ಬೆಂಗಳೂರು: ಇಂದು ಮಹಾರಾಷ್ಟ್ರಕ್ಕೆ ಸಿಎಂ ಸಿದ್ದರಾಮಯ್ಯ ತೆರಳಲಿದ್ದಾರೆ. ಬೆಳಗ್ಗೆ 10 ಗಂಟೆಗೆ ವಿಶೇಷ ವಿಮಾನ ಮೂಲಕ ಮಹಾರಾಷ್ಟ್ರದ ಕೊಲ್ಲಾಪುರಕ್ಕೆ ಪ್ರಯಾಣಿಸಲಿದ್ದಾರೆ.
ಕೊಲ್ಲಾಪುರದಿಂದ ರಸ್ತೆ ಮೂಲಕ ಸಾಂಗ್ಲಿಗೆ ತೆರಳಿ ಸಾಂಗ್ಲಿಯಲ್ಲಿ ಮಹಾರಾಷ್ಟ್ರ ಕಾಂಗ್ರೆಸ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಬಳಿಕ ಪುಣೆಗೆ ತೆರಳಲಿದ್ದಾರೆ.