ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಆರೋಗ್ಯವಾಗಿದ್ದಾರೆ, ಏನು ತೊಂದರೆಯಿಲ್ಲ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಉಸಿರಾಟ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆ ದಾಖಲಿಸಲಾಗಿದ್ದು . ಇಂದು ಆಸ್ಪತ್ರೆಯಿಂದ . ಉಸಿರಾಟ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆ ದಾಖಲಿಸಲಾಗಿದ್ದು, ಸದ್ಯ ಬಂದಿರುವ ಮಾಹಿತಿ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲದಿಂದ ತಿಳಿದುಬಂದಿದೆ.
ಗುರುವಾರ ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡೊ ಹೋಗಲಾಗಿದ್ದು. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.