PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಸ್ಕಾಟ್ಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಪಾಕ್ ಮೂಲದ ಹಂಝಾ ಯೂಸುಫ್‌ ನೇಮಕ

March 29, 2023

ಕ್ಷಮೆ ಕೇಳದಿದ್ದರೆ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು FIR ದಾಖಲಿಸುತ್ತೇನೆ: ರಂಜಿತ್ ಸಾವರ್ಕರ್

March 29, 2023

Code Of conduct: ಮಾಜಿ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ರಾ?! ಏನ್ ಹೇಳಿದ್ರು ಸಿದ್ದು!

March 29, 2023
Facebook Twitter Instagram
Thursday, March 30
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಕಾಂಗ್ರೆಸ್ ಭ್ರಷ್ಟಾಚಾರದ ಪಾಪ ತೊಳೆದುಕೊಳ್ಳಲು ಸಾಧ್ಯವಿಲ್ಲ: ಸಿಎಂ ಬೊಮ್ಮಾಯಿ
ಜಿಲ್ಲೆ Prajatv KannadaBy Prajatv KannadaMarch 10, 2023

ಕಾಂಗ್ರೆಸ್ ಭ್ರಷ್ಟಾಚಾರದ ಪಾಪ ತೊಳೆದುಕೊಳ್ಳಲು ಸಾಧ್ಯವಿಲ್ಲ: ಸಿಎಂ ಬೊಮ್ಮಾಯಿ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಶಾಸಕ ವಿರೂಪಾಕ್ಷಪ್ಪ ಮಾಡ್ಯಾಳ ಬಗ್ಗೆ ಕಾನೂನು ಸಚಿವ ಮಾಧುಸ್ವಾಮಿ ಘಟನೆ ಏನಿದೆಯೋ ಅದನ್ನೇ ಹೇಳಿದ್ದಾರೆ. ಪ್ರಕರಣ ನ್ಯಾಯಾಲಯದಲ್ಲಿದೆ.
ಲೋಕಾಯುಕ್ತ ತನಿಖೆ ನಡೆಸುತ್ತಿದೆ. ತನಿಖೆಗೆ ಮುಕ್ತ ಅವಕಾಶ ನೀಡಿದ್ದೆವೆ ಸತ್ಯಾಸತ್ಯದೆ ಹೊರಬರಲಿ‌. ಈ ಬಗ್ಗೆ ಮುಂದಿನ ಕ್ರಮಗಳನ್ನು ಅತ್ಯಂತ ನಿಷ್ಪಕ್ಷಪಾತವಾಗಿ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು ಇದನ್ನು ದೊಡ್ಡದು ಮಾಡಲು ಹೊರಟಿದ್ದಾರೆ. ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಇಂತಹ ಅದೆಷ್ಟೋ ಪ್ರಕರಣಗಳು ನಡೆದಿವೆ. ಈ ಆಪಾದನೆ ಮಾಡುವ ಮ‌ೂಲಕ ಅವರ ಪಾಪ ತೊಳೆಯಲು ಸಾಧ್ಯವಿಲ್ಲ. ಅವರ ಭ್ರಷ್ಟಾಚಾರದ ಪಾಪ ಇನ್ನೂ ಇದೆ. 59ಕೇಸ್ ಗಳನ್ನು ಲೋಕಾಯುಕ್ತಕ್ಕೆ ನೀಡಲಾಗುತ್ತದೆ. ತನಿಖೆಯ ನಂತರ ಸತ್ಯಾಸತ್ಯೆತೆ ಹೊರಬರಲಿದೆ ಎಂದರು.

