Browsing: ರಾಷ್ಟ್ರೀಯ

ಮುಂಬೈ:- ಮಾಂಸ ಸೇವನೆ ಬಿಡುವಂತೆ ಪ್ರಿಯಕರ ಒತ್ತಡ ಮಾಡಿದ ಹಿನ್ನೆಲೆ ಮನನೊಂದು ಏರ್ ಇಂಡಿಯಾ ಪೈಲಟ್ ಸೂಸೈಡ್ ಮಾಡಿಕೊಂಡ ಘಟನೆ ಜರುಗಿದೆ. ಈ ಘಟನೆ ಮುಂಬೈನಿಂದ ಅಂಧೇರಿಯ…

ಬೆಂಗಳೂರು: ಸಿರಿಧಾನ್ಯ ಬೆಳೆಯುವ ಹಾಗೂ ಸಣ್ಣ ಪ್ರಮಾಣದ ಜಮೀನು ಹೊಂದಿರುವ ರೈತರಿಗೆ ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ. ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತ ಸಿರಿ ಯೋಜನೆ ಜಾರಿಗೆ ತಂದಿದ್ದು,…

ಹಲವು ವರ್ಷಗಳಿಂದ RCB ಭಾಗವಾಗಿದ್ದ ಫಾಸ್ಟ್ ಬೌಲರ್ ಸಿರಾಜ್ ರನ್ನು RCB ಕೈ ಬಿಟ್ಟಿದ್ದು, ಸಾಕಷ್ಟು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. https://youtu.be/byaKKzyvv6g?si=GF4Vf6Ght5aCOyXO ಇದೀಗ RCB ಯಿಂದ ಹೊರ…

ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ, ಆರ್​ಬಿಐ ಗವರ್ನರ್ ಶಕ್ತಿಕಾಂತ್​ ದಾಸ್ ಅವರು ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. 1960 ರ ನಂತರ ಸುದೀರ್ಘ ಸೇವೆ ಸಲ್ಲಿಸಿದ RBI ಮುಖ್ಯಸ್ಥರೆಂಬ ಖ್ಯಾತಿ…

ಬೆಂಗಳೂರು: ಮೋದಿ ಸರ್ಕಾರವು ಅನ್ನದಾತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಯೋಜನೆಯನ್ನು ಬಹಳ ಮಹತ್ವಾಕಾಂಕ್ಷೆಯಿಂದ ಜಾರಿಗೊಳಿಸಿದೆ. ಈ ಯೋಜನೆಯಿಂದ ಕೋಟ್ಯಂತರ ರೈತರು ನೇರ ಲಾಭ ಪಡೆಯುತ್ತಿದ್ದಾರೆ.…

ನವದೆಹಲಿ:- ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ ನಡೆಯಲಿದೆ. ಇಂದಿನ ಅಧಿವೇಶನದಲ್ಲಿ ಎನ್‌ಡಿಎ ಮೈತ್ರಿಕೂಟ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ನಡುವೆ ಭಾರೀ ವಾಕ್ಸಮರಕ್ಕೆ ವೇದಿಕೆಯಾಗುವ ಎಲ್ಲಾ ಸಾಧ್ಯತೆಗಳಿವೆ. ಇನ್ನೂ…

ಕೇರಳ: ವಯನಾಡು ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಮಾಡಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದೆ. ರಾಹುಲ್‌ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ವಯನಾಡ್‌ ಲೋಕಸಭಾ…

ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆ ಮುಗಿದಿದ್ದು, ಇಂದು ಫಲಿತಾಂಶ ಪ್ರಕಟವಾಗುತ್ತಿದೆ. ಬಿಷ್ಣೋಯ್‌ ಗ್ಯಾಂಗ್‌ ಗುಂಡೇಟಿಗೆ ಬಲಿಯಾಗಿದ್ದ ರಾಜಕಾರಣಿ ಬಾಬಾ ಸಿದ್ದಿಕಿ ಅವರ ಪುತ್ರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ…

ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ  ಹೊಸ ನಿಯಮವನ್ನು ತಂದಿದೆ. ಈ ಹೊಸ ನಿಯಮದ ಪ್ರಕಾರ, ಟೆಲಿಕಾಂ ಕಂಪನಿಗಳು ತಮ್ಮ ನೆಟ್‌ವರ್ಕ್ ಯಾವ ಪ್ರದೇಶಗಳಲ್ಲಿ ಲಭ್ಯವಿದೆ ಎಂಬ…

ಬೆಂಗಳೂರು: ಮೋದಿ ಸರಕಾರ ರೈತರಿಗಾಗಿ ಅತ್ಯಂತ ಮಹತ್ವಾಕಾಂಕ್ಷೆಯ ಪಿಎಂ ಕಿಸಾನ್ ಯೋಜನೆಯನ್ನು ತಂದಿದೆ. ಪ್ರಧಾನ ಮಂತ್ರಿ ಕಿಸಾನ್ ಟ್ರ್ಯಾಕ್ಟರ್ ಯೋಜನೆಯು, ಭಾರತೀಯ ರೈತರಿಗೆ ಟ್ರ್ಯಾಕ್ಟರ್‌ಗಳನ್ನು ಖರೀದಿಸಲು ಸಾಲವನ್ನು ನೀಡುತ್ತದೆ. ಈ…