Browsing: ರಾಷ್ಟ್ರೀಯ

ಐಸ್​ಕ್ರೀಂನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ, ಕಂಪನಿಯ ಪರವಾನಗಿ ರದ್ದು ಮಾಡಲಾಗಿದೆ. ಈ ಸಂಬಂಧ ಎಫ್​ಎಸ್​ಎಸ್​ಎಐ ಆದೇಶ ಹೊರಡಿಸಿದೆ ಪುಣೆಯ ಮಲಾಡ್​ ವೆಸ್ಟ್​ನಲ್ಲಿ 26 ವರ್ಷದ ವೈದ್ಯರೊಬ್ಬರು…

ರಾಯ್‍ಪುರ್: ಛತ್ತೀಸ್‍ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌ನಲ್ಲಿ 8 ನಕ್ಸಲರು ಸಾವಿಗೀಡಾಗಿದ್ದಾರೆ. ಕಾರ್ಯಾಚರಣೆ ವೇಳೆ ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.…

ಮುಂಬೈ: ಲೋಕಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ ಮಹಾ ವಿಕಾಸ್‌ ಅಘಾಡಿ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಲೋಕಸಭಾ ಚುನಾವಣೆಯಲ್ಲಿ ಎಂವಿಎ ಮೈತ್ರಿ ಕೂಟ ಬೆಂಬಲಿಸಿದ್ದಕ್ಕಾಗಿ ಮಹಾರಾಷ್ಟ್ರ ಜನತೆಗೆ…

ಪಟನಾ: ಲೋಕಸಭೆ ಚುನಾವಣೆ (Lok Sabha Election 2024) ಮುಗಿದು, ಫಲಿತಾಂಶವೂ ಪ್ರಕಟವಾಗಿದೆ. ಎನ್‌ಡಿಎ ಮೈತ್ರಿಕೂಟಕ್ಕೆ ಬಹುಮತ ದೊರೆತ ಹಿನ್ನೆಲೆಯಲ್ಲಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ (Narendra…

ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್‌ʼಡಿ ಕುಮಾರಸ್ವಾಮಿ ಅವರು ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಮಾಡಿದ್ದಾರೆ. ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ…

ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ಅವರ ಅಧಿಕಾರಾವಧಿಯನ್ನು ವಿಸ್ತರಿಸಲಾಗಿದೆ. ಜೂನ್ 10 ರಿಂದ ಜಾರಿಗೆ ಬರುವಂತೆ ಅಜಿತ್ ದೋವಲ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಹಾಗೂ…

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸೇನೆಯ ಚೆಕ್‍ಪೋಸ್ಟ್ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ನಾಲ್ವರು ಉಗ್ರರ ರೇಖಾಚಿತ್ರವನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಭಯೋತ್ಪಾದಕರ…

ಜೂನ್ 26 ರಂದು ಲೋಕಸಭಾ ಸ್ಪೀಕರ್ ಚುನಾವಣೆ ನಡೆಯಲಿದೆ. ಅಭ್ಯರ್ಥಿಗಳನ್ನು ಬೆಂಬಲಿಸುವ ಪತ್ರವನ್ನು ಸದಸ್ಯರು ಒಂದು ದಿನ ಮುಂಚಿತವಾಗಿ ಮಧ್ಯಾಹ್ನ 12 ಗಂಟೆಯೊಳಗೆ ಸಲ್ಲಿಸಬಹುದು ಎಂದು ಲೋಕಸಭೆಯ…

ಭಾರತದ ಮೊಟ್ಟ ಮೊದಲ ಮಹಿಳಾ ಐಪಿಎಸ್ ಅಧಿಕಾರಿಯಾಗಿದ್ದ ಕಿರಣ್ ಬೇಡಿ ಸಾಹಸಗಾಥೆಯನ್ನು ಸಿನಿಮಾ ಮಾಡಲು ಮುಂದಾಗಿದ್ದಾರೆ. ಕಿರಣ್ ಬೇಡಿ ಬಯೋಪಿಕ್ ಬರಲಿದೆ ಎಂದು ಅನೌನ್ಸ್ ಕೂಡ ಮಾಡಿದ್ದಾರೆ.…

ಪುರಿಯ ಜಗನ್ನಾಥ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ಇಂದು ತೆರೆಯಲಾಗಿದೆ. ಚುನಾವಣೆಗೂ ಮುನ್ನ ಬಿಜೆಪಿ ಗೆದ್ದರೆ ದೇವಾಲಯದ ಎಲ್ಲಾ ದ್ವಾರಗಳನ್ನು ಭಕ್ತರಿಗಾಗಿ ತೆರೆಯುವುದಾಗಿ ಹೆಳಿತ್ತು. ಇದೀಗ ನೂತನವಾಗಿ…