ಆ್ಯಪಲ್ ಐಫೋನ್ಗಳನ್ನು ತಯಾರಿಸುವ ವಿಶ್ವದ ಕೆಲವೇ ದೇಶಗಳಲ್ಲಿ ಭಾರತವೂ ಒಂದಾಗಿದೆ. ಆದ್ದರಿಂದ ಮತ್ತಷ್ಟು ಮುಂಚೂನೀಗೆ ತರಲು ಅಮೆರಿಕಮೂಲದಟೆಕ್ದೈತ್ಯ ಆ್ಯಪಲ್ ಭಾರತದಲ್ಲಿತಮ್ಮಟೆಕ್ತಂಡ ಮುಂದಿನ ಮೂರು ವರ್ಷಗಳಲ್ಲಿ ಸುಮಾರು 5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಿದೆ. ಪ್ರಸ್ತುತ, ಭಾರತದಲ್ಲಿ ಆಪಲ್ನ ಮಾರಾಟಗಾರರು ಮತ್ತು ಪೂರೈಕೆದಾರರು ಸೇರಿ 1.5 ಲಕ್ಷ ಜನ ಕೆಲಸ ಮಾಡ್ತಿದ್ದಾರೆ.
ದೇಶದಲ್ಲಿ ಆಪಲ್ ನೇಮಕಾತಿ ಪ್ರಕ್ರಿಯೆ ವೇಗವಾಗಿ ಹೆಚ್ಚಿಸುತ್ತಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಾರತದಲ್ಲಿ ಶಾಶ್ವತ ಘಟಕ ಸ್ಥಾಪನೆಗೆ ಐಫೋನ್ ತಯಾರಕ ಕಂಪೆನಿ ಆಪಲ್ ಮುಂದಾಗಿದ್ದು, ಇದಕ್ಕಾಗಿ ವೇಗವಾಗಿ ಕಾರ್ಯಾಚರಣೆ ನಡೆಸುತ್ತಿದೆ. ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ ಇದಕ್ಕೆ ಪೂರಕವಾಗಿ ಭಾರತದಲ್ಲಿ ಹೆಚ್ಚಿನ ಉದ್ಯೋಗಿಗಳ ನೇಮಕಕ್ಕೆ
ಆಪಲ್ನ ಅತಿದೊಡ್ಡ ಉದ್ಯೋಗ ಉತ್ಪಾದಕವೆಂದರೆ ಟಾಟಾ ಎಲೆಕ್ಟ್ರಾನಿಕ್ಸ್. ಅದಕ್ಕಾಗಿ ಎರಡು ಸ್ಥಾವರಗಳನ್ನು ಸ್ಥಾಪಿಸುತ್ತಿದ್ದು, ಮುಂದಿನ ಮುಂದಿನ ಮೂರು ವರ್ಷಗಳಲ್ಲಿ ಆಪಲ್ ತನ್ನ ಮಾರಾಟಗಾರರ ಮೂಲಕ ಭಾರತದಲ್ಲಿ 5,00,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುವ ಸಾಧ್ಯತೆ ಇದೆ ಎಂದು ಸುದ್ದಿ ಸಂಸ್ಥೆ ಪಿಟಿಐ ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.
ಆಪಲ್ ಭಾರತದಲ್ಲಿ ನೇಮಕಾತಿಯನ್ನು ವೇಗಗೊಳಿಸುತ್ತಿದೆ. ಅಂದಾಜಿನ ಪ್ರಕಾರ ಅದರ ಮಾರಾಟಗಾರರು ಮತ್ತು ಘಟಕಗಳ ಪೂರೈಕೆದಾರರ ಮೂಲಕ ಮುಂದಿನ ಮೂರು ವರ್ಷಗಳಲ್ಲಿ ಐದು ಲಕ್ಷ ಜನರಿಗೆ ಉದ್ಯೋಗ ನೀಡಲಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.