ಧಾರವಾಡದಲ್ಲಿ ಸತತ ಒಂದು ಗಂಟೆಗಳ ಕಾಲ ಧಾರಾಕಾರವಾಗಿ ಮಳೆಯಾಗಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ ಮುಂಗಾರು ಬಿತ್ತನೆಗೆ ಭೂಮಿ ಸಜ್ಜು ಮಾಡಿಕೊಳ್ಳಲು ಈ ಮಳೆ ಸಹಾಯಕವಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿತ್ತು. ಇಂದು ಧಾರಾಕಾರವಾಗಿ ಮಳೆಯಾಗಿದೆ
ಹುಬ್ಬಳ್ಳಿ ನಗರದಲ್ಲಿ ಸುರಿದ ಭಾರೀ ಮಳೆಗೆ ಸಿಡಿಲು ಬಡಿದು ಮೇಲೆ ಮೇಕೆ ಮೇಯಿಸಲು ಹೋಗಿದ್ದ ವೃದ್ಧ ಸಾವನ್ನಪ್ಪಿದ್ದಾರೆ. ಧಾರವಾಡ ತಾಲೂಕಿನ ಮುಗದ ಗ್ರಾಮದ ಹೊಲದಲ್ಲಿ ಘಟನೆ ನಡೆದಿದೆ.
ರನೂಲಸಾಬ್ ಚಾಂದವಾಲೆ 62 ಮೃತ ದುರ್ದೈವಿ. ಸಂಜೆ ಮೇಲೆ ಮೇಕೆ ಮೇರಗಿಸಿಕೊಂಡು ವಾಪಸ್ ಮುಗದ ಗ್ರಾಮಕ್ಕೆ ಬರುವಾಗ ಸಿಡಿಲು ಬಡಿದಿದೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
