Browsing: ರಾಷ್ಟ್ರೀಯ

ಹಲವು ಜನರನ್ನು ಮದುವೆಯಾಗಿ ವಂಚಿಸಿದ್ದ ಮಹಿಳೆಗೆ ಎಚ್‌ಐವಿ ಧೃಢಪಟ್ಟಿದ್ದು, ಮಾಜಿ ವರಗಳಿಗಾಗಿ ಶೋಧ ಕಾರ್ಯ ನಡೆದಿದೆ. ಉತ್ತರಾಖಂಡದಲ್ಲಿ ಈ ಘಟನೆ ಜರುಗಿದೆ. ಅರೇಂಜ್‌ ಮ್ಯಾರೇಜ್‌ ಹೆಸರಿನಲ್ಲಿ ಮಹಿಳೆಯು…

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರಕ್ಕೆ ನಿಗದಿಪಡಿಸಿತ್ತು. ಆದರೆ, ಅದಕ್ಕೂ ಒಂದು ದಿನದ ಮೊದಲೇ ಸಿಬಿಐ…

ಲೋಕಸಭೆಯ ವಿಪಕ್ಷ ನಾಯಕರಾಗಿ ರಾಹುಲ್‌ ಗಾಂಧಿ ಆಯ್ಕೆ ಆಗಿದ್ದಾರೆ. ಲೋಕಸಭಾ ವಿಪಕ್ಷ ಸ್ಥಾನಕ್ಕೆ ರಾಹುಲ್‌ ಗಾಂಧಿ ಅವರೇ ಆಗಬೇಕೆಂದು ಕಾಂಗ್ರೆಸ್‌ ನಾಯಕರು ಹಿಂದೆ ಆಗ್ರಹ ಮಾಡಿದ್ದರು. ಆದರೆ…

ದೆಹಲಿ ಸಿಎಂ ಜಾಮೀನು ನೀಡಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಅಮಾನತುಗೊಳಿಸುವಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಮೇಲ್ಮನವಿಯ ಕುರಿತು ದೆಹಲಿ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ. ನ್ಯಾಯಮೂರ್ತಿ ಸುಧೀರ್…

ಸಮರ್ಪಕ ನೀರಿನ ಪೂರೈಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿಗೆ ಉಪವಾಸ ಸತ್ಯಾಗ್ರಹ ಆರಂಭಿಸಿರುವ ಸಚಿವೆ ಅತಿಶಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಇಂದು ನಸುಕಿನ ಜಾವ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.…

13 ವರ್ಷದ ಬಾಲಕಿ ಶಿಕ್ಷಕಿಯ ಮುಂದೆ ತನ್ನ ಅತ್ಯಾಚಾರದ ಗುಟ್ಟು ಬಿಚ್ಚಿಟ್ಟಿದ್ದು, ನಿಜಕ್ಕೂ ಇದು ಹೇಯ ಕೃತ್ಯ ಎಂದರೆ ತಪ್ಪಾಗಲಾರದು. ತಂದೆ, ಚಿಕ್ಕಪ್ಪ ಹಾಗೂ ಸೋದರ ಸಂಬಂಧಿಯಿಂದ…

18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಚಾಲನೆ ಸಿಗಲಿದೆ. ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳು ಹಂಗಾಮಿ ಸ್ಪೀಕರ್‌ ಒಡಿಶಾದ ಬಿಜೆಪಿ ಸಂಸದ ಭತೃಹರಿ ಅವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ.…

ನವದೆಹಲಿ: ಭಾರತೀಯ ರೈಲ್ವೆಯು ಸಾಮಾನ್ಯ ಜನರಿಗೆ ಒದಗಿಸುವ ಸೇವೆಗಳು, ಪ್ಲಾಟ್‌ಫಾರ್ಮ್ ಟಿಕೆಟ್‌ಗಳ ಮಾರಾಟ, ಕೊಠಡಿಗಳ ಸೌಲಭ್ಯ, ಕ್ಲೋಕ್‌ರೂಮ್ ಸೇವೆಗಳು ಹಾಗೂ ಬ್ಯಾಟರಿ ಚಾಲಿತ ಕಾರು ಸೇವೆಗಳಿಗೆ ಜಿಎಸ್‌ಟಿಯಿಂದ ವಿನಾಯಿತಿ…

ಲಕ್ನೋ: ಮಹಿಳಾ ಪೊಲೀಸ್‌ ಪೇದೆಯೊಂದಿಗೆ ಡಿಎಸ್‌ಪಿಯೊಬ್ಬರು ಸರಸವಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಇದರಿಂದ ಪೊಲೀಸ್ ಇಲಾಖೆಗೆ ನಾಚಿಕೆಗೇಡಿನ ಸಂಗತಿಯಾಗಿದ್ದು, ತನ್ನ ಉನ್ನತ ಹುದ್ದೆಯಿಂದೆ ಕೆಳದರ್ಜೆಯ ಹುದ್ದೆಗೆ ಹಿಂಬಡ್ತಿ ಪಡೆಯುವ ಶಿಕ್ಷೆಯನ್ನು ಉತ್ತರ…

ಜಿನೀವಾ:- ಭಾರತೀಯ ಕಾರ್ಮಿಕರಿಗೆ ಶೋಷಣೆ ಆರೋಪದಡಿ ಹಿಂದೂಜಾ ಕುಟುಂಬದವರಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಸ್ವಿಸ್ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ಕುಟುಂಬದ ಪ್ರಕಾಶ್ ಹಿಂದೂಜಾ ಅವರ…