ನವದೆಹಲಿ:- ಹೃದಯಾಘಾತದಿಂದ ಮಹಾರಾಷ್ಟ್ರದ ಮಾಜಿ CM ಮನೋಹರ್ ಜೋಶಿ ವಿಧಿವಶರಾಗಿದ್ದಾರೆ.
ಮನೋಹರ್ ಜೋಶಿ ಅವರು ಹೃದಯಾಘಾತದಿಂದ ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದರು. ಮನೋಹರ್ ಜೋಶಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು (ಫೆ.23) ನಸುಕಿನ ಜಾವ 3 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಇನ್ನೂ ಇವರಿಗಿ 87 ವರ್ಷ ಎಂದು ಹೇಳಲಾಗಿದೆ.