ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ನಾಲ್ಕು ವರ್ಷ ಸಾರ್ವಜನಿಕವಾಗಿ ಕಣ್ಮರೆಯಾಗಿ ಈ ಬಾರಿ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಳೆದ 4 ತಿಂಗಳಿಂದ ಮುಂಚೂಣಿಗೆ ಬಂದಿದ್ದ ಉತ್ತರ…
Browsing: ಬೆಂಗಳೂರು
ಹೋಳಿ ಹಬ್ಬವು ಹಿಂದೂಗಳ ಅತ್ಯಂತ ಪ್ರಸಿದ್ಧ ಮತ್ತು ದೇಶಾದ್ಯಂತ ಆಚರಿಸಲಾಗುವ ಅತ್ಯಂತ ವರ್ಣರಂಜಿತ ಹಬ್ಬಗಳಲ್ಲಿ ಒಂದಾಗಿದೆ. ಹೋಳಿ ಅಥವಾ ಓಕುಳಿಯನ್ನು ದೇಶದ ವಿವಿಧ ಭಾಗಗಳಲ್ಲಿ ವಿಭಿನ್ನ ರೀತಿಯಲ್ಲಿ…
ಬೆಂಗಳೂರು: ವಿದ್ಯಾರ್ಥಿಗಳ ಪಾಲಿನ ಪ್ರಮುಖ ಘಟ್ಟಗಳಲ್ಲಿ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯೂ ಒಂದು. ವಿದ್ಯಾರ್ಥಿ ಸಮೂಹಕ್ಕೆ ಮಾತ್ರವಲ್ಲ ಅವರ ಪೋಷಕರು ಹಾಗೂ ಶಿಕ್ಷಕರಿಗೂ ಇದು ಅಗ್ನಿಪರೀಕ್ಷೆಯೇ ಹೌದು. ಇಂದಿನಿಂದ 2023-24ನೇ…
ಬೆಂಗಳೂರು: ರಾಜ್ಯದ 3 ಪಕ್ಷಗಳ ಲೋಕಸಭಾ ಅಖಾಡ ಒಂದು ಹಂತಕ್ಕೆ ಬಂದು ನಿಂತಿದೆ, ಕಾಂಗ್ರೆಸ್ ನ 4 ಟಿಕೆಟ್ ಕಗ್ಗಂಟು ಕ್ಲಿಯರ್ ಆಗ್ತಿದ್ದು. ಬಿಜೆಪಿಯ 5 ಕ್ಷೇತ್ರಳ ಟೆನ್ಷನ್…
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರು ಮತ್ತು ಮಕ್ಕಳಿಗಾಗಿ ಅನೇಕ ಯೋಜನೆಗಳನ್ನು ನಡೆಸುತ್ತಿವೆ. ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಈ ಯೋಜನೆಗಳನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಗಳಲ್ಲಿ ಸುಕನ್ಯಾ ಸಮೃದ್ಧಿ…
ಬೆಂಗಳೂರು: ರಾಜ್ಯದಲ್ಲಿ ಜಲಕ್ಷಾಮ ಹೆಚ್ಚಾಗ್ತಾನೆ ಇದೆ. ಕುಡಿಯಲು ಜನರಿಗೆ ನೀರು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.. ಇನ್ನೂ ಕೆರೆಕುಂಟೆಗಳು ಒಣಗ್ತಿದ್ದು, ಜನಾವಾರುಗಳಿಗೂ ನೀರು ಇಲ್ಲದಂತಹ ಸ್ಥಿತಿ ಸೃಷ್ಟಿಯಾಗಿದೆ..ಸಿಲಿಕಾನ್ ಸಿಟಿಯಲ್ಲೂ ಇದೇ…
ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ನೀವೇ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಒತ್ತಾಯ ಮಾಡಿದ ಸಕ್ಕರೆನಾಡಿನ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರು; ಜೆ.ಪಿ.ನಗರದಲ್ಲಿರುವ…
