ಬೆಂಗಳೂರು ;– ಡಾ. ಬಿಆರ್ ಹರೀಶ್ ಅವರನ್ನು ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶಿವರಾಮ ಕಾರಂತ ಬಡಾವಣೆಯ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಡಾ. ಬಿ.ಆರ್ ಹರೀಶ್ ಕಾರ್ಯನಿರ್ವಹಿಸುತ್ತಿದ್ದರು..
ಇದೀಗ ಹರೀಶ್ ಅವರನ್ನು ಬೆಂಗಳೂರು ದಕ್ಷಿಣ ಉಪ ವಿಭಾಗಾಧಿಕಾರಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಇಂದು ಬೆಂಗಳೂರಿನಲ್ಲಿ ಆದೇಶ ಹೊರಡಿಸಿದೆ.