Browsing: ಬೆಂಗಳೂರು

ಬೆಂಗಳೂರು ಗ್ರಾಮಾಂತರ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಅವರ ತಂದೆ, ಕಾಂಗ್ರೆಸ್‌ ಕಾರ್ಪೊರೇಟರ್‌ಗೆ ಕೂಡ ಸರ್ಕಾರ ಸಹಾಯ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ನೈತಿಕ ಹೊಣೆ…

ಬೆಂಗಳೂರು: ನೆಲಮಂಗಲದ ಮಾದಾವರ ಬಳಿ ಭಾರೀ ಅಪಘಾತ ಸಂಭವಿಸಿದೆ. ಸಹೋದರನ ಮನೆಯಿಂದ ಊಟ ಮುಗಿಸಿ ಬರುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಹುಡುಗಿಯೊಬ್ಬಳು ಸುಟ್ಟು ಕರಕಲಾದ…

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ವ ಸಿದ್ದತೆ ಇಲ್ಲದ ಗ್ಯಾರೆಂಟಿ ಹೆಸರಿನಲ್ಲಿ ರಾಜ್ಯವನ್ನು ದಿವಾಳಿ ಮಾಡಿದ್ದು, ಆರ್ಥಿಕ ವಿಚಾರದಲ್ಲಿ ಹತಾಶರಾಗಿ ತೀರ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ” ಕಳೆದ ಹತ್ತು ವರ್ಷದ ಎನ್ ಡಿ ಎ ಆಡಳಿತದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ವಿಪತ್ತು ನಿರ್ವಹಣಾ ಮಾನದಂಡ ಬದಲಾಗಿದೆ. ಕೇಂದ್ರದಿಂದ ರಾಜ್ಯಕ್ಕೆ ಬರುವ ತೆರಿಗೆ ಪಾಲಿನ‌ ಹಣ ಹೆಚ್ಚಿಗೆ ಬಂದಿದೆ. ಇದೆಲ್ಲವನ್ನೂ ರಾಜ್ಯ ಸರ್ಕಾರ ಮರೆಮಾಚಿದೆ. ತನ್ನ ತಪ್ಪು ಮುಚ್ಚಿಕೊಳ್ಳಲು ತೀರ ತಳಮಟ್ಟಕ್ಕೆ ಹೋಗಿ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ. ಹಣಕಾಸು ವಿಚಾರದಲ್ಲಿ ಹತಾಶರಾಗಿ ಕಾಂಗ್ರೆಸ್ ನಾಯಕರು ತೀರ ಕೆಳಮಟ್ಟದ ಭಾಷೆ ಬಳಸುತ್ತಿದ್ದಾರೆ ” ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಿಂದ ಕೇಂದ್ರಕ್ಕೆ ನಾಲ್ಕು ಲಕ್ಷ‌ಕೋಟಿ ತೆರಿಗೆ ಕೊಡುತ್ತೇವೆ ಎನ್ನುತ್ತಾರೆ. ಆದರೆ, ಕೇಂದ್ರದ ನೇರ ತೆರಿಗೆ, ರಾಜ್ಯಕ್ಕೆ ನೀಡುವ ತೆರಿಗೆ ಪಾಲಿಮ ಹಂಚಿಕೆ ಪಾಲಿನಲ್ಲಿ ಬರುವುದಿಲ್ಲ. ಅದು ಪ್ರಥಮ ಪ್ರಧಾನಿ ಜವಾಹರಲಾಲ ನೆಹರೂ ಅವರ ಕಾಲದಿಂದ ಇದೆ. ಈ ಪದ್ದತಿ ಜಿಎಸ್ಟಿಗೆ ಮಾತ್ರ ಅನ್ವಯವಾಗತ್ತದೆ ಎಂದರು.

ಬೆಂಗಳೂರು/ಶಿವಮೊಗ್ಗ: ಹುಬ್ಬಳ್ಳಿಯ ನೇಹಾ ಹಿರೇಮಠ ಅವರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಶಿವಮೊಗ್ಗದ ತರೀಕೆರೆಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ತೆರಳಿದ್ದ ವೇಳೆ ಮಾಧ್ಯಮಗಳೊಂದಿಗೆ…

ಬೆಂಗಳೂರು:- ಚುನಾವಣಾ ಆಯೋಗದಿಂದ ಬೆಂಗಳೂರು ಗ್ರಾಮಾಂತರ ಅತಿಸೂಕ್ಷ್ಮ ಕ್ಷೇತ್ರ ಎಂದು ಘೋಷಣೆ ಮಾಡಲಾಗಿದ್ದು, ಹೆಚ್ಚಿನ ಭದ್ರತೆ ವಹಿಸಲು ಆದೇಶ ಹೊರಡಿಸಲಾಗಿದೆ. ಕ್ಷೇತ್ರದಲ್ಲಿ ಪ್ರಬಲರು ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ, ಈ…

ಬೆಂಗಳೂರು: ಮತ್ತೆ ಜಾಹೀರಾತು ನೀಡಿದ ಕಾಂಗ್ರೆಸ್, ‘ಮೋದಿ ಸರ್ಕಾರಕ್ಕೆ ಕಟ್ಟುವ ಪ್ರತಿ 100 ರೂಪಾಯಿ ತೆರಿಗೆಯಲ್ಲಿ ಕರ್ನಾಟಕಕ್ಕೆ ಮರಳಿ ಸಿಗುವುದು 13 ರೂಪಾಯಿ ಮಾತ್ರ. ಈ ಅನ್ಯಾಯವನ್ನು ಎಲ್ಲಿಯವರೆಗೆ…

ಬೆಂಗಳೂರು:- ನಗರ ಕೆಆರ್ ಪುರಂನ ಹೂಡಿಯಲ್ಲಿರೋ ಪೌರಕಾರ್ಮಿಕರ ಕುಟುಂಬಗಳು ನೀರಿಗಾಗಿ ಪ್ರತಿನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಬರುವ ಅಲ್ಪಸ್ವಲ್ಪ ಹಣವನ್ನು ನೀರಿಗೆ ಕೊಡುತ್ತಿರುವ ಕಾರ್ಮಿಕರು ಸಮಸ್ಯೆ ಬಗೆಹರಿಸದ ಜಲಮಂಡಳಿ, ಪಾಲಿಕೆಗೆ…

ಬೆಂಗಳೂರು:- ನಗರದ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಗೊಳಿಸಿ ಬೆಂಗಳೂರು ನಗರ ಪೊಲೀಸ್‌ ಕಮೀಷನರ್‌ ಆದೇಶಿಸಿದ್ದಾರೆ. ವಿಶ್ವವಿಖ್ಯಾತ ಕರಗ ಉತ್ಸವವು ರಾಜಧಾನಿಯಲ್ಲಿ ಭಾರೀ ವಿಜೃಂಭಣೆಯಿಂದ ಜರುಗುತ್ತಿದೆ. ಎಪ್ರಿಲ್‌…

ಬೆಂಗಳೂರು:- ರಾಜ್ಯದಲ್ಲಿ ಇಂದಿನಿಂದ ಉತ್ತಮ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ…

ಬೆಂಗಳೂರು:- ಕೋಮುವಾದಿ ಪಕ್ಷದ ಜೊತೆ ದೇವೇಗೌಡರು ಕೈ ಜೋಡಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಮಹಮೋಹನ್ ಸಿಂಗ್ ಖಾಲಿ ಚೊಂಬು ಕೊಟ್ಟಿದ್ದರು. ನರೇಂದ್ರ…