ಬೆಂಗಳೂರು: 100 ಯೂನಿಟ್ಗಿಂತ ಹೆಚ್ಚು ವಿದ್ಯುತ್ ಬಳಸುವವರಿಗೆ ಬಂಪರ್ ಆಫರ್ ಸಿಕ್ಕಿದೆ.
ಯೆಸ್…. ರಾಜ್ಯದಲ್ಲಿ ಪ್ರತಿ ಯೂನಿಟ್ ಮೇಲೆ 1 ರೂ. 10 ಪೈಸೆ ಇಳಿಕೆ ವಾಣಿಜ್ಯ ಬಳಕೆದಾರರು ನಿರಾಳರಾಗಿದ್ದಾರೆ.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್ ದರ ಪರಿಷ್ಕರಣೆ ಮಾಡಲಿದ್ದು ವಿದ್ಯುತ್ ದರ ಇಳಿಕೆ ಮಾಡಿದೆ.
ಕಳೆದ ವರ್ಷ ಆಗಸ್ಟ್ 5ರಂದು ಗೃಹಜ್ಯೋತಿ ಯೋಜನೆಗೆ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿತ್ತು. ವಿದ್ಯುತ್ ಪೂರೈಕೆಗಾಗಿ ಬೆಸ್ಕಾಂ 235.07 ಮೆಸ್ಕಾಂ 52.73, ಹೆಸ್ಕಾಂ 82.02, ಜೆಸ್ಕಾಂ 53.46, ಚೆಸ್ಕಾಂ 51.26, ಹುಕ್ಕೇರಿ 1.46 ಕೋಟಿ ರೂ. ಸಹಾಯಧನ ಬಿಡುಗಡೆ ಮಾಡಿತ್ತು