ರದಿಂದ ಟೆನ್ಷನ್​ ಶುರುವಾಗಿದ್ದು ಇಂದು (ಏ.22) ತವರು ಕ್ಷೇತ್ರ ವರುಣಾಗೆ…

ಚಿತ್ರದುರ್ಗ: ಹಿರಿಯೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ರವೀಂದ್ರಪ್ಪ ಅವರ ನಿವಾಸದ ಮೇಲೆ ಐಟಿ ಮತ್ತು ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚೀಫ್ ಇಂಜಿನಿಯರ್ ಆಗಿದ್ದ ಎಂ.ರವೀಂದ್ರಪ್ಪ ಅವರು ಹಿರಿಯೂರು ಕ್ಷೇತ್ರದ ಜೆಡಿಎಸ್ ಟಿಕೆಟ್ ಪಡೆದು, ನಾಮಪತ್ರ ಸಲ್ಲಿಸಿ, ಚುನಾವಣಾ ಮತಪ್ರಚಾರದಲ್ಲಿ ತೊಡಗಿದ್ದಾರೆ. ಹಿರಿಯೂರು ತಾಲೂಕಿನ ಧರ್ಮಪುರ ಹೋಬಳಿಯ ಮುಂಗಸವಳ್ಳಿ ಗ್ರಾಮದ ತೋಟದಲ್ಲಿರುವ ನಿವಾಸಕ್ಕೆ ಭೇಟಿ ನೀಡಿರುವ ಚುನಾವಣಾ ಅಧಿಕಾರಿಗಳು ರವೀಂದ್ರಪ್ಪನಿಗಾಗಿ ಕಾದು ಕುಳಿತಿದ್ದಾರೆ.ಇನ್ನು ಅಭ್ಯರ್ಥಿ ಎಂ.ರವೀಂದ್ರಪ್ಪ ಅವರು ಶ್ರೀ ಕ್ಷೇತ್ರ ಪಟ್ಟನಾಯಕನಹಳ್ಳಿ ಸ್ಪಟಿಕ ಪುರಿ ಶ್ರೀ ನಂಜಾವಧೂತ ಶ್ರೀಗಳ ಹುಟ್ಟು ಹಬ್ಬ ಇರುವುದರಿಂದ, ಶ್ರೀಗಳ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿ, ಆಶಿರ್ವಾದ ಪಡೆಯಲು ಮಠಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಆದ್ದರಿಂದ ರವೀಂದ್ರಪ್ಪನಿಗಾಗಿ ಐಟಿ ಅಧಿಕಾರಿಗಳು ಕಾದು ಕುಳಿತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.