Browsing: ರಾಷ್ಟ್ರೀಯ

ನವದೆಹಲಿ: ಇಂದಿನಿಂದ 5 ದಿನಗಳ ಕಾಲ ಸಂಸತ್​ ವಿಶೇಷ ಅಧಿವೇಶನ ನಡೆಯಲಿದೆ. ಚಂದ್ರಯಾನ-3 ಯಶಸ್ವಿ ಬಳಿಕ ಭಾರತ ವಿಶ್ವದ ಗಮನ ಸೆಳೆದಿದೆ. ಚಂದ್ರನ ಅಂಗಳದಲ್ಲಿ ಭಾರತದ ರಾಷ್ಟ್ರಧ್ವಜ ಹಾರುತ್ತಿದೆ. ಚಂದ್ರಯಾನ-3 ನಮ್ಮ ತಿರಂಗವನ್ನು ಎತ್ತಿ ಹಿಡಿದಿದೆ. ಶಿವಶಕ್ತಿ ಪಾಯಿಂಟ್ ಹೊಸ ಸ್ಫೂರ್ತಿಯ ಕೇಂದ್ರವಾಗಿದೆ. ಜಗತ್ತು, ಅಂತಹ ಸಾಧನೆಯನ್ನು ಮಾಡಿದಾಗ, ಅದನ್ನು ಆಧುನಿಕತೆ, ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಜೋಡಿಸುವ ಮೂಲಕ ನೋಡಲಾಗುತ್ತದೆ. ಈ ಸಾಧನೆಯಿಂದ ಹಲವು ಅವಕಾಶಗಳು ಭಾರತದ ಬಾಗಿಲುಗಳನ್ನ ತಟ್ಟುತ್ತವೆ. ಇಸ್ರೋ ವಿಜ್ಞಾನಿಗಳ ಸಾಧನೆ ಎಲ್ಲರಿಗೂ ಸ್ಫೂರ್ತಿ ಎಂದು ಸಂಸತ್​ ಭವನದ ಬಳಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಇನ್ನೂ ವಿಶ್ವಕರ್ಮ ಜಯಂತಿ ಅಂಗವಾಗಿ ವಿಶ್ವಕರ್ಮ ಯೋಜನೆ ಜಾರಿ ಮಾಡಲಾಗಿದೆ. ಈ ಯೋಜನೆಯಿಂದ ಕುಶಲಕರ್ಮಿಗಳಿಗೆ ಆರ್ಥಿಕವಾಗಿ ನೆರವಾಗಲಿದೆ. ಹೊಸ ಸಂಸತ್​ ಭವನದಲ್ಲಿ ವಿಶೇಷ ಅಧಿವೇಶನ ನಡೆಯಲಿದೆ. ಪ್ರತಿಪಕ್ಷಗಳು ಸುಗಮ ಕಲಾಪಕ್ಕೆ ಸಹಕಾರ ನೀಡುವ ಭರವಸೆ ಇದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.

ನವದೆಹಲಿ: ಸೋಮವಾರದಿಂದ 5 ದಿನಗಳ ಕಾಲ ಸಂಸತ್‌ನ ವಿಶೇಷ ಅಧಿವೇಶನವನ್ನು (Special Session) ಸರ್ಕಾರ ನಡೆಸಲಿದೆ. ಇಂದು ಹಳೆ ಸಂಸತ್ ಭವನದಲ್ಲಿ (Parliament Building) ಕಲಾಪ ಆರಂಭವಾಗಿ ನಾಳೆ…

ಜೈಪುರ: ಪ್ರೇಮಿಗಳಿಗೆ (Lovers) ಜಗತ್ತೇ ಕುರುಡಾಗಿರುತ್ತದೆ. ಕೆಲ ಪ್ರೇಮಿಗಳಂತೂ ಅಕ್ಕ-ಪಕ್ಕ ಯಾರಿರುತ್ತಾರೆ ಎಂಬ ಅರಿವೇ ಇಲ್ಲದೇ ಸಾರ್ವಜನಿಕ ಪ್ರದೇಶಗಳಲ್ಲೂ ಹುಚ್ಚಾಟ ಮರೆಯುವುದನ್ನು ನೋಡಿರುತ್ತೇವೆ. ಅದೇ ರೀತಿ ಪ್ರೇಮಿಗಳಿಬ್ಬರು ಹಾಡಹಗಲೇ…

