ನವದೆಹಲಿ: ಬಿಜೆಪಿ ವಿರೋಧಿ ಪಕ್ಷಗಳು ರಚಿಸಿರುವ ಹೊಸ ಮೈತ್ರಿಕೂಟಕ್ಕೆ ‘ಇಂಡಿಯಾ’ ಎಂಬ ಹೆಸರು ನೀಡಿರುವುದಕ್ಕೆ ತಾವು ಯಾವುದೇ ಅಸಮಾಧಾನ ವ್ಯಕ್ತಪಡಿಸಿಲ್ಲ. ಆ ಬಗ್ಗೆ ಬಂದಿರುವ ವರದಿಗಳು ಆಧಾರರಹಿತ ಎಂದು…
Browsing: ರಾಷ್ಟ್ರೀಯ
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹಾಗೂ ಅವರ ತಾಯಿ ಸೋನಿಯಾ ಗಾಂಧಿ (Sonia Gandhi) ಮಂಗಳವಾರ ಸಂಜೆ ಬೆಂಗಳೂರಿನಿಂದ (Bengaluru) ದೆಹಲಿಗೆ ತೆರಳುತ್ತಿದ್ದ ವಿಮಾನ…
ಮುಂಬಯಿ: ಮಹಾರಾಷ್ಟ್ರದ ಹಿರಿಯ ಬಿಜೆಪಿ ನಾಯಕ ಕಿರಿಟ್ ಸೋಮಯ್ಯ ಅವರ ಅಶ್ಲೀಲ ವಿಡಿಯೋವೊಂದು ವೈರಲ್ ಆಗಿದ್ದು, ಭಾರಿ ವಿವಾದ ಸೃಷ್ಟಿಸಿದೆ. ಎನ್ಸಿಪಿ ವಿಭಜನೆಯಾಗುವ ಮೂಲಕ ಮಹಾರಾಷ್ಟ್ರ ರಾಜಕಾರಣದಲ್ಲಿ ಬಿರುಗಾಳಿ…
ಬೆಂಗಳೂರು: ಕೇರಳದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕೇರಳ ಕಾಂಗ್ರೆಸ್ ನ ಹಿರಿಯ ನಾಯಕ ಉಮ್ಮನ್ ಚಾಂಡಿ (79) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬೆಂಗಳೂರಿನ ಇಂದಿರಾ ನಗರದ ಖಾಸಗಿ ಆಸ್ಪತ್ರೆಯಲ್ಲಿ…
ಚಂಡೀಗಢ;- ರೈತರೊಬ್ಬರು ಬೆಕ್ಕಿನ ಮರಿಗಳೆಂದು ಭಾವಿಸಿ, ಚಿರತೆ ಮರಿಗಳನ್ನು ರಕ್ಷಿಸಿ ಗ್ರಾಮಕ್ಕೆ ತಂದು ಅವುಗಳಿಗೆ ಮೇಕೆ ಹಾಲನ್ನು ಕುಡಿಸಿರುವ ಘಟನೆ ಹರ್ಯಾಣದ ನುಹ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಮೇಕೆಗಳನ್ನು…
ನವದೆಹಲಿ: ಭೂಮಿಯಿಂದ ಚಂದ್ರನತ್ತ ಹಾರಿರುವ ಚಂದ್ರಯಾನ-3 (Chandrayaan-3) ಬಾಹ್ಯಾಕಾಶ ನೌಕೆಯು ಉತ್ತಮವಾಗಿದೆ ಎಂದು ಇಸ್ರೋ (ISRO) ಹೇಳಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಇಸ್ರೋ, ಶುಕ್ರವಾರ ಚಂದ್ರನೆಡೆ ತೆರಳಿರುವ…
ನಾಗ್ಪುರ : ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಮಾಡಿದ್ದ ಬೆಳಗಾವಿ ಹಿಂಡಲಗಾ ಜೈಲಿನ ಕೈದಿ ಜಯೇಶ್ ಪೂಜಾರಿ, ಸದ್ಯ ಭಯೋತ್ಪಾದಕ ಕೇಸಿನಲ್ಲಿ ದೋಷಿಯಾಗಿ ಕರ್ನಾಟಕದ ಜೈಲಿನಲ್ಲಿರುವ ಉಗ್ರ ಅಫ್ಸರ್ ಪಾಷಾ ಜತೆ ಸಂಪರ್ಕದಲ್ಲಿದ್ದಾನೆ. ಅಲ್ಲದೇ…
