Browsing: ಜಿಲ್ಲೆ

ರಾಮನಗರ: ಬೆಳ್ಳಂಬೆಳಿಗ್ಗೆ ರೌಡಿಶೀಟರ್‌ʼ ಗಳ ಮೇಲೆ ಕನಕಪುರ ನಗರ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಸಿಪಿಐ ಮಿಥುನ್ ಶಿಲ್ಪಿ ಹಾಗೂ ಪಿಎಸ್‌ಐ ಮನೋಹರ್ ಅವರು ಹರ್ಷ ಅಲಿಯಾಸ್ ಕೈಮ,…

ದಕ್ಷಿಣ ಕನ್ನಡ:- ಬೈಕ್ ಗೋ ಬೊಲೆರೊ ವಾಹನ ಡಿಕ್ಕಿ ಹೊಡೆದ ಹಿನ್ನೆಲೆ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೀಟು ಬಳಿ ಜರುಗಿದೆ.…

ಬಳ್ಳಾರಿ: ಮಲೆನಾಡು ಸೇರಿ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ತುಂಗಭದ್ರಾ ಜಲಾಶಯದಿಂದ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ…

ಹುಬ್ಬಳ್ಳಿ,: ಮತಾಂತರಕ್ಕೆ ಒಪ್ಪದಿದ್ದಕ್ಕೆ ಪತ್ನಿಗೆ ಕಿರುಕುಳ ನೀಡಿ, ಕೊಲೆ ಬೆದರಿಕೆ ಹಾಕಿದ ಆರೋಪಿಯ ವಿರುದ್ಧ ಕಲಘಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮುಜಾಹಿದ್ ಖಾನ್ ಕೊಲೆ ಬೆದರಿಕೆ ಹಾಕಿದ…

ಕರ್ನಾಟಕದ ಮಂಡ್ಯ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಬೃಹತ್‌ ಪ್ರಮಾಣದ ಲೀಥಿಯಂ ನಿಕ್ಷೇಪ ಪತ್ತೆಯಾಗಿದೆ. ಮಂಡ್ಯದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದ ವ್ಯಾಪ್ತಿಯಲ್ಲಿ 1,600 ಟನ್‌ ನಿಕ್ಷೇಪ…

ಚಿತ್ರದುರ್ಗ: ಕೇಂದ್ರ ಬಜೆಟ್ನಲ್ಲಿ‌ ಚಿತ್ರದುರ್ಗ ಜಿಲ್ಲೆಗೆ ಅನ್ಯಾಯವಾಗಿದೆ ಎಂದು ಚಿತ್ರದುರ್ಗದಲ್ಲಿ ಸಾಂಖಿಕ‌ ಯೋಜನಾ ಸಚಿವ ಡಿ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ ನೀಡಿದ…

ಮಂಡ್ಯ: ಕೆಆರ್​​ಎಸ್​ (ಕೃಷ್ಣಾ ರಾಜ ಸಾಗರ) ಜಲಾಶಯದಿಂದ 1 ಲಕ್ಷದ 30 ಸಾವಿರ ಕ್ಯೂಸೆಕ್​ ನೀರನ್ನು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.…

ತೀರ್ಥಹಳ್ಳಿ ತಾಲ್ಲೂಕಿನ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನ್ಮನೆಕೊಪ್ಪ ಗ್ರಾಮದಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಸ್ಥಳದಲ್ಲೇ 26 ವರ್ಷದ ರಾಮಪ್ಪ ಎಂಬ ಯುವಕ ಮೃತಪಟ್ಟ…

ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡುವ ವಿಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕೊನೆಗೂ ಗೆದ್ದುಬೀಗಿದ್ದಾರೆ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡುವ…

ಕೋಲಾರ  ಜಿಲ್ಲೆಯ ಅಂಬೇಡ್ಕರ್ ಪಾರ್ಕ್ ನಲ್ಲಿ ಮಾಜಿ ಯೋಧರ ಸಂಘದಿಂದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮಾಡಲಾಗಿದೆ. ಯೋಧರ ಸ್ಮಾರಕಕ್ಕೆ ತ್ರಿವರ್ಣ ಧ್ವಜದಿಂದ ಅಲಂಕಾರ, ಕಾರ್ಯಕ್ರಮಕ್ಕೆ ಡಿಸಿ…