PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಸಿದ್ಧಗಂಗಾ ಮಠಕ್ಕೆ ತಡೆಹಿಡಿದಿದ್ದ ಅನುದಾನ ಮುಂದುವರಿಸಲು ಸಿಎಂ ಸೂಚನೆ

June 1, 2023

ಬೆಂಗಳೂರಲ್ಲಿ ಆನೆ ದಂತ ಮಾರಾಟ ಯತ್ನ: ಇಬ್ಬರು ಆರೋಪಿಗಳು ಅಂದರ್!

June 1, 2023

ಕೆಳ ಹಂತದಲ್ಲೇ ದುರ್ಬಲ ವರ್ಗಗಳಿಗೆ ನ್ಯಾಯ ಸಿಗಬೇಕು: ಸಿಎಂ ಸಿದ್ದರಾಮಯ್ಯ

June 1, 2023
Facebook Twitter Instagram
Thursday, June 1
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಜಿರಳೆಗಳು..! ಟ್ವೀಟ್ ಮಾಡಿ ಆಕ್ರೋಶ
ರಾಷ್ಟ್ರೀಯ Prajatv KannadaBy Prajatv KannadaMarch 22, 2023

ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಜಿರಳೆಗಳು..! ಟ್ವೀಟ್ ಮಾಡಿ ಆಕ್ರೋಶ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ನವದೆಹಲಿ: ನ್ಯೂಯಾರ್ಕ್‍ನ ಜೆಎಫ್‍ಕೆ ವಿಮಾನ ನಿಲ್ದಾಣದಿಂದ ದೆಹಲಿಗೆ (Delhi) ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ (Air India Flight) ಜಿರಳೆಗಳು (Cockroaches) ಕಾಣಿಸಿಕೊಂಡಿದ್ದು, ಈ ಫೋಟೋವನ್ನು ಪ್ರಯಾಣಿಕನೊಬ್ಬರು ಹಂಚಿಕೊಂಡು ಕಿಡಿಕಾರಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಯಾಣಿಕನೊಬ್ಬ ವಿಮಾನದಲ್ಲಿ ಕಾಣಿಸಿಕೊಂಡ ಜಿರಳೆ ಫೋಟೋವನ್ನು ಶೇರ್ ಮಾಡಿಕೊಂಡು ಕೆಟ್ಟ ಅನುಭವ ಎಂದು ಟ್ವೀಟ್ ಮಾಡಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ವಿಶ್ವಸಂಸ್ಥೆಯ ರಾಜತಾಂತ್ರಿಕನಾದ್ದರಿಂದ ನಾನು ವಿಶ್ವಾದ್ಯಂತ ವಿಮಾನದಲ್ಲಿ ಪ್ರಯಾಣಿಸಿದ್ದೇನೆ. ಆದರೆ ಏರ್‍ಇಂಡಿಯಾದಲ್ಲಿ ದೆಹಲಿಗೆ ಬರುವಾಗ ಕೆಟ್ಟ ಅನುಭವವಾಗಿದ್ದು, ಸೀಟುಗಳು ಮುರಿದಿದ್ದು, ಯಾವುದೇ ಮನೋರಂಜನೆಯಿರಲಿಲ್ಲ, ಜೊತೆಗೆ ಜಿರಳೆಗಳು ಕಾಣಿಸಿಕೊಂಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ಪೋಸ್ಟ್‌ಗೆ ಏರ್ ಇಂಡಿಯಾ ಪ್ರತಿಕ್ರಿಯೆ ನೀಡಿದ್ದು, ಘಟನೆಗೆ ಸಂಬಂಧಿಸಿ ವಿಷಾದ ವ್ಯಕ್ತಪಡಿಸಿದ್ದಾರೆ. ಕೆಟ್ಟ ಅನುಭವಕ್ಕೆ ಕ್ಷಮೆಯಾಚಿಸಿದ್ದಾರೆ. ಜೊತೆಗೆ ಬುಕಿಂಗ್ ವಿವರಗಳನ್ನು ನೀಡುವಂತೆ ಮನವಿ ಮಾಡಿದ್ದು, ಪರಿಶೀಲಿಸುತ್ತೇವೆ ಎಂದು ಭರವಸೆ ನೀಡಿದೆ.

ಈ ಪೋಸ್ಟ್‌ಗೆ ಓರ್ವ ಕಾಮೆಂಟ್ ಮಾಡಿದ್ದು, ಹೆಚ್ಚಾಗಿ ಪ್ರಯಾಣಿಕರು ತರುವ ಕ್ಯಾರಿ ಆನ್ ಬ್ಯಾಗ್‍ಗಳ ಮೂಲಕ ಜಿರಳೆಗಳನ್ನು ಬರುತ್ತದೆ. ಇದರ ಬಗ್ಗೆ ಏರ್ ಇಂಡಿಯಾ ಏನು ಮಾಡಬಹುದು? ಏರ್ ಇಂಡಿಯಾ ಇದನ್ನು ಹೇಗೆ ತಡೆಯಬಹುದು? ಎನ್ನುವುದನ್ನು ಯೋಚಿಸಬೇಕು ಎಂದಿದ್ದಾರೆ.

Share. Facebook Twitter WhatsApp Pinterest LinkedIn Tumblr Telegram Email

Related Posts

ಮಣಿಪುರ ಹಿಂಸಾಚಾರ ಪ್ರಕರಣ: ನ್ಯಾಯಾಂಗ ತನಿಖೆಗೆ ನೀಡಿ ಅಮಿತ್ ಶಾ ಆದೇಶ

June 1, 2023

ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರನ್ನು ರಕ್ಷಿಸಿದ ಬಿಜೆಪಿ ಶಾಸಕ..!

June 1, 2023

ಕಾಂಗ್ರೆಸ್’ನವರ ಈ ಗ್ಯಾರಂಟಿಗಳು ದೇಶವನ್ನು ದಿವಾಳಿಯಾಗಿಸಬಹುದು: ಪ್ರಧಾನಿ ಮೋದಿ

June 1, 2023

ರಾಜ್ಯದ ಜನರಿಗೆ 100 ಯೂನಿಟ್ ವರೆಗೆ ವಿದ್ಯುತ್ ಉಚಿತ: ಅಶೋಕ್ ಗೆಹ್ಲೋಟ್ ಘೋಷಣೆ

June 1, 2023

ಜಮ್ಮು ಮತ್ತು ಕಾಶ್ಮೀರಕ್ಕೆ ನುಸುಳಲು ಯತ್ನಿಸುತ್ತಿದ್ದ ಪಾಕ್ ವ್ಯಕ್ತಿಯ ಹತ್ಯೆ

June 1, 2023

ಒಂದೇ ವಾರದಲ್ಲಿ 2,000 ರೂ. ನೋಟುಗಳ 14,000 ಕೋಟಿ ಡೆಪಾಸಿಟ್: SBI

June 1, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.