ಜಮ್ಮು ಕಾಶ್ಮೀರ: ಅಮರನಾಥ ಯಾತ್ರೆಯಲ್ಲಿ(Amarnath Yatra) ಯಾತ್ರಾರ್ಥಿಗಳ ಸಾವು ಮುಂದುವರೆದಿದೆ. ಕಳೆದ 36 ಗಂಟೆಗಳಲ್ಲಿ ಐವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಈ ವರ್ಷದ ಯಾತ್ರೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 24 ಕ್ಕೆ ತಲುಪಿದೆ ಎಂದು ಅಧಿಕಾರಿಗಳುತಿಳಿಸಿದ್ದಾರೆ. ಬೆಳಿಗ್ಗೆಯಿಂದ ಸಾವನ್ನಪ್ಪಿದ ಐವರ ಪೈಕಿ ಒಬ್ಬ ಸಾಧು ಸೇರಿದ್ದಾರೆ. ಹೆಚ್ಚಿನ ಯಾತ್ರಿಕರು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಯಾತ್ರೆಯ ಪಹಲ್ಗಾಮ್ ಅಕ್ಷದಲ್ಲಿ ನಾಲ್ಕು ಜನರು ಸಾವನ್ನಪ್ಪಿದರೆ, ಬಾಲ್ಟಾಲ್ ಮಾರ್ಗದಲ್ಲಿ ಒಬ್ಬರು ( Baltal is one of the route) ಸಾವನ್ನಪ್ಪಿದ್ದಾರೆ. ಇವರೆಲ್ಲರೂ ಯಾತ್ರಿಕರು ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ ಮತ್ತು ಗುಜರಾತ್ಗೆ ಸೇರಿದವರಾಗಿದ್ದಾರೆ. ಒಬ್ಬರ ಗುರುತು ಪತ್ತೆಯಾಗಿಲ್ಲ. ಬಲಿಯಾದವರಲ್ಲಿ ಯಾತ್ರಾ ಕರ್ತವ್ಯದಲ್ಲಿ ನಿಯೋಜಿಸಲಾದ ಇಂಡೋ–ಟಿಬೆಟಿಯನ್ ಬಾರ್ಡರ್ ಪೊಲೀಸ್ ಅಧಿಕಾರಿ, ಒಬ್ಬ ಸಾಧು ಮತ್ತು ಸೇವಾದಾರ್ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎತ್ತರದ ಪ್ರದೇಶಗಳಲ್ಲಿ ಆಮ್ಲಜನಕ ಪ್ರಮಾಣ ಕಡಿಮೆಯಿದೆ. ಇದರಿಂದಾಗಿ ಹೃದಯ ಸ್ತಂಭನ ಉಂಟಾಗುತ್ತಿದ್ದು, ಅಮರನಾಥ ಯಾತ್ರಿಕರು ಮತ್ತು ಅಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳ ಸಾವಿನ ಸಾಮಾನ್ಯ ಕಾರಣಗಳಲ್ಲಿ ಒಂದಾಗಿದೆ ಎನ್ನಲಾಗಿದೆ.
ಲಕ್ನೋ: ಬೆಲೆಬಾಳುವ ವಸ್ತುಗಳು ಕಳ್ಳತನವಾದಾಗ ಪೊಲೀಸರಿಗೆ ದೂರು ಕೊಟ್ಟಿದ್ದನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ಚಪ್ಪಲಿ ಕಳ್ಳತನವಾಗಿದೆ (Slipper Theft) ಎಂದು ಪೊಲೀಸರ ಮೊರೆ ಹೋಗಿ ಇದೀಗ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) 2024ರ ಲೋಕಸಭಾ ಚುನಾವಣೆಗೆ (Loka Sabha Election) ಉತ್ತರ ಪ್ರದೇಶದ ಕಾಶಿಯ ಜೊತೆ ತಮಿಳುನಾಡಿನ (Tamil Nadu) ರಾಮನಾಥಪುರಂನಿಂದ…