Browsing: ಜಿಲ್ಲೆ

ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲೂಕಿನ ನಕ್ಕಲಹಳ್ಳಿಯಲ್ಲಿ ಮತದಾರರಿಗೆ ಹಂಚುತ್ತಿದ್ದ 5.50 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ. ಹಣ ಹಂಚಲು ಬಳಕೆ ಮಾಡ್ತಿದ್ದ ಕಾರು ಸಹ ವಶಕ್ಕೆ ಪಡೆಯಲಾಗಿದೆ.  ಗೌರಿಬಿದನೂರು ಪಕ್ಷೇತರ…

ಚಿತ್ರದುರ್ಗ: ಜಿಲ್ಲೆಯ 6 ಕ್ಷೇತ್ರಗಳಲ್ಲಿ 8 ನಾಮಪತ್ರಗಳು ತಿರಸ್ಕೃತ ಮಾಡಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಚುನಾವಣಾಧಿಕಾರಿ ದಿವ್ಯಪ್ರಭುರಿಂದ ಮಾಹಿತಿ ನೀಡಿದ್ದಾರೆ. 90 ನಾಮಪತ್ರಗಳು ಕ್ರಮಬದ್ಧ, 8 ನಾಮಪತ್ರಗಳು, ಮೊಳಕಾಲ್ಮೂರು…

ಚಿತ್ರದುರ್ಗ: ಹಿರಿಯೂರು ಕ್ಷೇತ್ರದಲ್ಲಿ ಮಾಜಿ ಸಚಿವ ಎ.ಕೃಷ್ಣಪ್ಪ ಅವರು ತಮ್ಮದೇ ಆದ ಚಾಪು ಮೂಡಿಸಿದ್ದರು. ಇವರ ಮಗಳು ಕೆ. ಪೂರ್ಣಿಮಾ ಶ್ರೀನಿವಾಸ್ (Poornima Srinivas). ತಂದೆಯ ಸಾವಿನ ಬಳಿಕ…

ಬಾಗಲಕೋಟೆ: ಅಥಣಿಯ ಲಕ್ಷ್ಮಣ ಸವದಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಗಟ್ಟಿಯಾಗಿರುವ ಲಿಂಗಾಯತ…

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ, ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯಾಗಿರುವ ಜಗದೀಶ ಶೆಟ್ಟರ್ (Jagadish Shettar) ಅವರನ್ನು ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಸೋಲಿಸಲು ಹಾಗೂ ತಮ್ಮ ಮತಬ್ಯಾಂಕ್​​…

