ನವದೆಹಲಿ: ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಜ್ವರದ ಕೇಸ್ ಹೆಚ್ಚಳ ಹಿನ್ನೆಲೆ ಕೇಂದ್ರ ಸರ್ಕಾರವು ಎಲ್ಲ ರಾಜ್ಯಗಳ ಆರೋಗ್ಯ ಸಚಿವರ ಸಭೆ ಕರೆದಿದೆ. ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ನೇತೃತ್ವದಲ್ಲಿ ನಾಳೆ ನಡೆಯುವ ಈ ವರ್ಚುವಲ್ ಸಭೆಯಲ್ಲಿ ಎಲ್ಲ ರಾಜ್ಯಗಳ ಆರೋಗ್ಯ ಸಚಿವರು, ಸರ್ಕಾರದ ಪ್ರಧಾನ ಕಾರ್ಯದರ್ಶಿ, ಆಯುಕ್ತರು, ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.