PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಭಾರತೀಯ ಹೈಕಮಿಷನ್‌ ಕಚೇರಿಗೆ ಭದ್ರತೆ ಒದಗಿಸಿದ ಬ್ರಿಟನ್‌ ಸರ್ಕಾರ

March 23, 2023

ಭಾರತೀಯ ಅಮೆರಿಕನ್ ನಟಿಗೆ ರಾಷ್ಟ್ರೀಯ ಪದಕ ನೀಡಿದ ಬೈಡನ್

March 23, 2023

ಅಧ್ಯಕ್ಷ ಪುಟಿನ್ ಟೀಕಿಸಿ ಹಾಡಿದ್ದ ರಷ್ಯಾದ ಪಾಪ್ ತಾರೆ ಸಾವು

March 23, 2023
Facebook Twitter Instagram
Thursday, March 23
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » Cardamom uses.. ಏಲಕ್ಕಿ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?
ಲೈಫ್ ಸ್ಟೈಲ್ Prajatv KannadaBy Prajatv KannadaMarch 6, 2023

Cardamom uses.. ಏಲಕ್ಕಿ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ನಾವು ದಿನನಿತ್ಯ ಬಳಸುವ ಅನೇಕ ಪದಾರ್ಥಗಳು ಔಷಧಿಯ ಗುಣಗಳನ್ನು ಹೊಂದಿರುತ್ತದೆ. ಅಂತಹದೇ ಶಕ್ತಿ ಮಸಾಲೆ ಪದಾರ್ಥಗಳಲ್ಲಿ ಒಂದಾದ ಏಲಕ್ಕಿಯಲ್ಲಿದೆ. ಇದನ್ನು ಪ್ರತಿನಿತ್ಯ ತಿನ್ನುವುದರಿಂದ ನಮ್ಮ ದೇಹದ ಆರೋಗ್ಯದ ಮೇಲೆ ಅಗಾಧ ಪರಿಣಾಮ ಬೀರುತ್ತದೆ.

ಜೀರ್ಣಕ್ರಿಯೆ ಸುಧಾರಿಸಲು ಸಹಕಾರಿ: ಏಲಕ್ಕಿಯಲ್ಲಿ ಹೆಚ್ಚಿನ ಪ್ರಮಾಣದ ಫೈಬರ್ ಅಂಶ ಇದೆ. ಇದು ಜೀರ್ಣಕಾರಿ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಏಲಕ್ಕಿಯನ್ನು ನಿಯಮಿತವಾಗಿ ಸೇವಿಸುವ ಮೂಲಕ ಮಲಬದ್ಧತೆ, ಆಮ್ಲೀಯತೆ, ಗ್ಯಾಸ್, ಹೊಟ್ಟೆ ಉಬ್ಬುವಿಕೆಯನ್ನು ತಡೆಯಲು ಸಹಾಯ ಮಾಡುತ್ತದೆ.

ರಕ್ತದೊತ್ತಡ ನಿಯಂತ್ರಣ: ಸಾಮಾನ್ಯ ರಕ್ತದೊತ್ತಡದ ಮಟ್ಟವನ್ನು ಕಾಪಾಡಿಕೊಳ್ಳಲು ಏಲಕ್ಕಿ ಸಹಾಯ ಮಾಡುತ್ತದೆ. ಆಹಾರದಲ್ಲಿ ಏಲಕ್ಕಿಯನ್ನು ನಿಯಮಿತ ಬಳಕೆ ಮಾಡುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯವಾಗುತ್ತದೆ. ಏಲಕ್ಕಿಯಲ್ಲಿ ಉತ್ಕರ್ಷಣ ನಿರೋಧಕ ಅಧಿಕವಾಗಿದೆ. ಇದು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಬಾಯಿ ದುರ್ವಾಸನೆ ತಡೆ: ಏಲಕ್ಕಿ ತಿನ್ನುವುದರಿಂದ ದುರ್ವಾಸನೆ ನಿವಾರಿಸಲು ಹಾಗೂ ಹಲ್ಲಿನ ಆರೋಗ್ಯವನ್ನು ಹೆಚ್ಚಿಸಲು ಬಳಸಲಾಗುತ್ತದೆ. ಊಟವಾದ ನಂತರ ಪ್ರತಿನಿತ್ಯ ಒಂದು ಏಲಕ್ಕಿಯನ್ನು ತಿನ್ನುವುದರಿಂದ ನಿಮ್ಮ ಬಾಯಿಯಿಂದ ದುವಾರ್ಸನೆ ಬರದಂತೆ ತಡೆಗಟ್ಟುತ್ತದೆ. ಏಲಕ್ಕಿಯಲ್ಲಿ ಆ್ಯಂಟಿ ಬ್ಯಾಕ್ಟೀರಿಯಲ್ ಗುಣಲಕ್ಷಣವಿದ್ದು, ಇದರಿಂದಾಗಿ ಬೆಳ್ಳುಳ್ಳಿ ಹಾಗೂ ಈರುಳ್ಳಿಯ ವಾಸನೆಯನ್ನು ತೆಗೆಯಲು ಸಹಾಯ ಮಾಡುತ್ತದೆ.

