Browsing: ರಾಷ್ಟ್ರೀಯ

ತಿರುಪತಿ: ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಮುಗಿದ ಬೆನ್ನಲ್ಲೇ ಗೃಹ ಸಚಿವ ಅಮಿತ್‌ ಶಾ ಪತ್ನಿ ಸೋನಲ್‌ ಶಾ ಜೊತೆಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಆಂಧ್ರಪ್ರದೇಶದ ತಿರುಮಲದಲ್ಲಿರುವ…

ನವದೆಹಲಿ: ಉತ್ತರದ ರಾಜ್ಯಗಳು ಬಿಸಿಲಿನ ತಾಪಕ್ಕೆ ಅಕ್ಷರಶಃ ತತ್ತರಿಸಿಹೋಗಿವೆ. ಮರುಭೂಮಿಗಳ ರಾಜ್ಯವೆಂದೇ ಕರೆಯಲಾಗುವ ರಾಜಸ್ಥಾನದ ಫಲೋಡಿಯಲ್ಲಿ 50.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.ಹರಿಯಾಣದ ಸಿರ್ಸಾದಲ್ಲಿ 50.3 ಡಿಗ್ರಿ ಸೆಲ್ಸಿಯಸ್…

ಮುಂಬೈ: 2001 ರಲ್ಲಿ ಹೋಟೆಲ್‌ ಉದ್ಯಮಿ ಜಯ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ದರೋಡೆಕೋರ ಛೋಟಾ ರಾಜನ್ ಅಪರಾಧಿ ಎಂದು ಮುಂಬೈ ನ್ಯಾಯಾಲಯ ಗುರುವಾರ ತೀರ್ಪು ನೀಡಿದ್ದು, ಜೀವಾವಧಿ ಶಿಕ್ಷೆ…

ಶ್ರೀನಗರ ಯಾತ್ರಿಕರಿದ್ದ ಬಸ್‌ವೊಂದು ಕಂದಕಕ್ಕೆ ಉರುಳಿ ಬಿದ್ದಿದ್ದು ಮೃತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಇನ್ನೂ ಘಟನೆಯಲ್ಲಿ 70ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಘಟನೆ ಸಂಭವಿಸಿದ ಕೆಲವೇ…

ರೆಮಲ್ ಚಂಡಮಾರುತದಿಂದ ಉಂಟಾದ ಭಾರೀ ಮಳೆಗೆ ಮಿಜೋರಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಕನಿಷ್ಠ 37 ಜನರು ಸಾವನ್ನಪ್ಪಿದ್ದಾರೆ. ಹತ್ತಾರು ಜನರು ನಾಪತ್ತೆಯಾಗಿದ್ದಾರೆ. ಮಳೆಯಿಂದ ಮನೆಗಳು ಧ್ವಂಸಗೊಂಡು ವಿದ್ಯುತ್…

 ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿಯನ್ನು ಹೈಕಮಾಂಡಿಗೆ ಸಲ್ಲಿಸಿದ್ದೇನೆ. ಒಂದು ಸುತ್ತಿನ ಸಭೆ ನಡೆದಿದ್ದು. ಎಐಸಿಸಿ ಅಧ್ಯಕ್ಷರು ಹಾಗೂ ಇತರರ ಜೊತೆ ಚರ್ಚೆ ನಡೆಸಿ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು…

ರಫಾದಲ್ಲಿಇಸ್ರೇಲ್ನಡೆಸಿದದಾಳಿಯನ್ನುಖಂಡಿಸಿರುವವಿಶ್ವಸಂಸ್ಥೆಯಪ್ರಧಾನಕಾರ್ಯದರ್ಶಿಆಂಟೋನಿಯೊಗುಟೆರೆಸ್, ಈದಾಳಿಯು “ಈಮಾರಣಾಂತಿಕಸಂಘರ್ಷದಿಂದಆಶ್ರಯಪಡೆಯುತ್ತಿದ್ದಹಲವಾರುಮುಗ್ಧನಾಗರಿಕರನ್ನುಕೊಂದಿದೆ” ಎಂದಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಗುಟೆರೆಸ್, “ಈ ಮಾರಣಾಂತಿಕ ಸಂಘರ್ಷದಿಂದ ಆಶ್ರಯ ಪಡೆಯುತ್ತಿದ್ದ ಹಲವಾರು ಮುಗ್ಧ ನಾಗರಿಕರನ್ನು ಕೊಂದ ಇಸ್ರೇಲ್ ನ…

ಸರ್ಕಾರಿ ಸ್ವಾಮ್ಯದ ಜೀವ ವಿಮಾ ನಿಗಮವೂ 2024ರ ಮಾರ್ಚ್‌ 31ಕ್ಕೆ ಅಂತ್ಯಗೊಂಡ ನಾಲ್ಕನೇ ತ್ರೈಮಾಸಿಕದಲ್ಲಿ 13,762 ಕೋಟಿ ರೂ. ನಿವ್ವಳ ಲಾಭಗಳಿಸಿದೆ. ಕಳೆದ ಹಣಕಾಸು ವರ್ಷದ ಈ…

ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ದೆಹಲಿಯಿಂದ ವಾರಾಣಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್​ ಬೆದರಿಕೆ ಬಂದಿರುವುದಾಗಿ ತಿಳಿದು ಬಂದಿದೆ ತನಿಖೆಗಾಗಿ ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.…

ತಾಪಮಾನ ಹೆಚ್ಚಳದಿಂದಾಗಿ ರಾಜಸ್ಥಾನ್ ಮಂದಿ ಹೀಟ್ ಸ್ಟ್ರೋಕ್‍ನಿಂದ ಬಳಲುತ್ತಿದ್ದಾರೆ. ಸೋಮವಾರ (ಮೇ 27) ರಾಜ್ಯದ ಫಲೋಡಿಯಲ್ಲಿ 49.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಸಾಮಾನ್ಯಕ್ಕಿಂತ 6.3 ಡಿಗ್ರಿ…