ಹೈದರಾಬಾದ್;- ಕೇಂದ್ರದ ಸರ್ವಾಧಿಕಾರಿ ಸರ್ಕಾರ ಕಿತ್ತೊಗೆಯಲು ಶ್ರಮಿಸಿ ಎಂದು ಕಾರ್ಯಕರ್ತರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ. ಕಾರ್ಯಕರ್ತರು ತಾಳ್ಮೆಯಿಂದ ಇರಬೇಕು, ಪಕ್ಷದ ಹಿತಕ್ಕೆ ಹಾನಿಯಾಗುವ ರೀತಿಯಲ್ಲಿ…

ಶ್ರೀನಗರ: ಅನಂತ್‌ನಾಗ್‌ನ ಕೋಕರ್‌ನಾಗ್ (Anantnag Encounter) ಪ್ರದೇಶದ ಗಡೋಲ್ ಅರಣ್ಯದಲ್ಲಿ ನಡೆದ ಭಯೋತ್ಪಾದಕರ ಎನ್‌ಕೌಂಟರ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೊಲೀಸ್ ಉಪ ಅಧೀಕ್ಷಕ ಹುಮಾಯೂನ್ ಭಟ್…

ವಿರೋಧ ಪಕ್ಷಗಳ ಐಎನ್‌ಡಿಐಎ ಮೈತ್ರಿಕೂಟ ಬಣದ ಮಾಧ್ಯಮ ಸಮಿತಿಯು 14 ಮಂದಿ ಟಿವಿ ನಿರೂಪಕರು ಮತ್ತು ಅವರ ಕಾರ್ಯಕ್ರಮಗಳನ್ನು ಬಹಿಷ್ಕರಿಸುವ ಪಟ್ಟಿ ಬಿಡುಗಡೆ ಮಾಡಿರುವ ವಿಚಾರ, ಮೈತ್ರಿಕೂಟದಲ್ಲಿ…

ಮುಂಬೈ: ವಿರೋಧ ಪಕ್ಷಗಳ ಮೈತ್ರಿ ಕೂಟ INDIA (ಇಂಡಿಯಾ) ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಕರೆ ನೀಡಿದ್ದಾರೆ. ಮುಂಬೈನಲ್ಲಿ…

ಚೆನ್ನೈ;- ತಮಿಳುನಾಡಿಗೆ ನೀರು ಬಿಡುವುದರ ವಿರುದ್ಧ ಕರ್ನಾಟಕ ದೋಷಪೂರಿತ ವಾದ ಮಾಡುತ್ತಿದೆ ಎಂದು ತಮಿಳುನಾಡು ಸಿಎಂ MK ಸ್ಟಾಲಿನ್ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ತಮಿಳುನಾಡಿಗೆ ನೀರು ಬಿಡುವುದರ…

ನವದೆಹಲಿ;- 73ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇದ್ದಾರೆ. ದೇಶಾದ್ಯಂತ ಬಿಜೆಪಿ ವಿಶೇಷ ಸೇವಾ ಪಾಕ್ಷಿಕ ಅಂದೋಲನ ನಡೆಸುತ್ತಿದೆ. ನರೇಂದ್ರ ಮೋದಿ ಆಪ್‌ನಲ್ಲಿ ಈ ಸೇವಾ…

ನವದೆಹಲಿ: ಭಾರತದಲ್ಲಿ ಪ್ರತಿ ಮನೆಗೆ ಗ್ಯಾಸ್ ಸಿಲಿಂಡರ್ ಸಂಪರ್ಕ ಕಲ್ಪಿಸುವ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅತ್ಯಂತ ಯಶಸ್ವಿಯಾಗಿದೆ. ಇದೀಗ ಉಜ್ವಲ ಯೋಜನೆಯನ್ನು ಮತ್ತೆ ಮೂರ ವರ್ಷಗಳ ಕಾಲ…