ಬೆಂಗಳೂರು:- ಮೋದಿ, ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂದಿದ್ದ ತಂಗಡಗಿ ವಿರುದ್ಧ ದೂರು ದಾಖಲಾಗಿದೆ.
ನಾವು ಮೋದಿ ಮೋದಿ ಎನ್ನುತ್ತೇವೆ ನಮಗೆ ಹೊಡೆಯಿರಿ ಬನ್ನಿ ಎಂದು ಅಭಿಯಾನ ಮಾದರಿಯಲ್ಲಿ ಪೋಸ್ಟರ್ ಅನ್ನು ಸಾಮಾಜಿ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದರ ಮಧ್ಯೆ ಇದೀಗ ರಾಜ್ಯ ಬಿಜೆಪಿ ತಂಗಡಗಿ ವಿರುದ್ಧ ಕ್ರಮಕೈಗೊಳ್ಳುವಂತೆ ಚುನಾವಣಾ ಕೈಗೊಳ್ಳುನಎಚ ನಾವು ಮೋದಿ ಮೋದಿ ಎನ್ನುತ್ತೇವೆ ನಮಗೆ ಹೊಡೆಯಿರಿ ಬನ್ನಿ ಎಂದು ಅಭಿಯಾನ ಮಾದರಿಯಲ್ಲಿ ಪೋಸ್ಟರ್ ಅನ್ನು ಸಾಮಾಜಿ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದರ ಮಧ್ಯೆ ಇದೀಗ ರಾಜ್ಯ ಬಿಜೆಪಿ ತಂಗಡಗಿ ವಿರುದ್ಧ ಕ್ರಮಕೈಗೊಳ್ಳುವಂತೆ ಚುನಾವಣಾಆಯೋಗಕ್ಕೆ ದೂರು ನೀಡಿದೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್, ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್, ರಾಜ್ಯ ವಕ್ತಾರ ಹೆಚ್. ವೆಂಕಟೇಶ್ ದೊಡ್ಡೇರಿ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಒಳಗೊಂಡ ಬಿಜೆಪಿ ನಿಯೋಗ ಮಾರ್ಚ್ 25 ಚುನಾವಣೆ ಆಯೋಗಕ್ಕೆ ದೂರು ನೀಡಿದರು.