ಎಲೆಕ್ಷನ್ ಹತ್ತಿರ ಬರ್ತಿದೆ. ಎಲ್ಲ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿ ಮತ ಸಮರದ ಅಖಾಡಕ್ಕೆ ಇಳಿದಿದ್ದಾರೆ. ರಾಜ್ಯದ ಉದ್ದಗಲಕ್ಕೂ ಪ್ರಚಾರ ಭರಾಟೆ ಜೋರಾಗಿದೆ. ಈ ಪೈಕಿ ಹಳೇ ಮೈಸೂರು ಭಾಗ ವಿಶಿಷ್ಟ ಕಾರಣಗಳಿಂದಾಗಿ ಈ ಬಾರಿ ಗಮನ ಸೆಳೆದಿದೆ. ಹಳೇ ಮೈಸೂರು ಭಾಗದಲ್ಲಿ ಪ್ರತಿ ಚುನಾವಣೆಯಲ್ಲೂ ಕಾಂಗ್ರೆಸ್ – ಜೆಡಿಎಸ್ ಪಕ್ಷಗಳದ್ದೇ ಆರ್ಭಟ.. ಅದರಲ್ಲೂ ಹಳೇ ಮೈಸೂರಿನ ಹಲವು ಕ್ಷೇತ್ರಗಳು ಜೆಡಿಎಸ್‌ನ ಭದ್ರ ಕೋಟೆಗಳು.. ಇದೀಗ ಈ ಕೋಟೆಗಳನ್ನು ಗೆಲ್ಲಲು ಬಿಜೆಪಿ ಲಗ್ಗೆ ಇಟ್ಟಿದೆ. ಅದರಲ್ಲೂ ಪ್ರಧಾನಿ ಮೋದಿ ಹಳೇ ಮೈಸೂರು ಭಾಗವನ್ನೇ ಗುರಿಯಾಗಿಸಿ ಪ್ರಚಾರ ಕಣದಲ್ಲಿ ಅಬ್ಬರಿಸಲಿದ್ದಾರೆ..! ಈ ಭಾಗವನ್ನು ಗೆಲ್ಲಲು ಬಿಜೆಪಿ ಮಾಡಿರುವ ತಂತ್ರ ಏನು? ಕಾಂಗ್ರೆಸ್ – ಜೆಡಿಎಸ್‌ನ ಪ್ರತಿತಂತ್ರ ಏನು? ಇಲ್ಲಿದೆ ಸಮಗ್ರ ವಿವರ.. ಹಳೇ ಮೈಸೂರಿನಲ್ಲಿ ಅಬ್ಬರಿಸಲಿದ್ದಾರೆ ಪ್ರಧಾನಿ ಮೋದಿ! ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗುವ ಮುನ್ನವೇ ಹಳೇ ಮೈಸೂರು ಭಾಗದ ಮಂಡ್ಯ, ಮೈಸೂರು, ಚಾಮರಾಜ ನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಪ್ರಧಾನಿ ಮೋದಿ…

ಧಾರವಾಡ: ವಕೀಲರ ಸಂಘದಲ್ಲಿ, ಶ್ರೀ ವಿನಯ ಕುಲಕರ್ಣಿಯವರ ಪರವಾಗಿ ಅವರ ಧರ್ಮ ಪತ್ನಿ ಶ್ರೀಮತಿ ಶಿವಲೀಲಾ ಕುಲಕರ್ಣಿಯವರು ಮತಯಾಚಿಸಿದರು. ಈ ಸಂಧರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ವಕೀಲರ ಸಂಘದ ಪ್ರಧಾನಕಾರ್ಯದರ್ಶಿ…

ಮಂಡ್ಯ :- ಜೆಡಿಎಸ್ ಯುವ ಘಟಕದ ಮಾಜಿ ಅಧ್ಯಕ್ಷ, ಉದ್ಯಮಿ ಸಿ.ಟಿ.ಶಂಕರ್ ಕಾಂಗ್ರೆಸ್ ಸೇರ್ಪಡೆಯಿಂದ ಪಕ್ಷಕ್ಕೆ ಆನೆ ಬಲ ಬಂದಂತಾಗಿದ್ದು, ಚುನಾವಣೆಯಲ್ಲಿ ನನ್ನ ಗೆಲುವು ನಿಶ್ಚಿತ ಎಂದು ಅಭ್ಯರ್ಥಿ…

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆ ಯಾಗಿರುವ ಬೆನ್ನಲ್ಲೇ ಜಿಲ್ಲೆಯ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಹಾಗೂ ಜಿಲ್ಲಾಡಳಿತದಿಂದ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಲಾಗುತ್ತಿದೆ. ಈ…

ಹುಬ್ಬಳ್ಳಿ: ಅಣಿಗೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎನ್.ಎಚ್.ಕೋನರಡ್ಡಿ ಹಮ್ಮಿಕೊಂಡಿದ್ದ ಬಹಿರಂಗ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ್ದ ನಲವಡಿ ಗ್ರಾಮದ ಮುಖಂಡ ದೇವನಗೌಡ ಪಾಟೀಲ (52) ಹೃದಯಾಘಾತದಿಂದ ಮೃತಪಟ್ಟ ಧಾರುಣ ಘಟನೆ…