ಬಾಂಬೆ ಡೇಯ್ಸ್ ಪುಸ್ತಕ ಬಿಡುಗಡೆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದ ಅವರು, ಸುಮಲತಾ ಬಿಜೆಪಿ ಸೇರ್ಪಡೆ ವಿಚಾರ ಮಾತನಾಡಿ, ಈ ಬಗ್ಗೆ ಹಲವಾರು ದಿನಗಳಿಂದ ಚರ್ಚೆ ನಡೆಯುತ್ತಿತ್ತು. ಈಗ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಮಯ ಬಂದಿದೆ ನೋಡೋಣ ಎಂದು ಅವರು ಹೇಳಿದರು. ರಾಷ್ಟ್ರೀಯ ಹೆದ್ದಾರಿ ಕ್ರೆಡಿಟ್ ವಿಚಾರವಾಗಿ ಮಾತನಾಡಿದ ಅವರು, ಇದು ಬಹಳ ಸಿಂಪಲ್, ರಾಷ್ಟ್ರೀಯ ಹೆದ್ದಾರಿ ಮಾಡುವುದು ಕೇಂದ್ರ ಸರ್ಕಾರ.
ಕೇಂದ್ರದಲ್ಲಿ ನಮ್ಮದೇ ಸರ್ಕಾರ ಇದೆ. ಕಾಮಗಾರಿ ಆರಂಭದ ಬಗ್ಗೆ ಹಣದ ಬಿಡುಗಡೆ ಬಗ್ಗೆ ನಮ್ಮಲ್ಲಿ ದಾಖಲೆಗಳಿವೆ.

ಇವರು ಪ್ರಸ್ತಾವನೆ ಕಳಿಸಿದ ಬಗ್ಗೆ ಮಾತನಾಡುತ್ತಿದ್ದಾರೆ. ಪ್ರಸಾವನೆ ಇರುವುದು ಇಪ್ಪತ್ತು ವರ್ಷಗಳಿಂದ ಅದು ಇವತ್ತಿನದಲ್ಲ ಎಂದು ಅವರು ಹೇಳಿದರು. ಸಿದ್ದರಾಮಯ್ಯ ಸಿಎಂ ಆಗುವುದಕ್ಕಿಂತ ಮುಂಚೆಯಿಂದಲೂ ಪ್ರಸ್ತಾವನೆ ಇತ್ತು. ನೈಸ್ ರೋಡ್ ಪ್ರಸ್ತಾವನೆ ಫೇಲ್ ಆದಾಗ ಇದು ಮತ್ತೇ ಮುನ್ನೆಲೆಗೆ ಬಂತು. ಇದರ ಇತಿಹಾಸ ಗೊತ್ತಿದ್ದವರಿಗೆ ಗೊತ್ತು. ಎಲ್ಲರೂ ಇತಿಹಾಸ ಮರೆತಿದ್ದಾರೆ ಎಂದು ಕ್ಲೇಮ್ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ವಿ.ಸೋಮಣ್ಣ ಬಿಜೆಪಿ ತೊರೆಯುವ ಬಗ್ಗೆ ಪ್ರತಿಕ್ರಿಯೆ ನೀಡದೇ ಸಿಎಂ ಬಸವರಾಜ ಬೊಮ್ಮಾಯಿಯವರ ಸ್ಥಳದಿಂದ ಕಾಲು ಕಿತ್ತಿದ್ದಾರೆ.

Share. Facebook Twitter WhatsApp Pinterest LinkedIn Tumblr Telegram Email

Related Posts

Code Of conduct: ಮಾಜಿ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ರಾ?! ಏನ್ ಹೇಳಿದ್ರು ಸಿದ್ದು!

March 29, 2023

ನನ್ನ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪ ಶುದ್ಧ ಸುಳ್ಳು: ಸಚಿವ ಬೈರತಿ‌ ಬಸವರಾಜ್

March 29, 2023

CM Ibrahim: 2023ರ ಚುನಾವಣೆಯಲ್ಲಿ HDK ಸಿಎಂ ಆಗದಿದ್ರೆ ನಾನು ರಾಜಕೀಯ ನಿವೃತ್ತಿ: ಸಿಎಂ ಇಬ್ರಾಹಿಂ

March 29, 2023

ಜನಾರ್ದನ ರೆಡ್ಡಿ ಪಕ್ಷಕ್ಕೆ ಅಧಿಕೃತ ಚಿಹ್ನೆ ದೊರೆತ ಬಳಿಕ ಮೊದಲ ಪ್ರವಾಸ ಕಾರ್ಯಕ್ರಮ

March 29, 2023

Death: ನೀರಿನ ಆಳ ಪರೀಕ್ಷೆಗಿಳಿದು ಮೂವರು ವಿದ್ಯಾರ್ಥಿಗಳು ನೀರುಪಾಲು

March 29, 2023

ಮತ್ತೆ ‘ಕೈ’ ಸೇರಲು ಮುಂದಾದ ಎ.ಬಿ.ಮಾಲಕರೆಡ್ಡಿ : ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಮತ್ತೊಂದು ಹೊಡೆತ

March 29, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.