ಮೋದಿಗೆ ಸಿದ್ದರಾಮಯ್ಯ ಬರೆದಿರೋ ಪತ್ರದ ವಿಚಾರ ನೋಡೋದಾದ್ರೆ ಪ್ರಜ್ವಲ್ ರೇವಣ್ಣ ಹಾಸನದ ಸಂಸದ ಮತ್ತು ಎನ್ ಡಿಎ ಅಭ್ಯರ್ಥಿ. ಅಸಂಖ್ಯಾತ ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ಮಾಡಿದ್ದಾರೆ, ಈ ಗಂಭೀರ ಪ್ರಕರಣದ ಬಗ್ಗೆ ನಿಮಗೂ ತಿಳಿದಿರಬಹುದು. ನಾವು ಎಸ್ ಐಟಿ ರಚಿಸಿದ್ದೇವೆ ಈಗಾಗಲೇ ತನಿಖೆಯನ್ನು ಪ್ರಾರಂಭಿಸಿದೆ, ವಿಚಾರ ಹೊರ ಬಿದ್ದ ಕೂಡಲೆ ಪ್ರಜ್ವಲ್ ವಿದೇಶಕ್ಕೆ ತೆರಳಿದ್ದಾರೆ. ರಾಜತಾಂತ್ರಿಕ ಪಾಸ್ ಪೋರ್ಟ್ ನಲ್ಲೆ ವಿದೇಶಿ ಪ್ರವಾಸ ಮಾಡುತ್ತಿದ್ದಾರೆ ಈ ಬಗ್ಗೆ ನಮಗೆ ಮಾಹಿತಿ ತಿಳಿದು ಬಂದಿದೆ.
ಎಸ್ ಐಟಿ ತನಿಖೆ ನಡೆಯುತ್ತಿರುವ ಸಂಬಂಧ ಅವರನ್ನ ಈ ದೇಶಕ್ಕೆ ವಾಪಾಸ್ ಕರೆತರಬೇಕು, ದೇಶದ ಕಾನೂನಿನ ಪ್ರಕಾರ ತನಿಖೆ ವಿಚಾರಣೆ ನಡೆಸಬೇಕು ಹಾಗಾಗಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಗೊಳಿಸಿ. ಪ್ರಜ್ವಲ್ ಕರೆತರಲು ಬೇಕಾದ ಎಲ್ಲಾ ರೀತಿಯ ನೆರವು ಹಾಗೂ ಮಾಹಿತಿಯನ್ನ ನಮ್ಮ ಎಸ್ ಐಟಿ ತಂಡಕ್ಕೆ ಒದಗಿಸಲು ಸಹಕರಿಸಿ ಅಂತ ಮನವಿ ಮಾಡಿದ್ದಾರೆ.
ಇನ್ನು ಇದೇ ವಿಚಾರವಾಗಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್ SIT ಅವರು ಈಗಾಗಲೇ ನೊಟೀಸ್ ಜಾರಿ ಮಾಡಿದ್ದಾರೆ ಅವರು ಹೊರಗೆ ಹೋಗಿರೋ ಬಗ್ಗೆ ಏರ್ ಟಿಕೆಟ್,ಮಾಹಿತಿ ಎಲ್ಲಾ ಇದೆ. ವಾಪಸ್ ಕರೆದುಕೊಂಡು ಬರೋದಕ್ಕೆ ಏನು ಕ್ರಮ ಆಗಬೇಕೋ ಅದನ್ನ SIT ಮಾಡುತ್ತದೆ,ಇದಕ್ಕೆ ಕೇಂದ್ರ ಸರ್ಕಾರದ ಸಹಕಾರವೂ ಬೇಕಾಗುತ್ತೆ. ಯಾವ ಪ್ರೊಸಿಸರ್ ಮಾಡಬೇಕು ಅಂತ SIT ಗೆ ಬಿಟ್ಟಿದ್ದು ಅಂತ ಹೇಳಿದ್ದಾರೆ ಪರಮೇಶ್ವರ್.
ಮೋದಿಗೆ ಸಿದ್ದರಾಮಯ್ಯ ಬರೆದಿರೋ ಪತ್ರದ ವಿಚಾರ ನೋಡೋದಾದ್ರೆ ಪ್ರಜ್ವಲ್ ರೇವಣ್ಣ ಹಾಸನದ ಸಂಸದ ಮತ್ತು ಎನ್ ಡಿಎ ಅಭ್ಯರ್ಥಿ. ಅಸಂಖ್ಯಾತ ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ಮಾಡಿದ್ದಾರೆ, ಈ ಗಂಭೀರ ಪ್ರಕರಣದ ಬಗ್ಗೆ ನಿಮಗೂ ತಿಳಿದಿರಬಹುದು.ನಾವು ಎಸ್ ಐಟಿ ರಚಿಸಿದ್ದೇವೆ ಈಗಾಗಲೇ ತನಿಖೆಯನ್ನು ಪ್ರಾರಂಭಿಸಿದೆ, ವಿಚಾರ ಹೊರ ಬಿದ್ದ ಕೂಡಲೆ ಪ್ರಜ್ವಲ್ ವಿದೇಶಕ್ಕೆ ತೆರಳಿದ್ದಾರೆ.
ರಾಜತಾಂತ್ರಿಕ ಪಾಸ್ ಪೋರ್ಟ್ ನಲ್ಲೆ ವಿದೇಶಿ ಪ್ರವಾಸ ಮಾಡುತ್ತಿದ್ದಾರೆ ಈ ಬಗ್ಗೆ ನಮಗೆ ಮಾಹಿತಿ ತಿಳಿದು ಬಂದಿದೆ. ಎಸ್ ಐಟಿ ತನಿಖೆ ನಡೆಯುತ್ತಿರುವ ಸಂಬಂಧ ಅವರನ್ನ ಈ ದೇಶಕ್ಕೆ ವಾಪಾಸ್ ಕರೆತರಬೇಕು, ದೇಶದ ಕಾನೂನಿನ ಪ್ರಕಾರ ತನಿಖೆ ವಿಚಾರಣೆ ನಡೆಸಬೇಕು ಹಾಗಾಗಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಗೊಳಿಸಿ. ಪ್ರಜ್ವಲ್ ಕರೆತರಲು ಬೇಕಾದ ಎಲ್ಲಾ ರೀತಿಯ ನೆರವು ಹಾಗೂ ಮಾಹಿತಿಯನ್ನ ನಮ್ಮ ಎಸ್ ಐಟಿ ತಂಡಕ್ಕೆ ಒದಗಿಸಲು ಸಹಕರಿಸಿ ಅಂತ ಮನವಿ ಮಾಡಿದ್ದಾರೆ..