ಕಜಕಸ್ತಾನದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸುಮಾರು ಒಂದು ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ದೇಶದ ತುರ್ತು ನಿರ್ವಹಣೆಯ ಸಚಿವಾಲಯ ಶುಕ್ರವಾರ ತಿಳಿಸಿದೆ.
ಕಜಕಸ್ತಾನದ 17 ಪ್ರಾಂತ್ಯಗಳ ಪೈಕಿ 8 ಪ್ರಾಂತ್ಯಗಳಲ್ಲಿ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ ಎಂದೂ ಸಚಿವಾಲಯ ತಿಳಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.