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯಾದ್ಯಂತ ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಕ್ತಾಯಗೊಂಡ ಬೆನ್ನಲ್ಲೇ ನಾಳೆಯಿಂದ ರಾಜ್ಯಾದ್ಯಂತ ವಾರ್ಷಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು…
ಬೆಂಗಳೂರು: ನಾಳೆ ಬೆಳಗ್ಗೆ 10ಕ್ಕೆ ವಿಜಯೇಂದ್ರ ಮತ್ತು ಉಸ್ತುವಾರಿ ರಾಧಾಮೋಹನ್ ಸಮ್ಮುಖದಲ್ಲಿ ನಾಳೆ ಬಿಜೆಪಿ ಸೇರುತ್ತೇನೆ ಎಂದು ಜನಾರ್ದನ ರೆಡ್ಡಿ ಅಧಿಕೃತವಾಗಿ ಘೋಷಿಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ, ಬಿಜೆಪಿ ನಾಯಕರ ಆಹ್ವಾನದ ಮೇರೆಗೆ ನಾಳೆ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ನಾಳೆ ಬೆಳಗ್ಗೆ 10ಕ್ಕೆ ಬಿಜೆಪಿ ಸೇರ್ಪಡೆಯಾಗುತ್ತಿದ್ದು, ಬಿಜೆಪಿ ಸೇರ್ಪಡೆ ಬಗ್ಗೆ ಎಲ್ಲಾ ಬೆಂಬಲಿಗರ ಅಭಿಪ್ರಾಯ ಪಡೆದಿದ್ದೇನೆ. ಇದಕ್ಕೆ ಎಲ್ಲಾ ಬೆಂಬಲಿಗರು ಒಪ್ಪಿಗೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದರು. ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಕಳೆದ 10 ವರ್ಷದಿಂದ ಅಭಿವೃದ್ಧಿಯಾಗಿದೆ. ಮೋದಿಯನ್ನು ಮತ್ತೆ ಪ್ರಧಾನಿ ಮಾಡಲು ಈ ನಿರ್ಧಾರ ಮಾಡಿದ್ದೇನೆ. KRPP ಸ್ಥಾಪನೆ ವೇಳೆ ಬಿಎಸ್ವೈರನ್ನು ತಂದೆ ರೀತಿ ನೋಡುತ್ತೇನೆ ಎಂದಿದ್ದೆ. ಮಾಜಿ ಸಚಿವ ಶ್ರೀರಾಮುಲು ಜೊತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲರೂ ಒಟ್ಟಾಗಿ ಮೋದಿರನ್ನು ಮತ್ತೆ ಪ್ರಧಾನಿ ಮಾಡಲು ಶ್ರಮಿಸುತ್ತೇವೆ ಎಂದು ಹೇಳಿದರು. ಬಿಜೆಪಿಗೆ ಅತೀಚಿಕ್ಕ ವಯಸ್ಸಿನಿಂದಲೂ ಕೆಲಸ ಮಾಡಿದ್ದೇನೆ. ಮಧ್ಯೆದಲ್ಲಿ ಏನೆನ್ನೆಲ್ಲಾ ಆಯ್ತು. ಅದು ನಿಮಗೂ ಗೊತ್ತು. ನಾನು ಕೂಡ ಬಿಜೆಪಿ ಸೇರ್ಪಡೆಯಾಗೋದಕ್ಕೂ ಮುನ್ನ ಬೆಂಬಲಿಗರ ಜೊತೆ ಸಭೆ ಮಾಡಿದ್ದೇನೆ. ಪಕ್ಷದ ಬೆಂಬಲಿಗರು ಬಿಜೆಪಿ ಸೇರುವುದಕ್ಕೆ ಒಪ್ಪಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ವಿಜಯೇಂದ್ರ, ರಾಧಾ ಮೋಹನ್ ದಾಸ್ ನೇತೃತ್ವದಲ್ಲಿ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದರು.
ಬೆಂಗಳೂರು: ಪೆಟ್ರೋಲ್-ಡೀಸೆಲ್ ಸೇರಿದಂತೆ ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಸಾರ್ವಜನಿಕರು ಕಂಗೆಟ್ಟಿದ್ದಾರೆ. ಇದರ ನಡುವೆ ಚಿಕನ್ ಹಾಗೂ ಮೊಟ್ಟೆ ದರ ಏರಿಕೆಯಾಗಿದ್ದು, ಮಾಂಸ ಪ್ರಿಯರಿಗೆ ಬಿಗ್ ಶಾಕ್…