ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮೊದಲು ಹೇಳಿದ್ದ ಗ್ಯಾರಂಟಿ ಒಂದು ಈಗ ಜನರಿಗೆ ಹೇಳುವುದೊಂದು ಆಗಿದೆ. ಅದೇನೆಂದರೆ ವಿದ್ಯುತ್ ದರ ಏರಿಕೆ ಬಗ್ಗೆ ಆಕ್ರೋಶ ಹೊರಹಾಕಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಈ ಹಿಂದೆಯೂ ಕಾಂಗ್ರೆಸ್ನವರು ಬೆಸ್ಕಾಂ ಮೇಲೆ ದೊಡ್ಡ ಹೊರೆ ಹಾಕಿದ್ದರು.
ಒಟ್ಟು ಬಿಲ್ನಲ್ಲಿ 50 ಪರ್ಸೆಮಟ್ ಬಿಲ್ ಸರ್ಕಾರದಿಂದ ಬರುತ್ತದೆ. ಹಳೇ ಬಾಕಿ ಅಂತಾ ಪುಕ್ಕಟೆ ಹೊರೆಯನ್ನು ಜನರ ಮೇಲೆ ಹಾಕಿದ್ದರು ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದರು.