ಮಂಡ್ಯ:ರೋಡ್ಶೋ ವೇಳೆ ಕಲಾವಿದರತ್ತ ಡಿಕೆ ಶಿವಕುಮಾರ್ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಾ.28ರಂದು ಮಂಡ್ಯದ ಬೇವಿನಹಳ್ಳಿಯಲ್ಲಿ ಡಿಕೆಶಿ ಹಣ ಎರಚಿದ್ದರಉ.
ಚುನಾವಣಾ ಅಧಿಕಾರಿ JMFC ಕೋರ್ಟ್ನಲ್ಲಿ ದೂರು ದಾಖಲಿಸಿದ್ದರು. ದೂರು ಬಳಿಕ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಎನ್ಸಿಆರ್ ದಾಖಲಾಗಿತ್ತು. NCR ಬಳಿಕ ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶ ನೀಡಿದ್ದು ನ್ಯಾಯಾಲಯದ ಆದೇಶದಂತೆ ನಿನ್ನೆ ಡಿಕೆಶಿ ವಿರುದ್ಧ FIR ದಾಖಲಾಗಿದೆ.