ಬೆಂಗಳೂರು: BJP ನಾಯಕರ ವಿರುದ್ಧವೇ ರೇಣುಕಾಚಾರ್ಯ ಹೇಳಿಕೆ ಹಿನ್ನೆಲೆ ಮಾಜಿ ಸಚಿವ ರೇಣುಕಾಚಾರ್ಯಗೆ ಯಡಿಯೂರಪ್ಪ ಬುಲಾವ್ ಕೊಟ್ಟಿದ್ದಾರೆ.
ಮಾಜಿ ಶಾಸಕರಾದ ಎಂ.ಪಿ ರೇಣುಕಾಚಾರ್ಯ ಅವರು ಇಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ BSY ನಿವಾಸದಲ್ಲಿ ರೇಣುಕಾಚಾರ್ಯ ಭೇಟಿ ಮಾಡಿ ಇಬ್ಬರು ಮಾತುಕತೆ ನಡೆಸಿದ್ದಾರೆ.