ಖಿನ್ನತೆಯನ್ನು ಕಡಿಮೆ ಮಾಡುತ್ತೆ: ಏಲಕ್ಕಿಯ ಪರಿಮಳಯುಕ್ತ ಗುಣಲಕ್ಷಣಗಳಿಂದಾಗಿ ಮಾನಸಿಕ ಒತ್ತಡ ಮತ್ತು ಖಿನ್ನತೆ ಕಡಿಮೆ ಮಾಡಲು ಹೆಚ್ಚು ಪ್ರಯೋಜನಾಕಾರಿಯಾಗಿದೆ. ಏಲಕ್ಕಿಯನ್ನು ನೀರಿನಲ್ಲಿ ಕುದಿಸಿ ಅಥವಾ ಅದನ್ನು ನಿಮ್ಮ ಚಹಾಕ್ಕೆ ಸೇರಿಸಿ ಇದರ ರುಚಿ ಮತ್ತು ಪರಿಮಳವು ಮಾನಸಿಕ ಖಿನ್ನತೆಯನ್ನು ಹೋಗಲಾಡಿಸಲು ಸಹಾಯವಾಗಿದೆ.

ತೂಕ ಕಡಿಮೆ ಮಾಡಲು ಸಹಾಯ: ಏಲಕ್ಕಿಯು ಚಯಾಪಚಯವನ್ನು ಹೆಚ್ಚಿಸುವ ಮೂಲಕ ಕೊಬ್ಬನ್ನು ವೇಗವಾಗಿ ಕಡಿಮೆ ಮಾಡುತ್ತದೆ. ಕಿಬ್ಬೊಟ್ಟೆಯಲ್ಲಿ ಉಬ್ಬುವಿಕೆಯನ್ನು ಕಡಿಮೆ ಮಾಡುತ್ತದೆ. ಕೊಬ್ಬು ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಇದನ್ನು ಹೋಗಲಾಡಿಸಿ ತೂಕ ಕಡಿಮೆ ಮಾಡುತ್ತದೆ.

Share. Facebook Twitter WhatsApp Pinterest LinkedIn Tumblr Telegram Email

Related Posts

Gold price High: ಯುಗಾದಿ ದಿನಕ್ಕೆ ಗೋಲ್ಡ್ ಶಾಕ್: ಗನಕ್ಕೇರಿದ ಚಿನ್ನದ ಬೆಲೆ – 60 ಸಾವಿರ ಗಡಿ ದಾಟಿದ ಚಿನ್ನ

March 22, 2023

Ugadi Special: ಯುಗಾದಿಗೆ ದಿನ ಮಾಡಿ ಸ್ಪೆಷಲ್ : ದೇಹಕ್ಕೆ ತಂಪೆನಿಸುವ ಪಾನಕ, ಮಜ್ಜಿಗೆ

March 22, 2023

ದಾಸವಾಳ ಹೂವಿನ ಆರೋಗ್ಯಕರ ಗುಣ ಗೊತ್ತಿದೆಯೇ..? ಇಲ್ಲಿದೆ ನೋಡಿ

March 21, 2023

Ugadi 2023: ಯುಗಾದಿಯಲ್ಲಿ ಬೇವುಬೆಲ್ಲ ಯಾಕೆ ಸೇವಿಸ್ಬೇಕು? ಯುಗಾದಿಯ ಹೊಸತನದ ಪೌರಾಣಿಕ ಹಿನ್ನೆಲೆ ,ಇಲ್ಲಿದೆ ಮಾಹಿತಿ

March 20, 2023

Benefits of Rose Petals.. ಗುಲಾಬಿ ಸೌಂದರ್ಯಕ್ಕೆ ಮಾತ್ರವಲ್ಲ ಆರೋಗ್ಯಕ್ಕೂ ಉಪಯುಕ್ತ..!

March 20, 2023

Gold Price Shock: ಗಗನಕ್ಕೇರಿದ ಚಿನ್ನದ ದರ! ಬೆಲೆಬಾಳುವ ಲೋಹಗಳ ಬೆಲೆ ಏರಿಕೆ ಸಾಧ್ಯತೆ!

March 19, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.