ಮಧ್ಯಪ್ರದೇಶದಲ್ಲಿ ಬಂಧಿಸಿರುವ ಕರ್ನಾಟಕದ ರೈತರನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ದೆಹಲಿಗೆ ಪ್ರತಿಭಟನೆಗೆ ತೆರಳುತ್ತಿದ್ದ ವೇಳೆ ಬಂಧಿಸಿ ವಾರಣಾಸಿಗೆ ಸ್ಥಳಾಂತರ ಮಾಡಲಾಗಿದೆ ಹಾಗಾಗಿ ಬಿಡುಗಡೆ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಕೇಂದ್ರ ಸಚಿವ ಮೋಹನ್ ಯಾದವ್ ಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ ಅವರು, ಮಧ್ಯಪ್ರದೇಶದಲ್ಲಿ ಬಂಧಿಸಿರುವ ಕರ್ನಾಟಕದ ರೈತರನ್ನು ಕೂಡಲೇ ಬಿಡುಗಡೆಗೊಳಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.
ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರೊಂದಿಗೆ ದೂರವಾಣಿ ಮೂಲಕ ಇಂದು ಬೆಳಗ್ಗೆ ಮಾತನಾಡಿದ ಸಿದ್ದರಾಮಯ್ಯ ಹಾಗೆ ರೈತರ ಯೋಗಕ್ಷೇಮ ವಿಚಾರಿಸಿದ ಸಿಎಂ
ಮಧ್ಯಪ್ರದೇಶದಲ್ಲಿ ಬಂಧಿಸಿರುವ ಕರ್ನಾಟಕದ ರೈತರನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರೆದಿರುವ ಪತ್ರ.
ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರೊಂದಿಗೆ ದೂರವಾಣಿ ಮೂಲಕ ಇಂದು ಬೆಳಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು ರೈತರ ಯೋಗಕ್ಷೇಮ ವಿಚಾರಿಸಿದರು.