ನವದೆಹಲಿ: ದೇಶದಲ್ಲಿ ಇಂದು ಕೊರೊನಾ ಸೋಂಕಿತರ (coronavirus) ಸಂಖ್ಯೆ ಪತ್ತೆ ಸಂಖ್ಯೆ ಕೊಂಚ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ 6,660 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ (india) ಈವರೆಗೆ 5,31,369 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.
ದೇಶದಲ್ಲಿ 63,380 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,43,11,078 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 04,943 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,44,679 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,89,087 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
SHARE.