ಬೆಂಗಳೂರು: ಸಿಎಂ ಸಿದ್ದರಾಮಯ್ಯ(Siddaramaiah) ಸಿಎಂ ಆದ ಬಳಿಕ ಮೊದಲ ಬಾರಿ ಮಂಡ್ಯ(Mandya) ಜಿಲ್ಲೆಗೆ ಇಂದು ಭೇಟಿ ನೀಡಲಿದ್ದಾರೆ. ಬೆಂಗಳೂರಿಂದ ರಸ್ತೆ ಮಾರ್ಗವಾಗಿ ತೆರಳುವ ಸಿಎಂ ಮಂಡ್ಯ ತಾಲೂಕಿನ ಉಮ್ಮಡಹಳ್ಳಿ ಗೇಟ್ ಬಳಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ವೀಕ್ಷಿಸಲಿದ್ದಾರೆ(Bengaluru Mysuru Expressway). ಅಪಘಾತ ಹೆಚ್ಚಾದ ಹಿನ್ನೆಲೆ 360 ಡಿಗ್ರಿ ಕ್ಯಾಮರಾ ವೀಕ್ಷಿಸಲಿದ್ದಾರೆ. ಬಳಿಕ ಮೈಸೂರಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ
ಸಿಎಂ ಸಿದ್ದರಾಮಯ್ಯ ಎಕ್ಸ್ಪ್ರೆಸ್ ಹೈವೇ ಪರಿಶೀಲಿಸಲಿದ್ದಾರೆ. ಬೆಂಗಳೂರಿಂದ ರಸ್ತೆ ಮಾರ್ಗವಾಗಿ ತೆರಳಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ವೀಕ್ಷಿಸಲಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿ ಮಂಡ್ಯ ಜಿಲ್ಲೆಗೆ ಇಂದು ಭೇಟಿ ನೀಡಲಿದ್ದಾರೆ. ಮಂಡ್ಯ ತಾಲೂಕಿನ ಉಮ್ಮಡಹಳ್ಳಿ ಗೇಟ್ ಬಳಿ ಹೆದ್ದಾರಿ ವೀಕ್ಷಣೆ ಮಾಡಿ ಬಳಿಕ ಮೈಸೂರಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
![Demo](https://prajatvkannada.com/wp-content/uploads/2023/08/new-Aston-Band.jpeg)