ಲಕ್ನೋ ಇಂದು ಸಬರ್‌ಮತಿ ಎಕ್ಸ್‌ಪ್ರೆಸ್ ರೈಲಿನ ಕನಿಷ್ಠ 20 ಬೋಗಿಳು ಹಳಿ ತಪ್ಪಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ ಅಹಮದಾಬಾದ್‌ಗೆ ತೆರಳುತ್ತಿದ್ದ ಸಬರ್‌ಮತಿ ಎಕ್ಸ್‌ಪ್ರೆಸ್…
Browsing: ರಾಷ್ಟ್ರೀಯ
ಎಷ್ಟೇ ಹುಡುಕಿದರೂ ವಧು ಸಿಗದ ಹಿನ್ನೆಲೆ, ವಿಧಿ ಇಲ್ಲದೇ ಯುವಕ ಕುಕ್ಕರ್ ಮದುವೆಯಾಗಿದ್ದಾರೆ. ಇಂಡೋನೇಷ್ಯಾದ ಯುವಕನೊಬ್ಬನ ವಿಶಿಷ್ಟ ವಿವಾಹವೊಂದು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.…
ಅಗ್ನಿ ಕ್ಷಿಪಣಿ ಪಿತಾಮಹ ರಾಮ್ ನಾರಾಯಣ್ ಅಗರ್ವಾಲ್ ವಿಧಿವಶರಾಗಿದ್ದಾರೆ. ಅಗರ್ವಾಲ್ ದೇಶವನ್ನು ಪ್ರಮುಖ ಕ್ಷಿಪಣಿ ಶಕ್ತಿಯನ್ನಾಗಿ ಮಾಡುವಲ್ಲಿ ಬಹಳ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೇ ಭಾರತದ ದೀರ್ಘ-ಶ್ರೇಣಿಯ…
ಮುಂಬೈ:- ರೈಲು ಬೋಗಿಯಲ್ಲಿ ನಮಾಜ್ ಮಾಡಿದ ಮುಸ್ಲಿಂ ಪ್ರಯಾಣಿಕರನ್ನು ಟಿಟಿಇ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ಜರುಗಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು ಇದು…
ಅಗರ್ತಲ: ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ 16 ಬಾಂಗ್ಲಾದೇಶದ (Bangladesh) ಪ್ರಜೆಗಳನ್ನು ಪೊಲೀಸರು ಬಂಧಿಸಿದ ಘಟನೆ ತ್ರಿಪುರಾದ (Tripura) ಅಗರ್ತಲಾ ರೈಲ್ವೆ ನಿಲ್ದಾಣದಲ್ಲಿ (Agartala Railway Station) ನಡೆದಿದೆ.…
ಭಾವನಾ ಪಟೇಲ್ ಎಂಬ ಈ ಶಿಕ್ಷಕಿ ಕಳೆದ 8 ವರ್ಷಗಳಿಂದ ಶಾಲೆಗೆ ಹಾಜರಾಗಿಯೇ ಇಲ್ಲ. ಅಸಲಿಗೆ ಆಕೆ ಭಾರತದಲ್ಲಿಯೇ ಇಲ್ಲ. ಅಮೆರಿಕದ ಗ್ರೀನ್ ಕಾರ್ಡ್ ಹೊಂದಿರುವ ಈ…
ದೆಹಲಿ: ಪಂಚ ಗ್ಯಾರಂಟಿಗಳಲ್ಲಿ ಪರಿಷ್ಕರಣೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಸಚಿವ ಮುನಿಯಪ್ಪ ಪ್ರತಿಕ್ರಿಯಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಅರ್ಹ…
ದೆಹಲಿ: ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿ, ದೇಶದ ಜನತೆಗೆ ಸ್ವಾತಂತ್ರೋತ್ಸವದ ಶುಭಕೋರಿದರು.2024ರಲ್ಲಿ ಪ್ರಧಾನಿ ಮೋದಿ ಬಿಳಿಯ ಬಣ್ಣ ಕುರ್ತಾ ಹಾಗೂ…
78 ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ದೇಶಾದ್ಯಂತ ಸಡಗರ-ಸಂಭ್ರಮ ಮನೆ ಮಾಡಿದೆ. ಆಗಸ್ಟ್ 15ರಂದು ದೇಶದಲ್ಲೆಡೆ 78ನೇ ಸ್ವಾತಂತ್ರೋತ್ಸವದ ಹಬ್ಬ ನಡೆಯುತ್ತಿದೆ. ಸ್ವಾತಂತ್ರೋತ್ಸವ ಅಂದರೆ ತ್ಯಾಗ ಬಲಿದಾನವನ್ನ ಸ್ಮರಿಸುವ ದಿನ.…
ಅಮರಾವತಿ: ಪ್ರೀತಿಯೊಂದು (Love) ಸುಂದರ ಅನುಭವ. ಅದನ್ನ ಅನುಭವಿಸಬೇಕೇ ಹೊರತು ಹೇಳಿಕೊಳ್ಳಲಾಗಲ್ಲ. ಅದಕ್ಕಾಗಿ ಕೆಲವರು ಪ್ರೀತಿಯೆಂಬುದೇ ಮಾಯೆ ಎನ್ನುತ್ತಾರೆ. ಕೆಲವರಿಗೆ ಹೇಳಿಕೊಳ್ಳಲು ಸಂಕೋಚ, ಹೇಳಿಕೊಂಡರೇ ಇದ್ದ ಸಂಬಂಧವೂ ಬಿಟ್ಟುಹೋಗುತ್ತದೆ…